Matthew · chapter 15 · verse 17
Matthew 15:17 in Kannada
ಬಾಯೊಳಗೆ ಹೋಗಿ ಹೊಟ್ಟೆ ಯಲ್ಲಿ ಸೇರುವದೆಲ್ಲವೂ ಬಹಿರ್ಭೂಮಿಗೆ ಹೋಗುವ ದೆಂದು ನೀವು ಇನ್ನೂ ಗ್ರಹಿಸಲಿಲ್ಲವೋ?
Baayolage hogi hotte yalli seruvadellavoo bahirbhoomige hoguva dendu neevu innoo grahisalillavo?
Matthew 15:17 in English
- King James Version (KJV)
- Do not ye yet understand, that whatsoever entereth in at the mouth goeth into the belly, and is cast out into the draught?
- World English Bible (WEB)
- Don’t you understand that whatever goes into the mouth passes into the belly and then out of the body?
- American Standard Version (ASV)
- Perceive ye not, that whatsoever goeth into the mouth passeth into the belly, and is cast out into the draught?
- Bible in Basic English (BBE)
- Do you not see that whatever goes into the mouth goes on into the stomach, and is sent out as waste?
- Darby Translation (DBY)
- Do ye not yet apprehend, that everything that enters into the mouth finds its way into the belly, and is cast forth into the draught?
- Webster's Bible (WBS)
- Do ye not yet understand, that whatever entereth in at the mouth goeth into the belly, and is cast out into the draught?
- Young's Literal Translation (YLT)
- do ye not understand that all that is going into the mouth doth pass into the belly, and into the drain is cast forth?
Read in context
- 15ತರುವಾಯ ಪೇತ್ರನು ಪ್ರತ್ಯುತ್ತರವಾಗಿ ಆತ ನಿಗೆ--ಈ ಸಾಮ್ಯವನ್ನು ನಮಗೆ ತಿಳಿಯಪಡಿಸು ಅಂದನು.
- 16ಅದಕ್ಕೆ ಯೇಸು--ನೀವು ಸಹ ಇನ್ನೂ ಗ್ರಹಿಸದೆ ಇದ್ದೀರಾ?
- 17ಬಾಯೊಳಗೆ ಹೋಗಿ ಹೊಟ್ಟೆ ಯಲ್ಲಿ ಸೇರುವದೆಲ್ಲವೂ ಬಹಿರ್ಭೂಮಿಗೆ ಹೋಗುವ ದೆಂದು ನೀವು ಇನ್ನೂ ಗ್ರಹಿಸಲಿಲ್ಲವೋ?
- 18ಆದರೆ ಬಾಯೊಳಗಿಂದ ಹೊರಗೆ ಹೊರಡುವಂಥವುಗಳು ಹೃದಯದೊಳಗಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ.
- 19ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.
Cross references
- Luke 6:45 ಲೂಕನು 6:45ಒಳ್ಳೇಮನುಷ್ಯನು ತನ್ನ ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯದನ್ನೇ ಹೊರಗೆ ತರುತ್ತಾನೆ; ಆದರೆ ಕೆಟ್ಟಮನುಷ್ಯನು ತನ್ನ ಹೃದಯದ ಕೆಟ್ಟಬೊಕ್ಕಸದಿಂದ ಕೆಟ್ಟದ್ದನ್ನೇ ಹೊರಗೆ ತರುತ್ತಾನೆ. ಯಾಕಂದರೆ ಹೃದಯದ ಸಮೃದ್ಧಿಯಿಂದ ಅವನ ಬಾಯಿ ಮಾತನಾಡುತ್ತದೆ.
- 1 Corinthians 6:13 1 ಕೊರಿಂಥದವರಿಗೆ 6:13ಆಹಾರಪದಾರ್ಥಗಳು ಹೊಟ್ಟೆಗಾಗಿ, ಹೊಟ್ಟೆಯು ಆಹಾರಪದಾರ್ಥಗಳಿಗಾಗಿ ಇವೆ; ಆದರೆ ಅದನ್ನೂ ಅವುಗಳನ್ನೂ ದೇವರು ನಾಶಮಾಡುತ್ತಾನೆ; ಈಗ ದೇಹವು ಜಾರತ್ವಕ್ಕಾಗಿ ಅಲ್ಲ, ಆದರೆ ಕರ್ತನಿಗಾಗಿ ಇದೆ; ಕರ್ತನು ದೇಹಕ್ಕೋಸ್ಕರ ಇದ್ದಾನೆ.
- Matthew 7:19–20 ಮತ್ತಾಯನು 7:19–20ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುತ್ತದೆ. ಆದದರಿಂದ ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ.
- James 3:6 ಯಾಕೋಬನು 3:6ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ.
- Colossians 2:21–22 ಕೊಲೊಸ್ಸೆಯವರಿಗೆ 2:21–22ಮುಟ್ಟಬೇಡ, ರುಚಿನೋಡ ಬೇಡ, ಹಿಡಿಯಬೇಡ ಎನ್ನುವ ಮನುಷ್ಯ ಕಲ್ಪಿತ ಆಜ್ಞೆ ಗಳಿಗೂ ಬೋಧನೆಗಳಿಗೂ ನಿಮ್ಮನ್ನು ಒಳಗಾಗಮಾಡಿ ಕೊಳ್ಳುವದೇಕೆ? (ಆ ಪದಾರ್ಥಗಳೆಲ್ಲವೂ ಬಳಸುವ ದರಲ್ಲಿ ನಾಶವಾಗುತ್ತವೆ);ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು.
- 2 Kings 10:27 2 ಅರಸುಗಳು 10:27ಇದಲ್ಲದೆ ಅವರು ಬಾಳನ ವಿಗ್ರಹ ವನ್ನು ಒಡೆದುಹಾಕಿ ಬಾಳನ ಮನೆಯನ್ನು ಕೆಡವಿಬಿಟ್ಟು ಅದನ್ನು ಈ ಹೊತ್ತಿನ ವರೆಗೂ ತಿಪ್ಪೆಯಾಗಿ ಮಾಡಿದರು.