Matthew · chapter 15 · verse 18
Matthew 15:18 in Kannada
ಆದರೆ ಬಾಯೊಳಗಿಂದ ಹೊರಗೆ ಹೊರಡುವಂಥವುಗಳು ಹೃದಯದೊಳಗಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ.
Aadare baayolaginda horage horaduvanthavugalu hrudayadolaginda bandu manushyanannu hole maaduttave.
Matthew 15:18 in English
- King James Version (KJV)
- But those things which proceed out of the mouth come forth from the heart; and they defile the man.
- World English Bible (WEB)
- But the things which proceed out of the mouth come out of the heart, and they defile the man.
- American Standard Version (ASV)
- But the things which proceed out of the mouth come forth out of the heart; and they defile the man.
- Bible in Basic English (BBE)
- But the things which come out of the mouth come from the heart; and they make a man unclean.
- Darby Translation (DBY)
- but the things which go forth out of the mouth come out of the heart, and those defile man.
- Webster's Bible (WBS)
- But those things which proceed out of the mouth come forth from the heart; and they defile the man.
- Young's Literal Translation (YLT)
- but the things coming forth from the mouth from the heart do come forth, and these defile the man;
Read in context
- 16ಅದಕ್ಕೆ ಯೇಸು--ನೀವು ಸಹ ಇನ್ನೂ ಗ್ರಹಿಸದೆ ಇದ್ದೀರಾ?
- 17ಬಾಯೊಳಗೆ ಹೋಗಿ ಹೊಟ್ಟೆ ಯಲ್ಲಿ ಸೇರುವದೆಲ್ಲವೂ ಬಹಿರ್ಭೂಮಿಗೆ ಹೋಗುವ ದೆಂದು ನೀವು ಇನ್ನೂ ಗ್ರಹಿಸಲಿಲ್ಲವೋ?
- 18ಆದರೆ ಬಾಯೊಳಗಿಂದ ಹೊರಗೆ ಹೊರಡುವಂಥವುಗಳು ಹೃದಯದೊಳಗಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ.
- 19ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.
- 20ಇಂಥವುಗಳೇ ಮನುಷ್ಯನನ್ನು ಹೊಲೆಮಾಡುತ್ತವೆ; ಆದರೆ ಕೈತೊಳಕೊಳ್ಳದೆ ಊಟ ಮಾಡುವದು ಮನುಷ್ಯನನ್ನು ಹೊಲೆಮಾಡುವದಿಲ್ಲ ಅಂದನು.
Cross references
- Proverbs 15:28 ಜ್ಞಾನೋಕ್ತಿಗಳು 15:28ನೀತಿವಂತರ ಹೃದಯವು ಉತ್ತರಕೊಡುವದಕ್ಕೆ ಅಭ್ಯಾಸಿಸುತ್ತದೆ; ದುಷ್ಟರ ಬಾಯಿ ಯು ಕೆಟ್ಟವುಗಳನ್ನು ಹೊರಗೆಡವುತ್ತದೆ.
- Matthew 12:34 ಮತ್ತಾಯನು 12:34ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.
- Matthew 15:11 ಮತ್ತಾಯನು 15:11ಬಾಯೊಳಗೆ ಹೋಗುವಂಥದು ಮನುಷ್ಯನನ್ನು ಹೊಲೆಮಾಡುವದಿಲ್ಲ; ಆದರೆ ಬಾಯೊ ಳಗಿಂದ ಹೊರಗೆ ಬರುವಂಥದೇ ಮನುಷ್ಯನನ್ನು ಹೊಲೆಮಾಡುತ್ತದೆ ಎಂದು ಹೇಳಿದನು.
- James 3:6–10 ಯಾಕೋಬನು 3:6–10ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ. ಮನುಷ್ಯ ಜಾತಿಯು ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು. ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋ ಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾ ಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ. ಅದೇ ನಾಲಿಗೆಯಿಂದ ತಂದೆಯಾದ ದೇವರನ್ನು ಕೊಂಡಾಡುತ್ತೇವೆ; ಆದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಉಂಟುಮಾಡಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ. ಅದೇ ಬಾಯಿಂದ ಆಶೀರ್ವಾದ ಮತ್ತು ಶಾಪ ಬರುತ್ತವೆ; ನನ್ನ ಸಹೋದರರೇ, ಇವುಗಳು ಹೀಗಿರಬಾರದು.
- Proverbs 10:32 ಜ್ಞಾನೋಕ್ತಿಗಳು 10:32ಯಾವದು ಅಂಗೀಕರಿಸ ತಕ್ಕದ್ದೋ ಅದು ನೀತಿವಂತರ ತುಟಿಗಳಿಗೆ ತಿಳಿಯು ವದು; ದುಷ್ಟರ ಬಾಯಿಯು ಮೂರ್ಖತನವನ್ನು ಹೊರಗೆಡುವುತ್ತದೆ.
- Proverbs 15:2 ಜ್ಞಾನೋಕ್ತಿಗಳು 15:2ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ.
- Proverbs 6:12 ಜ್ಞಾನೋಕ್ತಿಗಳು 6:12ದುಷ್ಟನೂ ಕೆಡುಕನೂ ವಕ್ರಬಾಯಿಂದ ನಡೆದು ಕೊಳ್ಳುವನು.
- 1 Samuel 24:13 1 ಸಮುವೇಲನು 24:13ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ ದುಷ್ಟರಿಂದ ದುಷ್ಟತ್ವವು ಹುಟ್ಟುವದು. ಆದರೂ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.
- Luke 19:22 ಲೂಕನು 19:22ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.
- Psalm 36:3 ಕೀರ್ತನೆಗಳು 36:3ಅವನ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿವೆ; ಬುದ್ಧಿ ಯಿಂದ ನಡೆಯುವದನ್ನೂ ಒಳ್ಳೇದು ಮಾಡುವದನ್ನೂ ಬಿಟ್ಟಿದ್ದಾನೆ.
- Revelation 13:5–6 ಪ್ರಕಟನೆ 13:5–6ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಆಗ ಅದು ದೇವರ ಹೆಸರನ್ನೂ ಆತನ ಗುಡಾರವನ್ನೂ ಪರಲೋಕದಲ್ಲಿ ವಾಸವಾಗಿರುವವರನ್ನೂ ದೂಷಿಸಿ ದ್ದಲ್ಲದೆ ದೇವರಿಗೆ ವಿರೋಧವಾದ ದೂಷಣೆಗೆ ತನ್ನ ಬಾಯಿಯನ್ನು ತೆರೆಯಿತು.