Matthew · chapter 15 · verse 2
Matthew 15:2 in Kannada
ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯ ವನ್ನು ಯಾಕೆ ಮಾರುತ್ತಾರೆ? ಯಾಕಂದರೆ ಅವರು ರೊಟ್ಟಿ ತಿನ್ನುವಾಗ ತಮ್ಮ ಕೈಗಳನ್ನು ತೊಳಕೊಳ್ಳುವದಿಲ್ಲ ಅಂದರು.
Ninna shishyaru hiriyara sampradaaya vannu yaake maaruttaare? Yaakandare avaru rotti tinnuvaaga tamma kaigalannu tolakolluvadilla andaru.
Matthew 15:2 in English
- King James Version (KJV)
- Why do thy disciples transgress the tradition of the elders? for they wash not their hands when they eat bread.
- World English Bible (WEB)
- “Why do your disciples disobey the tradition of the elders? For they don’t wash their hands when they eat bread.”
- American Standard Version (ASV)
- Why do thy disciples transgress the tradition of the elders? for they wash not their hands when they eat bread.
- Bible in Basic English (BBE)
- Why do your disciples go against the teaching of the fathers? for they take food with unwashed hands.
- Darby Translation (DBY)
- Why do thy disciples transgress what has been delivered by the ancients? for they do not wash their hands when they eat bread.
- Webster's Bible (WBS)
- Why do thy disciples transgress the tradition of the elders? for they wash not their hands when they eat bread.
- Young's Literal Translation (YLT)
- 'Wherefore do thy disciples transgress the tradition of the elders? for they do not wash their hands when they may eat bread.'
Read in context
- 1ತರುವಾಯ ಯೆರೂಸಲೇಮಿನವರಾದ ಶಾಸ್ತ್ರಿಗಳೂ ಫರಿಸಾಯರೂ ಯೇಸುವಿನ ಬಳಿಗೆ ಬಂದು--
- 2ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯ ವನ್ನು ಯಾಕೆ ಮಾರುತ್ತಾರೆ? ಯಾಕಂದರೆ ಅವರು ರೊಟ್ಟಿ ತಿನ್ನುವಾಗ ತಮ್ಮ ಕೈಗಳನ್ನು ತೊಳಕೊಳ್ಳುವದಿಲ್ಲ ಅಂದರು.
- 3ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಯಾಕೆ ಮಾರುತ್ತೀರಿ?
- 4ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ.
Cross references
- Mark 7:2 ಮಾರ್ಕನು 7:2ಆಗ ಆತನ ಶಿಷ್ಯರಲ್ಲಿ ಕೆಲವರು ಅಶುದ್ಧವಾದ ಅಂದರೆ ತೊಳೆಯದಿರುವ ಕೈಗಳಿಂದ ರೊಟ್ಟಿ ತಿನ್ನುವದನ್ನು ಅವರು ನೋಡಿ ತಪ್ಪು ಕಂಡು ಹಿಡಿದರು.
- Luke 11:38 ಲೂಕನು 11:38ಆದರೆ ಊಟಕ್ಕೆ ಮೊದಲು ಆತನು ಕೈತೊಳಕೊಳ್ಳದೆ ಇರುವದನ್ನು ಫರಿಸಾಯನು ಕಂಡು ಆಶ್ಚರ್ಯಪಟ್ಟನು.
- Colossians 2:8 ಕೊಲೊಸ್ಸೆಯವರಿಗೆ 2:8ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ.
- Colossians 2:20–23 ಕೊಲೊಸ್ಸೆಯವರಿಗೆ 2:20–23ಪ್ರಾಪಂಚಿಕ ಬಾಲಬೋಧೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದ ಮೇಲೆ ಇನ್ನೂ ಪ್ರಾಪಂಚಿಕರಾಗಿ ಬದುಕು ವವರೋ ಎಂಬಂತೆ ಮುಟ್ಟಬೇಡ, ರುಚಿನೋಡ ಬೇಡ, ಹಿಡಿಯಬೇಡ ಎನ್ನುವ ಮನುಷ್ಯ ಕಲ್ಪಿತ ಆಜ್ಞೆ ಗಳಿಗೂ ಬೋಧನೆಗಳಿಗೂ ನಿಮ್ಮನ್ನು ಒಳಗಾಗಮಾಡಿ ಕೊಳ್ಳುವದೇಕೆ? (ಆ ಪದಾರ್ಥಗಳೆಲ್ಲವೂ ಬಳಸುವ ದರಲ್ಲಿ ನಾಶವಾಗುತ್ತವೆ);ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು. ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು.
- Mark 7:5 ಮಾರ್ಕನು 7:5ತರುವಾಯ ಫರಿಸಾಯರೂ ಶಾಸ್ತ್ರಿಗಳೂ ಆತನಿಗೆ--ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯದ ಪ್ರಕಾರ ಕೈತೊಳಕೊಳ್ಳದೆ ಯಾಕೆ ರೊಟ್ಟಿ ತಿನ್ನುತ್ತಾರೆ ಎಂದು ಕೇಳಿದರು.
- 1 Peter 1:18 1 ಪೇತ್ರನು 1:18ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;
Original words (Greek)
- Why · G5101τίς tís
- do · G3845παραβαίνω parabaínō
- thy · G4675σοῦ soû
- disciples · G3101μαθητής mathētḗs
- transgress · G3845παραβαίνω parabaínō
- tradition · G3862παράδοσις parádosis
- elders · G4245πρεσβύτερος presbýteros
- for · G1063γάρ gár
- wash · G3538νίπτω níptō
- not · G3756οὐ ou
- their · G846αὐτός autós
- hands · G5495χείρ cheír
- when · G3752ὅταν hótan
- eat · G2068ἐσθίω esthíō
- bread · G740ἄρτος ártos