Skip to content
ThuthiThuthiThuthi
Matthew · chapter 15 · verse 20

Matthew 15:20 in Kannada

ಇಂಥವುಗಳೇ ಮನುಷ್ಯನನ್ನು ಹೊಲೆಮಾಡುತ್ತವೆ; ಆದರೆ ಕೈತೊಳಕೊಳ್ಳದೆ ಊಟ ಮಾಡುವದು ಮನುಷ್ಯನನ್ನು ಹೊಲೆಮಾಡುವದಿಲ್ಲ ಅಂದನು.

Inthavugale manushyanannu holemaaduttave; aadare kaitolakollade oota maaduvadu manushyanannu holemaaduvadilla andanu.

Matthew 15:20 in English

King James Version (KJV)
These are [the things] which defile a man: but to eat with unwashen hands defileth not a man.
World English Bible (WEB)
These are the things which defile the man; but to eat with unwashed hands doesn’t defile the man.”
American Standard Version (ASV)
these are the things which defile the man; but to eat with unwashen hands defileth not the man.
Bible in Basic English (BBE)
These are the things which make a man unclean; but to take food with unwashed hands does not make a man unclean.
Darby Translation (DBY)
these are the things which defile man; but the eating with unwashen hands does not defile man.
Webster's Bible (WBS)
These are [the things] which defile a man: but to eat with unwashen hands defileth not a man.
Young's Literal Translation (YLT)
these are the things defiling the man; but to eat with unwashen hands doth not defile the man.'

Read in context

  1. 18ಆದರೆ ಬಾಯೊಳಗಿಂದ ಹೊರಗೆ ಹೊರಡುವಂಥವುಗಳು ಹೃದಯದೊಳಗಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ.
  2. 19ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.
  3. 20ಇಂಥವುಗಳೇ ಮನುಷ್ಯನನ್ನು ಹೊಲೆಮಾಡುತ್ತವೆ; ಆದರೆ ಕೈತೊಳಕೊಳ್ಳದೆ ಊಟ ಮಾಡುವದು ಮನುಷ್ಯನನ್ನು ಹೊಲೆಮಾಡುವದಿಲ್ಲ ಅಂದನು.
  4. 21ತರುವಾಯ ಯೇಸು ಅಲ್ಲಿಂದ ಹೊರಟು ತೂರ್‌ ಸೀದೋನ್‌ ತೀರಗಳಿಗೆ ಬಂದನು.
  5. 22ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು.
Read all of Matthew 15

Cross references

Matthew 15:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.