Skip to content
ThuthiThuthiThuthi
Matthew · chapter 15 · verse 21

Matthew 15:21 in Kannada

ತರುವಾಯ ಯೇಸು ಅಲ್ಲಿಂದ ಹೊರಟು ತೂರ್‌ ಸೀದೋನ್‌ ತೀರಗಳಿಗೆ ಬಂದನು.

Taruvaaya yesu allinda horatu toor seedon teeragalige bandanu.

Matthew 15:21 in English

King James Version (KJV)
Then Jesus went thence, and departed into the coasts of Tyre and Sidon.
World English Bible (WEB)
Jesus went out from there and withdrew into the region of Tyre and Sidon.
American Standard Version (ASV)
And Jesus went out thence, and withdrew into the parts of Tyre and Sidon.
Bible in Basic English (BBE)
And Jesus went away from there into the country of Tyre and Sidon.
Darby Translation (DBY)
And Jesus, going forth from thence, went away into the parts of Tyre and Sidon;
Webster's Bible (WBS)
Then Jesus went thence, and departed into the territories of Tyre and Sidon.
Young's Literal Translation (YLT)
And Jesus having come forth thence, withdrew to the parts of Tyre and Sidon,

Read in context

  1. 19ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.
  2. 20ಇಂಥವುಗಳೇ ಮನುಷ್ಯನನ್ನು ಹೊಲೆಮಾಡುತ್ತವೆ; ಆದರೆ ಕೈತೊಳಕೊಳ್ಳದೆ ಊಟ ಮಾಡುವದು ಮನುಷ್ಯನನ್ನು ಹೊಲೆಮಾಡುವದಿಲ್ಲ ಅಂದನು.
  3. 21ತರುವಾಯ ಯೇಸು ಅಲ್ಲಿಂದ ಹೊರಟು ತೂರ್‌ ಸೀದೋನ್‌ ತೀರಗಳಿಗೆ ಬಂದನು.
  4. 22ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು.
  5. 23ಆದರೆ ಆತನು ಆಕೆಗೆ ಒಂದು ಮಾತೂ ಉತ್ತರ ಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು--ಆಕೆಯನ್ನು ಕಳುಹಿಸಿಬಿಡು, ಯಾಕಂದರೆ ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ ಎಂದು ಆತನನ್ನು ಬೇಡಿಕೊಂಡರು.
Read all of Matthew 15

Cross references

Original words (Greek)

Matthew 15:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.