Matthew · chapter 15 · verse 23
Matthew 15:23 in Kannada
ಆದರೆ ಆತನು ಆಕೆಗೆ ಒಂದು ಮಾತೂ ಉತ್ತರ ಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು--ಆಕೆಯನ್ನು ಕಳುಹಿಸಿಬಿಡು, ಯಾಕಂದರೆ ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ ಎಂದು ಆತನನ್ನು ಬೇಡಿಕೊಂಡರು.
Aadare aatanu aakege ondu maatoo uttara kodalilla; aaga aatana shishyaru bandu--aakeyannu kaluhisibidu, yaakandare aakeyu namma hinde koogikondu baruttaale endu aatanannu bedikondaru.
Matthew 15:23 in English
- King James Version (KJV)
- But he answered her not a word. And his disciples came and besought him, saying, Send her away; for she crieth after us.
- World English Bible (WEB)
- But he answered her not a word. His disciples came and begged him, saying, “Send her away; for she cries after us.”
- American Standard Version (ASV)
- But he answered her not a word. And his disciples came and besought him, saying, Send her away; for she crieth after us.
- Bible in Basic English (BBE)
- But he gave her no answer. And his disciples came and said to him, Send her away, for she is crying after us.
- Darby Translation (DBY)
- But he did not answer her a word. And his disciples came to [him] and asked him, saying, Dismiss her, for she cries after us.
- Webster's Bible (WBS)
- But he answered her not a word. And his disciples came and besought him, saying, Send her away; for she crieth after us.
- Young's Literal Translation (YLT)
- And he did not answer her a word; and his disciples having come to him, were asking him, saying — 'Let her away, because she crieth after us;'
Read in context
- 21ತರುವಾಯ ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ತೀರಗಳಿಗೆ ಬಂದನು.
- 22ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು.
- 23ಆದರೆ ಆತನು ಆಕೆಗೆ ಒಂದು ಮಾತೂ ಉತ್ತರ ಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು--ಆಕೆಯನ್ನು ಕಳುಹಿಸಿಬಿಡು, ಯಾಕಂದರೆ ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ ಎಂದು ಆತನನ್ನು ಬೇಡಿಕೊಂಡರು.
- 24ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.
- 25ಆಗ ಆಕೆಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನನಗೆ ಸಹಾಯ ಮಾಡು ಎಂದು ಕೇಳಿಕೊಂಡಳು.
Cross references
- Matthew 14:15 ಮತ್ತಾಯನು 14:15ಸಾಯಂಕಾಲವಾದಾಗ ಆತನ ಶಿಷ್ಯರು ಆತನ ಬಳಿಗೆ ಬಂದು--ಇದು ಅಡವಿಯ ಸ್ಥಳ, ಸಮಯವು ದಾಟಿತು; ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು ಅಂದರು.
- Mark 10:47–48 ಮಾರ್ಕನು 10:47–48ಆತನು ನಜರೇತಿನ ಯೇಸು ಎಂದು ಅವನು ಕೇಳಿದಾಗ ಕೂಗಲಾರಂಭಿಸಿ--ಯೇಸುವೇ, ದಾವೀದನಕುಮಾರನೇ, ನನ್ನನ್ನು ಕರುಣಿಸು ಅಂದನು. ಅವನು ಸುಮ್ಮನಿರುವಂತೆ ಅನೇಕರು ಅವನಿಗೆ ಖಂಡಿತವಾಗಿ ಹೇಳಿದರು; ಆದರೆ ಅವನು ಇನ್ನೂ ಹೆಚ್ಚಾಗಿ--ದಾವೀದನಕುಮಾರನೇ, ನನ್ನನ್ನು ಕರುಣಿಸು ಎಂದು ಕೂಗಿದನು.
- Lamentations 3:8 ಪ್ರಲಾಪಗಳು 3:8ನಾನು ಮೊರೆಯಿಟ್ಟು ಕೂಗಿದರೂ ಆತನು ನನ್ನ ಪ್ರಾರ್ಥನೆ ಯನ್ನು ಲಾಲಿಸುವದಿಲ್ಲ.
- Psalm 28:1 ಕೀರ್ತನೆಗಳು 28:1ನನ್ನ ಬಂಡೆಯಾದ ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ; ಮೌನವಾಗಿರಬೇಡ. ನೀನು ಸುಮ್ಮನಿದ್ದರೆ ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನನಾಗುವೆನು.
- Genesis 42:7 ಆದಿಕಾಂಡ 42:7ಯೋಸೇ ಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದಾಗ್ಯೂ ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ ಅವರಿಗೆ--ಎಲ್ಲಿಂದ ಬಂದಿರಿ ಅಂದನು. ಅದಕ್ಕೆ ಅವರು--ಆಹಾರ ಕೊಂಡುಕೊಳ್ಳುವದಕ್ಕೆ ಕಾನಾನ್ ದೇಶದಿಂದ ಬಂದೆವು ಅಂದರು.
- Deuteronomy 8:2 ಧರ್ಮೋಪದೇಶಕಾಂಡ 8:2ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.
Original words (Greek)
- But · G1161δέ dé
- answered · G611ἀποκρίνομαι apokrínomai
- her · G846αὐτός autós
- not · G3756οὐ ou
- word · G3056λόγος lógos
- And · G2532καί kaí
- his · G846αὐτός autós
- disciples · G3101μαθητής mathētḗs
- came · G4334προσέρχομαι prosérchomai
- besought · G2065ἐρωτάω erōtáō
- him · G846αὐτός autós
- saying · G3004λέγω légō
- Send · G630ἀπολύω apolýō
- her · G846αὐτός autós
- away · G630ἀπολύω apolýō
- for · G3754ὅτι hóti
- crieth · G2896κράζω krázō
- after · G3693ὄπισθεν ópisthen
- us · G2257ἡμῶν hēmōn