Skip to content
ThuthiThuthiThuthi
Matthew · chapter 15 · verse 25

Matthew 15:25 in Kannada

ಆಗ ಆಕೆಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನನಗೆ ಸಹಾಯ ಮಾಡು ಎಂದು ಕೇಳಿಕೊಂಡಳು.

Aaga aakeyu bandu aatanannu aaraadhisi--kartane, nanage sahaaya maadu endu kelikondalu.

Matthew 15:25 in English

King James Version (KJV)
Then came she and worshipped him, saying, Lord, help me.
World English Bible (WEB)
But she came and worshiped him, saying, “Lord, help me.”
American Standard Version (ASV)
But she came and worshipped him, saying, Lord, help me.
Bible in Basic English (BBE)
But she came and gave him worship, saying, Help, Lord.
Darby Translation (DBY)
But she came and did him homage, saying, Lord, help me.
Webster's Bible (WBS)
Then came she and worshiped him, saying, Lord, help me.
Young's Literal Translation (YLT)
And having come, she was bowing to him, saying, 'Sir, help me;'

Read in context

  1. 23ಆದರೆ ಆತನು ಆಕೆಗೆ ಒಂದು ಮಾತೂ ಉತ್ತರ ಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು--ಆಕೆಯನ್ನು ಕಳುಹಿಸಿಬಿಡು, ಯಾಕಂದರೆ ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ ಎಂದು ಆತನನ್ನು ಬೇಡಿಕೊಂಡರು.
  2. 24ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.
  3. 25ಆಗ ಆಕೆಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನನಗೆ ಸಹಾಯ ಮಾಡು ಎಂದು ಕೇಳಿಕೊಂಡಳು.
  4. 26ಆದರೆ ಆತನು ಪ್ರತ್ಯುತ್ತರವಾಗಿ--ಮಕ್ಕಳ ರೊಟ್ಟಿಯನ್ನು ತಕ್ಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿ ದನು.
  5. 27ಆಗ ಆಕೆಯು--ಕರ್ತನೇ, ಅದು ನಿಜವೇ; ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿ ತುಂಡುಗಳನ್ನು ತಿನ್ನು ತ್ತವಲ್ಲಾ ಅಂದಳು.
Read all of Matthew 15

Cross references

Original words (Greek)

Matthew 15:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.