Matthew · chapter 15 · verse 26
Matthew 15:26 in Kannada
ಆದರೆ ಆತನು ಪ್ರತ್ಯುತ್ತರವಾಗಿ--ಮಕ್ಕಳ ರೊಟ್ಟಿಯನ್ನು ತಕ್ಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿ ದನು.
Aadare aatanu pratyuttaravaagi--makkala rottiyannu takkondu naayigalige haakuvadu sariyalla endu heli danu.
Matthew 15:26 in English
- King James Version (KJV)
- But he answered and said, It is not meet to take the children’s bread, and to cast [it] to dogs.
- World English Bible (WEB)
- But he answered, “It is not appropriate to take the children’s bread and throw it to the dogs.”
- American Standard Version (ASV)
- And he answered and said, It is not meet to take the children’s bread and cast it to the dogs.
- Bible in Basic English (BBE)
- And he made answer and said, It is not right to take the children's bread and give it to the dogs.
- Darby Translation (DBY)
- But he answering said, It is not well to take the bread of the children and cast it to the dogs.
- Webster's Bible (WBS)
- But he answered and said, It is not meet to take the children's bread, and to cast [it] to dogs.
- Young's Literal Translation (YLT)
- and he answering said, 'It is not good to take the children's bread, and to cast to the little dogs.'
Read in context
- 24ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.
- 25ಆಗ ಆಕೆಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನನಗೆ ಸಹಾಯ ಮಾಡು ಎಂದು ಕೇಳಿಕೊಂಡಳು.
- 26ಆದರೆ ಆತನು ಪ್ರತ್ಯುತ್ತರವಾಗಿ--ಮಕ್ಕಳ ರೊಟ್ಟಿಯನ್ನು ತಕ್ಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿ ದನು.
- 27ಆಗ ಆಕೆಯು--ಕರ್ತನೇ, ಅದು ನಿಜವೇ; ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿ ತುಂಡುಗಳನ್ನು ತಿನ್ನು ತ್ತವಲ್ಲಾ ಅಂದಳು.
- 28ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು.
Cross references
- Mark 7:27–28 ಮಾರ್ಕನು 7:27–28ಆದರೆ ಯೇಸು ಆಕೆಗೆ--ಮಕ್ಕಳಿಗೆ ಮೊದಲು ತೃಪ್ತಿಯಾಗಲಿ; ಯಾಕಂದರೆ ಮಕ್ಕಳ ರೊಟ್ಟಿ ಯನ್ನು ತೆಗೆದುಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿದನು. ಆಕೆಯು ಪ್ರತ್ಯುತ್ತರ ವಾಗಿ ಆತನಿಗೆ--ಹೌದು, ಕರ್ತನೇ; ಆದರೂ ಮೇಜಿನ ಕೆಳಗೆ ಮಕ್ಕಳ ರೊಟ್ಟಿಯ ತುಂಡುಗಳನ್ನು ನಾಯಿಗಳು ತಿನ್ನುತ್ತವೆ ಅಂದಳು.
- Matthew 7:6 ಮತ್ತಾಯನು 7:6ನಾಯಿಗಳಿಗೆ ಪವಿತ್ರವಾದದ್ದನ್ನು ಕೊಡಬೇಡಿರಿ ಇಲ್ಲವೆ ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಹಾಕಬೇಡಿರಿ. ಹಾಕಿದರೆ ಅವುಗಳನ್ನು ತುಳಿದು ಬಿಟ್ಟು ಮತ್ತೆ ತಿರುಗಿಕೊಂಡು ನಿಮ್ಮನ್ನು ಹರಿದು ಬಿಟ್ಟಾವು.
- Philippians 3:2 ಫಿಲಿಪ್ಪಿಯವರಿಗೆ 3:2ನಾಯಿಗಳಿಗೆ ಎಚ್ಚರಿಕೆಯಾಗಿರ್ರಿ; ದುಷ್ಟ ಕೆಲಸದವರಿಗೆ ಎಚ್ಚರಿಕೆ ಯಾಗಿರ್ರಿ. ಅಂಗಚ್ಛೇದನೆಯ ವಿಷಯದಲ್ಲಿ ಎಚ್ಚರಿಕೆ ಯಾಗಿರ್ರಿ.
- Ephesians 2:12 ಎಫೆಸದವರಿಗೆ 2:12ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.
- Galatians 2:15 ಗಲಾತ್ಯದವರಿಗೆ 2:15ನಾವಂತೂ ಹುಟ್ಟುಯೆಹೂದ್ಯರು, ಅನ್ಯಜನ ರಂತೆ ಪಾಪಿಗಳಲ್ಲ.
- Romans 9:4 ರೋಮಾಪುರದವರಿಗೆ 9:4ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು.
- Acts 22:21–22 ಅಪೊಸ್ತಲರ ಕೃತ್ಯಗಳು 22:21–22ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು. ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.
- Revelation 22:15 ಪ್ರಕಟನೆ 22:15ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.