Skip to content
ThuthiThuthiThuthi
Matthew · chapter 15 · verse 28

Matthew 15:28 in Kannada

ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು.

Aaga yesu pratyuttaravaagi aakege--o streeye, ninna nambikeyu doddadu; neenu ishtapattanteye ninagaagali endu heli danu. Mattu aakeya magalu ade galigeyalli svasthalaadalu.

Matthew 15:28 in English

King James Version (KJV)
Then Jesus answered and said unto her, O woman, great [is] thy faith: be it unto thee even as thou wilt. And her daughter was made whole from that very hour.
World English Bible (WEB)
Then Jesus answered her, “Woman, great is your faith! Be it done to you even as you desire.” And her daughter was healed from that hour.
American Standard Version (ASV)
Then Jesus answered and said unto her, O woman, great is thy faith: be it done unto thee even as thou wilt. And her daughter was healed from that hour.
Bible in Basic English (BBE)
Then Jesus, answering, said to her, O woman, great is your faith: let your desire be done. And her daughter was made well from that hour.
Darby Translation (DBY)
Then Jesus answering said to her, O woman, thy faith [is] great. Be it to thee as thou desirest. And her daughter was healed from that hour.
Webster's Bible (WBS)
Then Jesus answered and said to her, O woman, great [is] thy faith: be it to thee even as thou wilt. And her daughter was healed from that very hour.
Young's Literal Translation (YLT)
then answering, Jesus said to her, 'O woman, great [is] thy faith, let it be to thee as thou wilt;' and her daughter was healed from that hour.

Read in context

  1. 26ಆದರೆ ಆತನು ಪ್ರತ್ಯುತ್ತರವಾಗಿ--ಮಕ್ಕಳ ರೊಟ್ಟಿಯನ್ನು ತಕ್ಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿ ದನು.
  2. 27ಆಗ ಆಕೆಯು--ಕರ್ತನೇ, ಅದು ನಿಜವೇ; ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿ ತುಂಡುಗಳನ್ನು ತಿನ್ನು ತ್ತವಲ್ಲಾ ಅಂದಳು.
  3. 28ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು.
  4. 29ಇದಾದ ಮೇಲೆ ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಸಮಾಪಕ್ಕೆ ಬಂದನು; ಮತು ಆತನು ಬೆಟ್ಟವನ್ನು ಹತ್ತಿ ಅಲ್ಲಿ ಕೂತುಕೊಂಡನು.
  5. 30ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು ಕುರುಡರನ್ನು ಮೂಕರನ್ನು ಊನವಾದವರನ್ನು ಮತ್ತು ಬೇರೆ ಅನೇಕರನ್ನು ತಮ್ಮೊಂದಿಗೆ ಕರಕೊಂಡು ಯೇಸು ವಿನ ಪಾದಗಳ ಬಳಿಗೆ ತಂದರು. ಮತ್ತು ಆತನು ಅವರನ್ನು ಸ್ವಸ್ಥಪಡಿಸಿದನು.
Read all of Matthew 15

Cross references

Original words (Greek)

Matthew 15:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.