Skip to content
ThuthiThuthiThuthi
Matthew · chapter 15 · verse 29

Matthew 15:29 in Kannada

ಇದಾದ ಮೇಲೆ ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಸಮಾಪಕ್ಕೆ ಬಂದನು; ಮತು ಆತನು ಬೆಟ್ಟವನ್ನು ಹತ್ತಿ ಅಲ್ಲಿ ಕೂತುಕೊಂಡನು.

Idaada mele yesu allinda horatu galilaaya samudrada samaapakke bandanu; matu aatanu bettavannu hatti alli kootukondanu.

Matthew 15:29 in English

King James Version (KJV)
And Jesus departed from thence, and came nigh unto the sea of Galilee; and went up into a mountain, and sat down there.
World English Bible (WEB)
Jesus departed from there and came near to the sea of Galilee; and he went up on the mountain and sat there.
American Standard Version (ASV)
And Jesus departed thence, and came nigh unto the sea of Galilee; and he went up into the mountain, and sat there.
Bible in Basic English (BBE)
And Jesus went from there and came to the sea of Galilee; and he went up into the mountain, and took his seat there.
Darby Translation (DBY)
And Jesus, going away from thence, came towards the sea of Galilee, and he went up into the mountain and sat down there;
Webster's Bible (WBS)
And Jesus departed from thence, and came nigh to the sea of Galilee; and ascended a mountain, and sat down there.
Young's Literal Translation (YLT)
And Jesus having passed thence, came nigh unto the sea of Galilee, and having gone up to the mountain, he was sitting there,

Read in context

  1. 27ಆಗ ಆಕೆಯು--ಕರ್ತನೇ, ಅದು ನಿಜವೇ; ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿ ತುಂಡುಗಳನ್ನು ತಿನ್ನು ತ್ತವಲ್ಲಾ ಅಂದಳು.
  2. 28ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು.
  3. 29ಇದಾದ ಮೇಲೆ ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಸಮಾಪಕ್ಕೆ ಬಂದನು; ಮತು ಆತನು ಬೆಟ್ಟವನ್ನು ಹತ್ತಿ ಅಲ್ಲಿ ಕೂತುಕೊಂಡನು.
  4. 30ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು ಕುರುಡರನ್ನು ಮೂಕರನ್ನು ಊನವಾದವರನ್ನು ಮತ್ತು ಬೇರೆ ಅನೇಕರನ್ನು ತಮ್ಮೊಂದಿಗೆ ಕರಕೊಂಡು ಯೇಸು ವಿನ ಪಾದಗಳ ಬಳಿಗೆ ತಂದರು. ಮತ್ತು ಆತನು ಅವರನ್ನು ಸ್ವಸ್ಥಪಡಿಸಿದನು.
  5. 31ಮೂಕರು ಮಾತನಾಡು ವದನ್ನೂ ಊನವಾದವರು ಸ್ವಸ್ಥರಾಗಿರುವದನ್ನೂ ಕುಂಟರು ನಡೆದಾಡುವದನ್ನೂ ಕುರುಡರು ನೋಡುವ ದನ್ನೂ ಜನಸಮೂಹದವರು ಕಂಡು ಆಶ್ಚರ್ಯದಿಂದ ಇಸ್ರಾಯೇಲಿನ ದೇವರನ್ನು ಮಹಿಮೆಪಡಿಸಿದರು.
Read all of Matthew 15

Cross references

Original words (Greek)

Matthew 15:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.