Matthew · chapter 15 · verse 3
Matthew 15:3 in Kannada
ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಯಾಕೆ ಮಾರುತ್ತೀರಿ?
Adakke aatanu pratyuttaravaagi ava rige--neevu saha nimma sampradaayada nimittavaagi devara aajnyeyannu yaake maarutteeri?
Matthew 15:3 in English
- King James Version (KJV)
- But he answered and said unto them, Why do ye also transgress the commandment of God by your tradition?
- World English Bible (WEB)
- He answered them, “Why do you also disobey the commandment of God because of your tradition?
- American Standard Version (ASV)
- And he answered and said unto them, Why do ye also transgress the commandment of God because of your tradition?
- Bible in Basic English (BBE)
- And in answer he said to them, Why do you, yourselves, go against the word of God on account of the teaching which has been handed down to you?
- Darby Translation (DBY)
- But he answering said to them, Why do ye also transgress the commandment of God on account of your traditional teaching?
- Webster's Bible (WBS)
- But he answered and said to them, Why do ye also transgress the commandment of God by your tradition?
- Young's Literal Translation (YLT)
- And he answering said to them, 'Wherefore also do ye transgress the command of God because of your tradition?
Read in context
- 1ತರುವಾಯ ಯೆರೂಸಲೇಮಿನವರಾದ ಶಾಸ್ತ್ರಿಗಳೂ ಫರಿಸಾಯರೂ ಯೇಸುವಿನ ಬಳಿಗೆ ಬಂದು--
- 2ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯ ವನ್ನು ಯಾಕೆ ಮಾರುತ್ತಾರೆ? ಯಾಕಂದರೆ ಅವರು ರೊಟ್ಟಿ ತಿನ್ನುವಾಗ ತಮ್ಮ ಕೈಗಳನ್ನು ತೊಳಕೊಳ್ಳುವದಿಲ್ಲ ಅಂದರು.
- 3ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಯಾಕೆ ಮಾರುತ್ತೀರಿ?
- 4ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ.
- 5ಆದರೆ ನೀವು--ಯಾವನಾದರೂ ತನ್ನ ತಂದೆಗಾಗಲೀ ತಾಯಿಗಾಗಲೀ-- ನನ್ನಿಂದ ನಿನಗೆ ಪ್ರಯೋಜನ ವಾಗತಕ್ಕದ್ದು ಕಾಣಿಕೆಯಾಯಿತು ಎಂದು ಹೇಳುವದಾ ದರೆ
Cross references
- Colossians 2:23 ಕೊಲೊಸ್ಸೆಯವರಿಗೆ 2:23ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು.
- Titus 1:14 ತೀತನಿಗೆ 1:14ಅವರು ಯೆಹೂದ್ಯರ ಕಲ್ಪನಾಕಥೆಗಳಿಗೂ ಸತ್ಯಭ್ರಷ್ಟರಾದ ಮನುಷ್ಯರ ಆಜ್ಞೆ ಗಳಿಗೂ ಲಕ್ಷ್ಯಕೊಡಬಾರದು.
- Colossians 2:8 ಕೊಲೊಸ್ಸೆಯವರಿಗೆ 2:8ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ.
- Mark 7:6–8 ಮಾರ್ಕನು 7:6–8ಆತನು ಪ್ರತ್ಯುತ್ತರವಾಗಿ ಅವರಿಗೆ --ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸು ತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರ ವಾಗಿದೆ; ಮನುಷ್ಯರ ಕಟ್ಟಳೆಗಳನ್ನು ಬೋಧನೆ ಗಳನ್ನಾಗಿ ಮಾಡಿ ಕಲಿಸುವದರಿಂದ ಅವರು ನನ್ನನ್ನು ಆರಾಧಿಸುವದು ವ್ಯರ್ಥವಾಗಿದೆ ಎಂದು ಬರೆಯಲ್ಪಟ್ಟ ಪ್ರಕಾರ ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ. ನೀವು ದೈವಾಜ್ಞೆ ಯನ್ನು ಬದಿಗೆ ಇಡುವದಕ್ಕಾಗಿ ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ತೊಳೆಯುವ ಮನುಷ್ಯರ ಅನೇಕ ಸಂಪ್ರದಾಯಗಳನ್ನು ಹಿಡಿದು ಅನುಸರಿಸುತ್ತೀರಿ ಅಂದನು.
- Mark 7:13 ಮಾರ್ಕನು 7:13ನೀವು ಕಲಿಸಿರುವ ನಿಮ್ಮ ಸಂಪ್ರದಾಯದ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಇಂಥ ಅನೇಕವಾದವುಗಳನ್ನು ನೀವು ಮಾಡುತ್ತೀರಿ ಅಂದನು.
- Matthew 7:3–5 ಮತ್ತಾಯನು 7:3–5ಮತ್ತು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ನೀನು ಯಾಕೆ ನೋಡುತ್ತೀ? ಇಲ್ಲವೆ ನೀನು ನಿನ್ನ ಸಹೋದರನಿಗೆ--ನಿನ್ನ ಕಣ್ಣಿ ನೊಳಗಿಂದ ರವೆಯನ್ನು ತೆಗೆಯುತ್ತೇನೆ ಎಂದು ಹೇಗೆ ಹೇಳುತ್ತೀ? ಆದರೆ ಇಗೋ, ನಿನ್ನ ಸ್ವಂತ ಕಣ್ಣಿನಲ್ಲಿ ತೊಲೆ ಇದೆಯಲ್ಲಾ? ಕಪಟಿ ನೀನು, ಮೊದಲು ನಿನ್ನ ಸ್ವಂತ ಕಣ್ಣಿನೊಳಗಿರುವ ತೊಲೆ ಯನ್ನು ತೆಗೆದು ಹಾಕು; ಆಗ ನಿನ್ನ ಸಹೋದರನ ಕಣ್ಣಿನೊಳಗಿರುವ ರವೆಯನ್ನು ತೆಗೆದು ಹಾಕುವದಕ್ಕೆ ನಿನಗೆ ಚೆನ್ನಾಗಿ ಕಾಣಿಸುವದು.