Matthew · chapter 15 · verse 30
Matthew 15:30 in Kannada
ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು ಕುರುಡರನ್ನು ಮೂಕರನ್ನು ಊನವಾದವರನ್ನು ಮತ್ತು ಬೇರೆ ಅನೇಕರನ್ನು ತಮ್ಮೊಂದಿಗೆ ಕರಕೊಂಡು ಯೇಸು ವಿನ ಪಾದಗಳ ಬಳಿಗೆ ತಂದರು. ಮತ್ತು ಆತನು ಅವರನ್ನು ಸ್ವಸ್ಥಪಡಿಸಿದನು.
Aaga janara dodda samoohagalu kuntarannu kurudarannu mookarannu oonavaadavarannu mattu bere anekarannu tammondige karakondu yesu vina paadagala balige tandaru. Mattu aatanu avarannu svasthapadisidanu.
Matthew 15:30 in English
- King James Version (KJV)
- And great multitudes came unto him, having with them [those that were] lame, blind, dumb, maimed, and many others, and cast them down at Jesus’ feet; and he healed them:
- World English Bible (WEB)
- Great multitudes came to him, having with them the lame, blind, mute, maimed, and many others, and they put them down at his feet. He healed them,
- American Standard Version (ASV)
- And there came unto him great multitudes, having with them the lame, blind, dumb, maimed, and many others, and they cast them down at his feet; and he healed them:
- Bible in Basic English (BBE)
- And there came to him great numbers of people having with them those who were broken in body, or blind, or without voice, or wounded, or ill in any way, and a number of others; they put them down at his feet and he made them well:
- Darby Translation (DBY)
- and great crowds came to him, having with them lame, blind, dumb, crippled, and many others, and they cast them at his feet, and he healed them:
- Webster's Bible (WBS)
- And great multitudes came to him, having with them [those that were] lame, blind, dumb, maimed, and many others, and cast them down at Jesus' feet; and he healed them:
- Young's Literal Translation (YLT)
- and there came to him great multitudes, having with them lame, blind, dumb, maimed, and many others, and they did cast them at the feet of Jesus, and he healed them,
Read in context
- 28ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು.
- 29ಇದಾದ ಮೇಲೆ ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಸಮಾಪಕ್ಕೆ ಬಂದನು; ಮತು ಆತನು ಬೆಟ್ಟವನ್ನು ಹತ್ತಿ ಅಲ್ಲಿ ಕೂತುಕೊಂಡನು.
- 30ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು ಕುರುಡರನ್ನು ಮೂಕರನ್ನು ಊನವಾದವರನ್ನು ಮತ್ತು ಬೇರೆ ಅನೇಕರನ್ನು ತಮ್ಮೊಂದಿಗೆ ಕರಕೊಂಡು ಯೇಸು ವಿನ ಪಾದಗಳ ಬಳಿಗೆ ತಂದರು. ಮತ್ತು ಆತನು ಅವರನ್ನು ಸ್ವಸ್ಥಪಡಿಸಿದನು.
- 31ಮೂಕರು ಮಾತನಾಡು ವದನ್ನೂ ಊನವಾದವರು ಸ್ವಸ್ಥರಾಗಿರುವದನ್ನೂ ಕುಂಟರು ನಡೆದಾಡುವದನ್ನೂ ಕುರುಡರು ನೋಡುವ ದನ್ನೂ ಜನಸಮೂಹದವರು ಕಂಡು ಆಶ್ಚರ್ಯದಿಂದ ಇಸ್ರಾಯೇಲಿನ ದೇವರನ್ನು ಮಹಿಮೆಪಡಿಸಿದರು.
- 32ತರುವಾಯ ಯೇಸು ತನ್ನ ಶಿಷ್ಯರನ್ನು ಕರೆದು-- ನಾನು ಈ ಜನಸಮೂಹವನ್ನು ಕನಿಕರಿಸುತ್ತೇನೆ; ಯಾಕ ಂದರೆ ಈಗ ಬಿಟ್ಟೂಬಿಡದೆ ಮೂರು ದಿನಗಳಿಂದ ಅವರು ನನ್ನೊಂದಿಗಿದ್ದಾರೆ; ಮತ್ತು ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ; ದಾರಿಯಲ್ಲಿ ಅವರು ಬಳಲಿಹೋದಾರೆಂದು ಅವ ರನ್ನು ಉಪವಾಸವಾಗಿ ಕಳುಹಿಸು
Cross references
- Luke 6:17–19 ಲೂಕನು 6:17–19ಆತನು ಅವರೊಂದಿಗೆ ಕೆಳಗಿಳಿದು ಸಮ ಭೂಮಿಯ ಮೇಲೆ ನಿಂತಿದ್ದಾಗ ಆತನ ಶಿಷ್ಯರ ಗುಂಪು ಅಲ್ಲದೆ ಯೂದಾಯ ಯೆರೂಸಲೇಮಿನಿಂದಲೂ ತೂರ್ ಸೀದೋನಿನ ಸಮುದ್ರತೀರದಿಂದಲೂ ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳಿಂದ ಸ್ವಸ್ಥರಾಗುವದಕ್ಕೂ ಜನರು ದೊಡ್ಡ ಸಮೂಹವಾಗಿ ಬಂ ಅಶುದ್ಧಾತ್ಮಗಳಿಂದ ಪೀಡಿತರಾದವರೂ ಬಂದು ಸ್ವಸ್ಥರಾದರು. ಆಗ ಸಮೂಹವೆಲ್ಲಾ ಆತ ನನ್ನು ಮುಟ್ಟಬೇಕೆಂದು ಪ್ರಯತ್ನಿಸಿದರು; ಯಾಕಂದರೆ ಆತನಿಂದ ಶಕ್ತಿಯು ಹೊರಟು ಅವರೆಲ್ಲರನ್ನು ಸ್ವಸ್ಥ ಮಾಡಿತು.
- Acts 5:15–16 ಅಪೊಸ್ತಲರ ಕೃತ್ಯಗಳು 5:15–16ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು. ಜನಸಮೂಹವು ಸುತ್ತಮುತ್ತಲಿನ ಪಟ್ಟಣ ಗಳಿಂದ ರೋಗಿಗಳನ್ನೂ ಅಶುದ್ಧಾತ್ಮಗಳಿಂದ ಪೀಡಿಸಲ್ಪಟ್ಟ ವರನ್ನೂ ತೆಗೆದುಕೊಂಡು ಯೆರೂಸಲೇಮಿಗೆ ಬಂದರು ಮತ್ತು ಅವರಲ್ಲಿ ಪ್ರತಿಯೊಬ್ಬನೂ ಗುಣಹೊಂದಿದನು.
- Matthew 14:35–36 ಮತ್ತಾಯನು 14:35–36ಆಗ ಅಲ್ಲಿದ್ದ ಜನರು ಆತನ ಗುರುತು ಹಿಡಿದು ಸುತ್ತ ಮುತ್ತಲಿನ ಸೀಮೆಗೆಲ್ಲಾ ಹೇಳಿಕಳುಹಿಸಿ ರೋಗಿಗಳ ನ್ನೆಲ್ಲಾ ಆತನ ಬಳಿಗೆ ತಂದರು.ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು. ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು.
- Isaiah 35:5–6 ಯೆಶಾಯ 35:5–6ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು. ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು.
- Acts 19:11–12 ಅಪೊಸ್ತಲರ ಕೃತ್ಯಗಳು 19:11–12ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದದರಿಂದ ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ ಉಡಿವಸ್ತ್ರಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರವರ ರೋಗಗಳು ವಾಸಿಯಾದವು, ದೆವ್ವಗಳೂ ಬಿಟ್ಟುಹೋದವು.
- Psalm 103:3 ಕೀರ್ತನೆಗಳು 103:3ಆತನು ನಿನ್ನ ಅಪ ರಾಧಗಳನ್ನೆಲ್ಲಾ ಮನ್ನಿಸಿ ನಿನ್ನ ರೋಗಗಳನ್ನೆಲ್ಲಾ ಸ್ವಸ್ಥ ಮಾಡಿ
- Matthew 11:4–5 ಮತ್ತಾಯನು 11:4–5ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನೀವು ಹೋಗಿ ಕೇಳುವವುಗಳನ್ನೂ ನೋಡುವವು ಗಳನ್ನೂ ಯೋಹಾನನಿಗೆ ತಿಳಿಸಿರಿ; ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
- Luke 7:21–22 ಲೂಕನು 7:21–22ಅದೇಗಳಿಗೆಯಲ್ಲಿ ರೋಗ ಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಆತನು ಗುಣಪಡಿಸಿದನು; ಕುರುಡರಾದ ಅನೇಕರಿಗೆ ದೃಷ್ಟಿಕೊಟ್ಟನು. ತರು ವಾಯ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕುರು ಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠ ರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತದೆ ಎಂದು ನೀವು ಕಂಡು ಕೇಳಿದ ಇವು ಗಳನ್ನು
- Mark 1:32–34 ಮಾರ್ಕನು 1:32–34ಸಂಜೆಯಲ್ಲಿ ಸೂರ್ಯನು ಮುಣುಗಿದ್ದಾಗ ಅವರು ಅಸ್ವಸ್ಥತೆಯುಳ್ಳವರೆಲ್ಲರನ್ನೂ ದೆವ್ವ ಹಿಡಿದವರನ್ನೂ ಆತನ ಬಳಿಗೆ ತಂದರು. ಆಗ ಪಟ್ಟಣವೆಲ್ಲಾ ಬಾಗಲ ಬಳಿಯಲ್ಲಿ ಒಟ್ಟಾಗಿ ಕೂಡಿಬಂದಿತು. ಇದಲ್ಲದೆ ವಿಧವಿಧವಾದ ರೋಗ ಗಳಿಂದ ಅಸ್ವಸ್ಥರಾಗಿದ್ದ ಅನೇಕರನ್ನು ಆತನು ಸ್ವಸ್ಥಮಾಡಿ ಬಹಳ ದೆವ್ವಗಳನ್ನು ಬಿಡಿಸಿದನು; ಮತ್ತು ದೆವ್ವಗಳು ಆತನನ್ನು ಅರಿತಿದ್ದದರಿಂದ ಆತನು ಅವುಗಳಿಗೆ ಮಾತನಾಡಗೊಡಿಸಲಿಲ್ಲ.
- Acts 2:22 ಅಪೊಸ್ತಲರ ಕೃತ್ಯಗಳು 2:22ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.
- Matthew 4:23–24 ಮತ್ತಾಯನು 4:23–24ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು. ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
- Mark 6:54–56 ಮಾರ್ಕನು 6:54–56ಅವರು ದೋಣಿಯಿಂದ ಇಳಿದು ಬಂದ ಕೂಡಲೆ ಜನರು ಆತನನ್ನು ಗುರುತಿಸಿ ಸುತ್ತಲಿನ ಸೀಮೆಯಲ್ಲೆಲ್ಲಾ ಓಡಾಡಿ ಆತನು ಎಲ್ಲಿದ್ದಾನೆಂದು ಕೇಳಿ ಇದ್ದಲ್ಲಿಗೆ ಅಸ್ವಸ್ಥತೆಯುಳ್ಳವರನ್ನು ಹಾಸಿಗೆಗಳೊಂದಿಗೆ ಎತ್ತಿಕೊಂಡು ಹೋಗಲಾರಂಭಿಸಿದರು.ತರುವಾಯ ಆತನು ಯಾವ ಯಾವ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ಸೀಮೆಯಲ್ಲಿ ಪ್ರವೇಶಿಸಿದನೋ ಅಲ್ಲೆಲ್ಲಾ ಅವರು ಅಸ್ವಸ್ಥ ವಾದವರನ್ನು ಬೀದಿಗಳಲ್ಲಿ ಮಲಗಿಸಿ ಆತನ ಉಡುಪಿನ ಅಂಚನ್ನಾದರೂ ಅವರು ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಯಾರಾರು ಆತನನ್ನು ಮುಟ್ಟಿದರೋ ಅವರು ಸ್ವಸ ತರುವಾಯ ಆತನು ಯಾವ ಯಾವ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ಸೀಮೆಯಲ್ಲಿ ಪ್ರವೇಶಿಸಿದನೋ ಅಲ್ಲೆಲ್ಲಾ ಅವರು ಅಸ್ವಸ್ಥ ವಾದವರನ್ನು ಬೀದಿಗಳಲ್ಲಿ ಮಲಗಿಸಿ ಆತನ ಉಡುಪಿನ ಅಂಚನ್ನಾದರೂ ಅವರು ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಯಾರಾರು ಆತನನ್ನು ಮುಟ್ಟಿದರೋ ಅವರು ಸ್ವಸ
Original words (Greek)
- And · G2532καί kaí
- great · G4183πολύς polýs
- multitudes · G3793ὄχλος óchlos
- unto · G4334προσέρχομαι prosérchomai
- him · G846αὐτός autós
- having · G2192ἔχω échō
- with · G3326μετά metá
- them · G1438ἑαυτοῦ heautoû
- lame · G5560χωλός chōlós
- blind · G5185τυφλός typhlós
- dumb · G2974κωφός kōphós
- maimed · G2948κυλλός kyllós
- and · G2532καί kaí
- many · G4183πολύς polýs
- others · G2087ἕτερος héteros
- and · G2532καί kaí
- cast · G4496ῥίπτω rhíptō
- them · G846αὐτός autós
- down · G4496ῥίπτω rhíptō
- at · G3844παρά pará
- Jesus’ · G2424Ἰησοῦς Iēsoûs
- feet · G4228πούς poús
- and · G2532καί kaí
- healed · G2323θεραπεύω therapeúō
- them · G846αὐτός autós