Skip to content
ThuthiThuthiThuthi
Matthew · chapter 15 · verse 33

Matthew 15:33 in Kannada

ಅದಕ್ಕೆ ಆತನ ಶಿಷ್ಯರು ಆತನಿಗೆ--ಇಂಥಾ ದೊಡ್ಡ ಸಮೂಹವನ್ನು ತೃಪ್ತಿಪಡಿಸುವಂತೆ ಈ ಅರಣ್ಯದಲ್ಲಿ ನಮಗೆ ಎಲ್ಲಿಂದ ರೊಟ್ಟಿಯು ಸಿಕ್ಕೀತು ಅಂದರು.

Adakke aatana shishyaru aatanige--inthaa dodda samoohavannu truptipadisuvante ee aranyadalli namage ellinda rottiyu sikkeetu andaru.

Matthew 15:33 in English

King James Version (KJV)
And his disciples say unto him, Whence should we have so much bread in the wilderness, as to fill so great a multitude?
World English Bible (WEB)
The disciples said to him, “Where could we get so many loaves in a deserted place as to satisfy so great a multitude?”
American Standard Version (ASV)
And the disciples say unto him, Whence should we have so many loaves in a desert place as to fill so great a multitude?
Bible in Basic English (BBE)
And the disciples say to him, How may we get enough bread in a waste place, to give food to such a number of people?
Darby Translation (DBY)
And his disciples say to him, Whence should we have so many loaves in [the] wilderness as to satisfy so great a crowd?
Webster's Bible (WBS)
And his disciples say to him, Whence should we have so much bread in the wilderness, as to satisfy so great a multitude?
Young's Literal Translation (YLT)
And his disciples say to him, 'Whence to us, in a wilderness, so many loaves, as to fill so great a multitude?'

Read in context

  1. 31ಮೂಕರು ಮಾತನಾಡು ವದನ್ನೂ ಊನವಾದವರು ಸ್ವಸ್ಥರಾಗಿರುವದನ್ನೂ ಕುಂಟರು ನಡೆದಾಡುವದನ್ನೂ ಕುರುಡರು ನೋಡುವ ದನ್ನೂ ಜನಸಮೂಹದವರು ಕಂಡು ಆಶ್ಚರ್ಯದಿಂದ ಇಸ್ರಾಯೇಲಿನ ದೇವರನ್ನು ಮಹಿಮೆಪಡಿಸಿದರು.
  2. 32ತರುವಾಯ ಯೇಸು ತನ್ನ ಶಿಷ್ಯರನ್ನು ಕರೆದು-- ನಾನು ಈ ಜನಸಮೂಹವನ್ನು ಕನಿಕರಿಸುತ್ತೇನೆ; ಯಾಕ ಂದರೆ ಈಗ ಬಿಟ್ಟೂಬಿಡದೆ ಮೂರು ದಿನಗಳಿಂದ ಅವರು ನನ್ನೊಂದಿಗಿದ್ದಾರೆ; ಮತ್ತು ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ; ದಾರಿಯಲ್ಲಿ ಅವರು ಬಳಲಿಹೋದಾರೆಂದು ಅವ ರನ್ನು ಉಪವಾಸವಾಗಿ ಕಳುಹಿಸು
  3. 33ಅದಕ್ಕೆ ಆತನ ಶಿಷ್ಯರು ಆತನಿಗೆ--ಇಂಥಾ ದೊಡ್ಡ ಸಮೂಹವನ್ನು ತೃಪ್ತಿಪಡಿಸುವಂತೆ ಈ ಅರಣ್ಯದಲ್ಲಿ ನಮಗೆ ಎಲ್ಲಿಂದ ರೊಟ್ಟಿಯು ಸಿಕ್ಕೀತು ಅಂದರು.
  4. 34ಆಗ ಯೇಸು ಅವರಿಗೆ--ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದನು. ಅವರು--ಏಳು ರೊಟ್ಟಿಗಳು ಮತ್ತು ಕೆಲವು ಚಿಕ್ಕ ಮಾನುಗಳಿವೆ ಅಂದರು.
  5. 35ಆಗ ಜನಸಮೂಹವು ನೆಲದ ಮೇಲೆ ಕೂತುಕೊಳ್ಳ ಬೇಕೆಂದು ಆತನು ಅಪ್ಪಣೆಕೊಟ್ಟನು.
Read all of Matthew 15

Cross references

Original words (Greek)

Matthew 15:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.