Matthew · chapter 15 · verse 34
Matthew 15:34 in Kannada
ಆಗ ಯೇಸು ಅವರಿಗೆ--ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದನು. ಅವರು--ಏಳು ರೊಟ್ಟಿಗಳು ಮತ್ತು ಕೆಲವು ಚಿಕ್ಕ ಮಾನುಗಳಿವೆ ಅಂದರು.
Aaga yesu avarige--nimma hattira eshtu rottigalive endu kelidanu. Avaru--elu rottigalu mattu kelavu chikka maanugalive andaru.
Matthew 15:34 in English
- King James Version (KJV)
- And Jesus saith unto them, How many loaves have ye? And they said, Seven, and a few little fishes.
- World English Bible (WEB)
- Jesus said to them, “How many loaves do you have?” They said, “Seven, and a few small fish.”
- American Standard Version (ASV)
- And Jesus said unto them, How many loaves have ye? And they said, Seven, and a few small fishes.
- Bible in Basic English (BBE)
- And Jesus says to them, How much bread have you? And they said, Seven cakes, and some small fishes.
- Darby Translation (DBY)
- And Jesus says to them, How many loaves have ye? But they said, Seven, and a few small fishes.
- Webster's Bible (WBS)
- And Jesus saith to them, How many loaves have ye? And they said, Seven, and a few little fishes.
- Young's Literal Translation (YLT)
- And Jesus saith to them, 'How many loaves have ye?' and they said, 'Seven, and a few little fishes.'
Read in context
- 32ತರುವಾಯ ಯೇಸು ತನ್ನ ಶಿಷ್ಯರನ್ನು ಕರೆದು-- ನಾನು ಈ ಜನಸಮೂಹವನ್ನು ಕನಿಕರಿಸುತ್ತೇನೆ; ಯಾಕ ಂದರೆ ಈಗ ಬಿಟ್ಟೂಬಿಡದೆ ಮೂರು ದಿನಗಳಿಂದ ಅವರು ನನ್ನೊಂದಿಗಿದ್ದಾರೆ; ಮತ್ತು ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ; ದಾರಿಯಲ್ಲಿ ಅವರು ಬಳಲಿಹೋದಾರೆಂದು ಅವ ರನ್ನು ಉಪವಾಸವಾಗಿ ಕಳುಹಿಸು
- 33ಅದಕ್ಕೆ ಆತನ ಶಿಷ್ಯರು ಆತನಿಗೆ--ಇಂಥಾ ದೊಡ್ಡ ಸಮೂಹವನ್ನು ತೃಪ್ತಿಪಡಿಸುವಂತೆ ಈ ಅರಣ್ಯದಲ್ಲಿ ನಮಗೆ ಎಲ್ಲಿಂದ ರೊಟ್ಟಿಯು ಸಿಕ್ಕೀತು ಅಂದರು.
- 34ಆಗ ಯೇಸು ಅವರಿಗೆ--ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದನು. ಅವರು--ಏಳು ರೊಟ್ಟಿಗಳು ಮತ್ತು ಕೆಲವು ಚಿಕ್ಕ ಮಾನುಗಳಿವೆ ಅಂದರು.
- 35ಆಗ ಜನಸಮೂಹವು ನೆಲದ ಮೇಲೆ ಕೂತುಕೊಳ್ಳ ಬೇಕೆಂದು ಆತನು ಅಪ್ಪಣೆಕೊಟ್ಟನು.
- 36ಆತನು ಆ ಏಳು ರೊಟ್ಟಿಗಳನ್ನು ಮತ್ತು ಮಾನುಗಳನ್ನು ತಕ್ಕೊಂಡು ಸ್ತೋತ್ರಮಾಡಿ ಅವುಗಳನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
Cross references
- Matthew 16:9–10 ಮತ್ತಾಯನು 16:9–10ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? ಇಲ್ಲವೆ ನಿಮಗೆ ನೆನಪಿಲ್ಲವೋ? ಇದಲ್ಲದೆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರಿ?
- Luke 24:41–42 ಲೂಕನು 24:41–42ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರು ವಾಗ ಆತನು ಅವರಿಗೆ--ನಿಮ್ಮಲ್ಲಿ ಆಹಾರವೇನಾದರೂ ಇದೆಯೋ ಎಂದು ಕೇಳಿದನು. ಅವರು ಆತನಿಗೆ ಒಂದು ತುಂಡು ಸುಟ್ಟವಿಾನನ್ನು ಮತ್ತು ಒಂದು ಜೇನು ಹುಟ್ಟನ್ನು ಕೊಟ್ಟರು.
- John 21:9–10 ಯೋಹಾನನು 21:9–10ಅವರು ದಡಕ್ಕೆ ಬಂದ ಕೂಡಲೆ ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ವಿಾನುಗಳನ್ನೂ ರೊಟ್ಟಿಯನ್ನೂ ಕಂಡರು. ಯೇಸು ಅವರಿಗೆ--ನೀವು ಈಗ ಹಿಡಿದ ವಿಾನುಗಳಲ್ಲಿ ಕೆಲ ವನ್ನು ತನ್ನಿರಿ ಅಂದನು.