Matthew · chapter 15 · verse 35
Matthew 15:35 in Kannada
ಆಗ ಜನಸಮೂಹವು ನೆಲದ ಮೇಲೆ ಕೂತುಕೊಳ್ಳ ಬೇಕೆಂದು ಆತನು ಅಪ್ಪಣೆಕೊಟ್ಟನು.
Aaga janasamoohavu nelada mele kootukolla bekendu aatanu appanekottanu.
Matthew 15:35 in English
- King James Version (KJV)
- And he commanded the multitude to sit down on the ground.
- World English Bible (WEB)
- He commanded the multitude to sit down on the ground;
- American Standard Version (ASV)
- And he commanded the multitude to sit down on the ground;
- Bible in Basic English (BBE)
- Then he gave an order to the people to be seated on the earth,
- Darby Translation (DBY)
- And he commanded the crowds to lie down on the ground;
- Webster's Bible (WBS)
- And he commanded the multitude to sit on the ground.
- Young's Literal Translation (YLT)
- And he commanded the multitudes to sit down upon the ground,
Read in context
- 33ಅದಕ್ಕೆ ಆತನ ಶಿಷ್ಯರು ಆತನಿಗೆ--ಇಂಥಾ ದೊಡ್ಡ ಸಮೂಹವನ್ನು ತೃಪ್ತಿಪಡಿಸುವಂತೆ ಈ ಅರಣ್ಯದಲ್ಲಿ ನಮಗೆ ಎಲ್ಲಿಂದ ರೊಟ್ಟಿಯು ಸಿಕ್ಕೀತು ಅಂದರು.
- 34ಆಗ ಯೇಸು ಅವರಿಗೆ--ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದನು. ಅವರು--ಏಳು ರೊಟ್ಟಿಗಳು ಮತ್ತು ಕೆಲವು ಚಿಕ್ಕ ಮಾನುಗಳಿವೆ ಅಂದರು.
- 35ಆಗ ಜನಸಮೂಹವು ನೆಲದ ಮೇಲೆ ಕೂತುಕೊಳ್ಳ ಬೇಕೆಂದು ಆತನು ಅಪ್ಪಣೆಕೊಟ್ಟನು.
- 36ಆತನು ಆ ಏಳು ರೊಟ್ಟಿಗಳನ್ನು ಮತ್ತು ಮಾನುಗಳನ್ನು ತಕ್ಕೊಂಡು ಸ್ತೋತ್ರಮಾಡಿ ಅವುಗಳನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
- 37ಅವರೆಲ್ಲರೂ ಊಟಮಾಡಿ ತೃಪ್ತರಾದರು; ಮತ್ತು ಅವರು ಮಿಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು.
Cross references
- Mark 6:39–40 ಮಾರ್ಕನು 6:39–40ಆಗ ಎಲ್ಲರೂ ಹಸುರು ಹುಲ್ಲಿನ ಮೇಲೆ ಪಂಕ್ತಿ ಪಂಕ್ತಿಗಳಾಗಿ ಕೂತುಕೊಳ್ಳುವಂತೆ ಆತನು ಅವರಿಗೆ ಅಪ್ಪಣೆಕೊಟ್ಟನು. ಅವರು ನೂರರಂತೆ ಐವತ್ತರಂತೆ ಸಾಲುಸಾಲಾಗಿ ಕೂತುಕೊಂಡರು.
- John 6:10 ಯೋಹಾನನು 6:10ಆಗ ಯೇಸು--ಜನರನ್ನು ಕೂಡ್ರಿಸಿರಿ ಅಂದನು. ಆ ಸ್ಥಳ ದಲ್ಲಿ ಬಹಳ ಹುಲ್ಲು ಇರಲಾಗಿ ಜನರೆಲ್ಲರು ಕುಳಿತು ಕೊಂಡರು ಅವರಲ್ಲಿ ಸುಮಾರು ಐದು ಸಾವಿರ ಪುರುಷರೇ ಇದ್ದರು.
- Luke 9:14–16 ಲೂಕನು 9:14–16ಯಾಕಂದರೆ ಅವರು ಹೆಚ್ಚು ಕಡಿಮೆ ಗಂಡಸರೇ ಐದು ಸಾವಿರ ಇದ್ದರು. ಆಗ ಆತನು ತನ್ನ ಶಿಷ್ಯ ರಿಗೆ--ಪಂಕ್ತಿಗಳಲ್ಲಿ ಐವತ್ತರಂತೆ ಅವರನ್ನು ಕೂಡ್ರಿಸಿರಿ ಅಂದನು. ಅವರು ಅದರಂತೆಯೇ ಮಾಡಿ ಅವರೆ ಲ್ಲರನ್ನೂ ಕೂಡ್ರಿಸಿದರು. ತರುವಾಯ ಆತನು ಐದು ರೊಟ್ಟಿಗಳನ್ನೂ ಎರಡು ವಿಾನುಗಳನ್ನೂ ತಕ್ಕೊಂಡು ಪರಲೋಕದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ ಮುರಿದು ಜನಸಮೂಹಕ್ಕೆ ಹಂಚುವಂತೆ ಶಿಷ್ಯರಿಗೆ ಕೊಟ್ಟನು.
- Matthew 14:19–21 ಮತ್ತಾಯನು 14:19–21ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು. ಅವರೆಲ್ಲರೂ ತಿಂದು ತೃಪ್ತರಾದರು; ಮತ್ತು ಅವರು ಉಳಿದ ತುಂಡುಗಳನ್ನು ಕೂಡಿಸಿ ಹನ್ನೆ ರಡು ಪುಟ್ಟಿಗಳಲ್ಲಿ ತುಂಬಿಸಿದರು. ಊಟ ಮಾಡಿ ದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಇದ್ದರು.