Matthew · chapter 15 · verse 36
Matthew 15:36 in Kannada
ಆತನು ಆ ಏಳು ರೊಟ್ಟಿಗಳನ್ನು ಮತ್ತು ಮಾನುಗಳನ್ನು ತಕ್ಕೊಂಡು ಸ್ತೋತ್ರಮಾಡಿ ಅವುಗಳನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
Aatanu aa elu rottigalannu mattu maanugalannu takkondu stotramaadi avugalannu muridu tanna shishyarige kottanu mattu shishyaru janasamoohakke kottaru.
Matthew 15:36 in English
- King James Version (KJV)
- And he took the seven loaves and the fishes, and gave thanks, and brake [them], and gave to his disciples, and the disciples to the multitude.
- World English Bible (WEB)
- and he took the seven loaves and the fish. He gave thanks and broke them, and gave to the disciples, and the disciples to the multitudes.
- American Standard Version (ASV)
- and he took the seven loaves and the fishes; and he gave thanks and brake, and gave to the disciples, and the disciples to the multitudes.
- Bible in Basic English (BBE)
- And he took the seven cakes of bread and the fishes; and having given praise, he gave the broken bread to the disciples, and the disciples gave it to the people.
- Darby Translation (DBY)
- and having taken the seven loaves and the fishes, having given thanks, he broke [them] and gave [them] to his disciples, and the disciples to the crowd.
- Webster's Bible (WBS)
- And he took the seven loaves and the fishes, and gave thanks, and broke [them] , and gave to his disciples, and the disciples to the multitude.
- Young's Literal Translation (YLT)
- and having taken the seven loaves and the fishes, having given thanks, he did break, and gave to his disciples, and the disciples to the multitude.
Read in context
- 34ಆಗ ಯೇಸು ಅವರಿಗೆ--ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದನು. ಅವರು--ಏಳು ರೊಟ್ಟಿಗಳು ಮತ್ತು ಕೆಲವು ಚಿಕ್ಕ ಮಾನುಗಳಿವೆ ಅಂದರು.
- 35ಆಗ ಜನಸಮೂಹವು ನೆಲದ ಮೇಲೆ ಕೂತುಕೊಳ್ಳ ಬೇಕೆಂದು ಆತನು ಅಪ್ಪಣೆಕೊಟ್ಟನು.
- 36ಆತನು ಆ ಏಳು ರೊಟ್ಟಿಗಳನ್ನು ಮತ್ತು ಮಾನುಗಳನ್ನು ತಕ್ಕೊಂಡು ಸ್ತೋತ್ರಮಾಡಿ ಅವುಗಳನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
- 37ಅವರೆಲ್ಲರೂ ಊಟಮಾಡಿ ತೃಪ್ತರಾದರು; ಮತ್ತು ಅವರು ಮಿಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು.
- 38ಊಟಮಾಡಿದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ನಾಲ್ಕು ಸಾವಿರ ಗಂಡಸರು.ತರುವಾಯ ಆತನು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗ್ದಲ ತೀರಕ್ಕೆ ಬಂದನು.
Cross references
- Romans 14:6 ರೋಮಾಪುರದವರಿಗೆ 14:6ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ
- Luke 22:19 ಲೂಕನು 22:19ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟು--ಇದು ನಿಮಗೋಸ್ಕರ ಕೊಡಲ್ಪಟ್ಟ ನನ್ನ ದೇಹ; ನನ್ನ ನೆನಪಿ ಗಾಗಿ ನೀವು ಇದನ್ನು ಮಾಡಿರಿ ಅಂದನು.
- John 6:11 ಯೋಹಾನನು 6:11ತರುವಾಯ ಯೇಸು ರೊಟ್ಟಿ ಗಳನ್ನು ತೆಗೆದುಕೊಂಡು ಸ್ತೋತ್ರಮಾಡಿ ಶಿಷ್ಯರಿಗೆ ಹಂಚಿದನು; ಅವರು ಕುಳಿತುಕೊಂಡವರಿಗೆ ಹಂಚಿ ದರು; ಅದೇ ರೀತಿಯಲ್ಲಿ ವಿಾನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದರು.
- Acts 27:35 ಅಪೊಸ್ತಲರ ಕೃತ್ಯಗಳು 27:35ಅವನು ಹಾಗೆ ಹೇಳಿದ ತರುವಾಯ ರೊಟ್ಟಿಯನ್ನು ತೆಗೆದುಕೊಂಡು ಅವರೆಲ್ಲರ ಮುಂದೆ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವದಕ್ಕೆ ಪ್ರಾರಂಭಿಸಿದನು.
- 1 Timothy 4:3–4 1 ತಿಮೊಥೆಯನಿಗೆ 4:3–4ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ. ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು.
- 1 Corinthians 10:31 1 ಕೊರಿಂಥದವರಿಗೆ 10:31ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
- 1 Samuel 9:13 1 ಸಮುವೇಲನು 9:13ನೀವು ಪಟ್ಟಣದೊಳಗೆ ಪ್ರವೇಶಿಸುತ್ತಲೇ ತಿನ್ನುವದಕ್ಕೆ ಗುಡ್ಡದ ಮೇಲೆ ಹೋಗುವದಕ್ಕಿಂತ ಮುಂಚೆ ಅವನನ್ನು ಕಂಡುಕೊಳ್ಳುವಿರಿ. ಅವನು ಬರುವ ವರೆಗೂ ಜನರು ತಿನ್ನುವದಿಲ್ಲ. ಅವನು ಅರ್ಪಣೆಯನ್ನು ಆಶೀರ್ವದಿಸು ತ್ತಾನೆ; ತರುವಾಯ ಕರೆಯಲ್ಪಟ್ಟವರು ತಿನ್ನುತ್ತಾರೆ. ಈಗಲೇ ಹೋಗಿರಿ, ಈ ವೇಳೆಯಲ್ಲಿ ಅವನನ್ನು ಕಂಡು ಕೊಳ್ಳುವಿರಿ ಅಂದರು.
- Matthew 26:26–27 ಮತ್ತಾಯನು 26:26–27ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿ ಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ ಮುರಿದು ತನ್ನ ಶಿಷ್ಯರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು. ಮತ್ತು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ ಅವರಿಗೆ ಕೊಟ್ಟು --ನೀವೆಲ್ಲರೂ ಇದರಲ್ಲಿರುವದನ್ನು ಕುಡಿಯಿರಿ;
- John 6:23 ಯೋಹಾನನು 6:23(ಆದಾಗ್ಯೂ ಕರ್ತನು ಸ್ತೋತ್ರ ಮಾಡಿದ ನಂತರ ಅವರು ರೊಟ್ಟಿಯನ್ನು ತಿಂದ ಸ್ಥಳದ ಸವಿಾಪಕ್ಕೆ ತಿಬೇರಿಯದಿಂದ ಬೇರೆ ದೋಣಿಗಳು ಬಂದವು).
- Matthew 14:19 ಮತ್ತಾಯನು 14:19ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
- Luke 24:30 ಲೂಕನು 24:30ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು.
- Luke 22:17 ಲೂಕನು 22:17ಆತನು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ--ಇದನ್ನು ತಕ್ಕೊಳ್ಳಿರಿ ಮತ್ತು ನಿಮ್ಮೊಳಗೆ ಹಂಚಿಕೊಳ್ಳಿರಿ ಅಂದನು.
Original words (Greek)
- And · G2532καί kaí
- took · G2983λαμβάνω lambánō
- the · G740ἄρτος ártos
- seven · G2033ἑπτά heptá
- loaves · G740ἄρτος ártos
- and · G2532καί kaí
- fishes · G2486ἰχθύς ichthýs
- thanks · G2168εὐχαριστέω eucharistéō
- brake · G2806κλάω kláō
- and · G2532καί kaí
- gave · G1325δίδωμι dídōmi
- to · G3101μαθητής mathētḗs
- his · G846αὐτός autós
- disciples · G3101μαθητής mathētḗs
- and · G1161δέ dé
- disciples · G3101μαθητής mathētḗs
- multitude · G3793ὄχλος óchlos