Matthew · chapter 15 · verse 37
Matthew 15:37 in Kannada
ಅವರೆಲ್ಲರೂ ಊಟಮಾಡಿ ತೃಪ್ತರಾದರು; ಮತ್ತು ಅವರು ಮಿಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು.
Avarellaroo ootamaadi truptaraadaru; mattu avaru mikka tundugalannu koodisalaagi elu puttigalu tumbidavu.
Matthew 15:37 in English
- King James Version (KJV)
- And they did all eat, and were filled: and they took up of the broken [meat] that was left seven baskets full.
- World English Bible (WEB)
- They all ate and were filled. They took up seven baskets full of the broken pieces that were left over.
- American Standard Version (ASV)
- And they all ate, and were filled: and they took up that which remained over of the broken pieces, seven baskets full.
- Bible in Basic English (BBE)
- And they all took food, and had enough; and they took up of the broken bits, seven baskets full.
- Darby Translation (DBY)
- And all ate and were filled; and they took up what was over and above of the fragments seven baskets full;
- Webster's Bible (WBS)
- And they all ate and were filled: and they took up of the fragments that were left seven baskets full.
- Young's Literal Translation (YLT)
- And they did all eat, and were filled, and they took up what was over of the broken pieces seven baskets full,
Read in context
- 35ಆಗ ಜನಸಮೂಹವು ನೆಲದ ಮೇಲೆ ಕೂತುಕೊಳ್ಳ ಬೇಕೆಂದು ಆತನು ಅಪ್ಪಣೆಕೊಟ್ಟನು.
- 36ಆತನು ಆ ಏಳು ರೊಟ್ಟಿಗಳನ್ನು ಮತ್ತು ಮಾನುಗಳನ್ನು ತಕ್ಕೊಂಡು ಸ್ತೋತ್ರಮಾಡಿ ಅವುಗಳನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
- 37ಅವರೆಲ್ಲರೂ ಊಟಮಾಡಿ ತೃಪ್ತರಾದರು; ಮತ್ತು ಅವರು ಮಿಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು.
- 38ಊಟಮಾಡಿದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ನಾಲ್ಕು ಸಾವಿರ ಗಂಡಸರು.ತರುವಾಯ ಆತನು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗ್ದಲ ತೀರಕ್ಕೆ ಬಂದನು.
- 39ತರುವಾಯ ಆತನು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗ್ದಲ ತೀರಕ್ಕೆ ಬಂದನು.
Cross references
- Psalm 107:9 ಕೀರ್ತನೆಗಳು 107:9ದಾಹಪಟ್ಟ ಪ್ರಾಣ ವನ್ನು ತೃಪ್ತಿಪಡಿಸಿ ಹಸಿದ ಪ್ರಾಣವನ್ನು ಒಳ್ಳೇದರಿಂದ ತುಂಬಿಸಿದ್ದಾನೆ.
- Matthew 14:20–21 ಮತ್ತಾಯನು 14:20–21ಅವರೆಲ್ಲರೂ ತಿಂದು ತೃಪ್ತರಾದರು; ಮತ್ತು ಅವರು ಉಳಿದ ತುಂಡುಗಳನ್ನು ಕೂಡಿಸಿ ಹನ್ನೆ ರಡು ಪುಟ್ಟಿಗಳಲ್ಲಿ ತುಂಬಿಸಿದರು. ಊಟ ಮಾಡಿ ದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಇದ್ದರು.
- Mark 8:19–21 ಮಾರ್ಕನು 8:19–21ನಾನು ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ರೊಟ್ಟಿಯ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು ಆತನಿಗೆ--ಹನ್ನೆರಡು ಅಂದರು. ಮತ್ತು ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು--ಏಳು ಅಂದರು. ಯೇಸು ಅವರಿಗೆ--ಹಾಗಾದರೆ ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.
- Luke 1:53 ಲೂಕನು 1:53ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ.
- Mark 8:8–9 ಮಾರ್ಕನು 8:8–9ಅವರೆಲ್ಲರೂ ತಿಂದು ತೃಪ್ತರಾ ದರು; ಮುರಿದ ಮಿಕ್ಕತುಂಡುಗಳನ್ನು ಅವರು ಏಳು ಪುಟ್ಟಿ ತುಂಬಿದರು. ಊಟಮಾಡಿದವರು ಸುಮಾರು ನಾಲ್ಕು ಸಾವಿರ ಮಂದಿ; ಆತನು ಅವರನ್ನು ಕಳುಹಿಸಿ ಬಿಟ್ಟನು.
- Matthew 15:33 ಮತ್ತಾಯನು 15:33ಅದಕ್ಕೆ ಆತನ ಶಿಷ್ಯರು ಆತನಿಗೆ--ಇಂಥಾ ದೊಡ್ಡ ಸಮೂಹವನ್ನು ತೃಪ್ತಿಪಡಿಸುವಂತೆ ಈ ಅರಣ್ಯದಲ್ಲಿ ನಮಗೆ ಎಲ್ಲಿಂದ ರೊಟ್ಟಿಯು ಸಿಕ್ಕೀತು ಅಂದರು.
- Matthew 16:9–10 ಮತ್ತಾಯನು 16:9–10ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? ಇಲ್ಲವೆ ನಿಮಗೆ ನೆನಪಿಲ್ಲವೋ? ಇದಲ್ಲದೆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರಿ?