Matthew · chapter 15 · verse 7
Matthew 15:7 in Kannada
ಕಪಟಿಗಳೇ, ನಿಮ್ಮ ವಿಷಯವಾಗಿ ಯೆಶಾಯನು ಸರಿಯಾಗಿ ಪ್ರವಾದಿಸಿದನು;
Kapatigale, nimma vishayavaagi yeshaayanu sariyaagi pravaadisidanu;
Matthew 15:7 in English
- King James Version (KJV)
- [Ye] hypocrites, well did Esaias prophesy of you, saying,
- World English Bible (WEB)
- You hypocrites! Well did Isaiah prophesy of you, saying,
- American Standard Version (ASV)
- Ye hypocrites, well did Isaiah prophesy of you, saying,
- Bible in Basic English (BBE)
- You false ones, well did Isaiah say of you,
- Darby Translation (DBY)
- Hypocrites! well has Esaias prophesied about you, saying,
- Webster's Bible (WBS)
- [Ye] hypocrites, well did Isaiah prophesy of you, saying,
- Young's Literal Translation (YLT)
- 'Hypocrites, well did Isaiah prophesy of you, saying,
Read in context
- 5ಆದರೆ ನೀವು--ಯಾವನಾದರೂ ತನ್ನ ತಂದೆಗಾಗಲೀ ತಾಯಿಗಾಗಲೀ-- ನನ್ನಿಂದ ನಿನಗೆ ಪ್ರಯೋಜನ ವಾಗತಕ್ಕದ್ದು ಕಾಣಿಕೆಯಾಯಿತು ಎಂದು ಹೇಳುವದಾ ದರೆ
- 6ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ.
- 7ಕಪಟಿಗಳೇ, ನಿಮ್ಮ ವಿಷಯವಾಗಿ ಯೆಶಾಯನು ಸರಿಯಾಗಿ ಪ್ರವಾದಿಸಿದನು;
- 8ಆದೇ ನಂದರೆ-- ಈ ಜನರು ತಮ್ಮ ಬಾಯಿಂದ ನನ್ನನ್ನು ಸಮಾಪಿಸಿ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.
- 9ಅವರು ಮನುಷ್ಯರ ಆಜ್ಞೆಗಳನ್ನು ಬೋಧಿಸಿ ಕಲಿಸುವ ದರಿಂದ ನನ್ನನ್ನು ಆರಾಧಿಸುವದು ವ್ಯರ್ಥ ಎಂಬದೇ.
Cross references
- Mark 7:6 ಮಾರ್ಕನು 7:6ಆತನು ಪ್ರತ್ಯುತ್ತರವಾಗಿ ಅವರಿಗೆ --ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸು ತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರ ವಾಗಿದೆ;
- Matthew 23:23–29 ಮತ್ತಾಯನು 23:23–29ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ. ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗ ವನ್ನು ಶುಚಿಮಾಡು; ಆಗ ಅವುಗಳ ಹೊರ ಭಾಗವೂ ಶುಚಿಯಾಗುವದು. ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ. ಅದರಂತೆಯೇ ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ; ಆದರೆ ನೀವು ಒಳಗೆ ಕಪಟದಿಂದಲೂ ದುಷ್ಟತನ ದಿಂದಲೂ ತುಂಬಿದವರಾಗಿದ್ದೀರಿ. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ.
- Acts 28:25–27 ಅಪೊಸ್ತಲರ ಕೃತ್ಯಗಳು 28:25–27ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ-- ನೀವು ಕೇಳಿದರೂ ಕೇಳಿ ಗ್ರಹಿಸುವದಿಲ್ಲ; ನೋಡಿದರೂ ನೋಡಿ ಕಾಣುವದಿಲ್ಲ; ಯಾಕಂದರೆ ಅವರು ತಮ್ಮ ಕಣ್ಣುಗಳಿಂದ ನೋಡಿ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದಂತೆಯೂ ನಾನು ಅವರನ್ನು ಸ್ವಸ್ಥ ಮಾಡ ದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಕೇಳುವದಕ್ಕೆ ಅವರ ಕಿವಿಗಳು ಮಂದವಾದವು; ಅವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ
- Matthew 7:5 ಮತ್ತಾಯನು 7:5ಕಪಟಿ ನೀನು, ಮೊದಲು ನಿನ್ನ ಸ್ವಂತ ಕಣ್ಣಿನೊಳಗಿರುವ ತೊಲೆ ಯನ್ನು ತೆಗೆದು ಹಾಕು; ಆಗ ನಿನ್ನ ಸಹೋದರನ ಕಣ್ಣಿನೊಳಗಿರುವ ರವೆಯನ್ನು ತೆಗೆದು ಹಾಕುವದಕ್ಕೆ ನಿನಗೆ ಚೆನ್ನಾಗಿ ಕಾಣಿಸುವದು.