Matthew · chapter 16 · verse 1
Matthew 16:1 in Kannada
ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಆತನನ್ನು ಶೋಧಿಸುವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಅಪೇಕ್ಷಿಸಿದರು.
Saddukaayarondige pharisaayaru saha bandu aatanannu shodhisuvadakkaagi aakaashadalli tamage ondu soochakakaaryavannu torisabekendu apekshisidaru.
Matthew 16:1 in English
- King James Version (KJV)
- The Pharisees also with the Sadducees came, and tempting desired him that he would shew them a sign from heaven.
- World English Bible (WEB)
- The Pharisees and Sadducees came, and testing him, asked him to show them a sign from heaven.
- American Standard Version (ASV)
- And the Pharisees and Sadducees came, and trying him asked him to show them a sign from heaven.
- Bible in Basic English (BBE)
- And the Pharisees and Sadducees came and, testing him, made a request to him to give them a sign from heaven.
- Darby Translation (DBY)
- And the Pharisees and Sadducees, coming to [him], asked him, tempting [him], to shew them a sign out of heaven.
- Webster's Bible (WBS)
- The Pharisees also and the Sadducees came, and, tempting, desired him that he would show them a sign from heaven.
- Young's Literal Translation (YLT)
- And the Pharisees and Sadducees having come, tempting, did question him, to shew to them a sign from the heaven,
Read in context
- 1ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಆತನನ್ನು ಶೋಧಿಸುವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಅಪೇಕ್ಷಿಸಿದರು.
- 2ಆತನು ಪ್ರತ್ಯು ತ್ತರವಾಗಿ ಅವರಿಗೆ--ಸಾಯಂಕಾಲವಾದಾಗ ಆಕಾಶವು ಕೆಂಪಾಗಿದ್ದರೆ ಒಳ್ಳೆಯ ಹವಾಮಾನ ಇರುವದೆಂದೂ
- 3ಬೆಳಿಗ್ಗೆ ಆಕಾಶವು ಮೋಡಕವಿದು ಕೆಂಪಾಗಿದ್ದರೆ--ಈ ಹೊತ್ತು ಕೆಟ್ಟ ಹವಾಮಾನ ಇದೆಯೆಂದೂ ನೀವು ಅನ್ನುತ್ತೀರಿ. ಓ ಕಪಟಿಗಳೇ, ಆಕಾಶದಲ್ಲಾಗುವ ಸೂಚನೆ ಗಳನ್ನು ನೀವು ಗ್ರಹಿಸಬಲ್ಲಿರಿ; ಆದರೆ ಸಮಯಗಳ ಸೂಚನೆಗಳನ್ನು ನೀವು ಗ್ರಹಿಸಲಾರಿರಾ?
Cross references
- Luke 11:16 ಲೂಕನು 11:16ಬೇರೆಯವರು ಆತನನ್ನು ಶೋಧಿಸುವವ ರಾಗಿ ಆಕಾಶದಿಂದ ಒಂದು ಸೂಚಕ ಕಾರ್ಯವನ್ನು ತೋರಿಸುವಂತೆ ಆತನನ್ನು ಕೇಳಿದರು.
- Acts 4:1 ಅಪೊಸ್ತಲರ ಕೃತ್ಯಗಳು 4:1ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು;
- Matthew 16:6 ಮತ್ತಾಯನು 16:6ಆಗ ಯೇಸು ಅವರಿಗೆ--ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರಿಕೆಯಿಂದ ಜಾಗರೂಕ ರಾಗಿರ್ರಿ ಎಂದು ಹೇಳಿದನು.
- Mark 8:11–21 ಮಾರ್ಕನು 8:11–21ಆಗ ಫರಿಸಾಯರು ಬಂದು ಆತನನ್ನು ಶೋಧಿಸು ವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕ ಕಾರ್ಯವನ್ನು ಮಾಡಬೇಕೆಂದು ಕೇಳಿ ಆತನೊಂದಿಗೆ ತರ್ಕಿಸುವದಕ್ಕೆ ಆರಂಭಿಸಿದರು. ಆತನು ತನ್ನ ಆತ್ಮದಲ್ಲಿ ದೀರ್ಘವಾಗಿ ನಿಟ್ಟುಸಿರುಬಿಟ್ಟು--ಈ ಸಂತ ತಿಯು ಸೂಚಕಕಾರ್ಯವನ್ನು ಹುಡುಕುವದು ಯಾಕೆ? ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡು ವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು. ಆತನು ಅವರನ್ನು ಬಿಟ್ಟು ತಿರಿಗಿ ದೋಣಿಯನ್ನು ಹತ್ತಿ ಆಚೇದಡಕ್ಕೆ ಹೊರಟು ಹೋದನು. ಆಗ ಶಿಷ್ಯರು ರೊಟ್ಟಿಯನ್ನು ತಕ್ಕೊಳ್ಳುವದಕ್ಕೆ ಮರೆತಿದ್ದರು; ಇದಲ್ಲದೆ ದೋಣಿಯಲ್ಲಿ ಅವರಿಗೆ ಒಂದು ರೊಟ್ಟಿಗಿಂತ ಹೆಚ್ಚೇನೂ ಇರಲಿಲ್ಲ. ಆತನು ಅವರಿಗೆ--ಫರಿಸಾಯರ ಹುಳಿಯ ವಿಷಯ ದಲ್ಲಿಯೂ ಹೆರೋದನ ಹುಳಿಯ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದ ಇರ್ರಿ ಎಂದು ಖಂಡಿತವಾಗಿ ಹೇಳಿದನು. ಆಗ ಅವರು ತಮ್ಮೊಳಗೆ--ನಮಗೆ ರೊಟ್ಟಿ ಇಲ್ಲದಿರುವದರಿಂದಲೇ ಹೀಗೆ ಹೇಳುತ್ತಾನೆಂದು ಅವರು ತರ್ಕಿಸಿಕೊಂಡರು. ಯೇಸು ಅದನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನಂದರೆನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಯಾಕೆ ತರ್ಕಿಸಿಕೊಳ್ಳುತ್ತೀರಿ? ನೀವು ಇನ್ನೂ ಗ್ರಹಿಸದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣಮಾಡಿಕೊಂಡಿದ್ದಿರೋ? ಕಣ್ಣುಗಳಿದ್ದೂ ನೀವು ನೋಡುವದಿಲ್ಲವೋ? ಕಿವಿಗಳಿದ್ದೂ ನೀವು ಕೆಳುವ ದಿಲ್ಲವೋ? ಮತ್ತು ನೀವು ಜ್ಞಾಪಕಮಾಡಿಕೊಳ್ಳುವದಿ ಲ್ಲವೋ? ನಾನು ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ರೊಟ್ಟಿಯ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು ಆತನಿಗೆ--ಹನ್ನೆರಡು ಅಂದರು. ಮತ್ತು ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು--ಏಳು ಅಂದರು. ಯೇಸು ಅವರಿಗೆ--ಹಾಗಾದರೆ ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.
- John 8:6 ಯೋಹಾನನು 8:6ಅವರು ಆತನನ್ನು ಶೋಧಿಸುವವರಾಗಿ ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೀಗೆ ಹೇಳಿ ದರು. ಆದರೆ ಯೇಸು ಅವರ ಮಾತುಗಳನ್ನು ಕೇಳದವ ನಂತೆ ಬೊಗ್ಗಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆದನು.
- 1 Corinthians 1:22 1 ಕೊರಿಂಥದವರಿಗೆ 1:22ಯೆಹೂದ್ಯರು ಸೂಚಕಕಾರ್ಯವನ್ನು ಕೇಳುತ್ತಾರೆ; ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ;
- Luke 20:27 ಲೂಕನು 20:27ಇದಲ್ಲದೆ ಪುನರುತ್ಥಾನವನ್ನು ಅಲ್ಲಗಳೆಯುವ ಸದ್ದುಕಾಯರಲ್ಲಿ ಕೆಲವರು ಆತನ ಬಳಿಗೆ ಬಂದು ಆತನಿಗೆ--
- John 6:30–31 ಯೋಹಾನನು 6:30–31ಅದಕ್ಕೆ ಅವರು ಆತನಿಗೆ--ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕ ಕಾರ್ಯವನ್ನು ನಮಗೆ ತೋರಿಸುತ್ತೀ? ನೀನು ಯಾವ ಕ್ರಿಯೆಯನ್ನು ಮಾಡುತ್ತೀ? ತಿನ್ನುವದಕ್ಕಾಗಿ ಆತನು ಅವರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು ಎಂದು ಬರೆದಿರುವ ಪ್ರಕಾರ ನಮ್ಮ ಪಿತೃಗಳು ಅಡವಿ ಯಲ್ಲಿ ಮನ್ನಾ ತಿಂದರು ಎಂದು ಹೇಳಿದರು.
- Luke 12:54–56 ಲೂಕನು 12:54–56ಆತನು ಇನ್ನು ಜನರಿಗೆ--ನೀವು ಪಶ್ಚಿಮದ ಕಡೆಯಿಂದ ಏಳುವ ಮೋಡವನ್ನು ನೋಡು ವಾಗ--ಮಳೆ ಬರುವದೆಂದು ತಕ್ಷಣವೇ ಅನ್ನುತ್ತೀರಿ; ಹಾಗೆಯೇ ಆಗುವದು. ದಕ್ಷಿಣಗಾಳಿ ಬೀಸುವದನ್ನು ನೀವು ನೋಡುವಾಗ--ಸೆಕೆಯಾಗುವದು ಎಂದು ನೀವು ಅನ್ನುತ್ತೀರಿ, ಅದು ಹಾಗೆಯೇ ಆಗುತ್ತದೆ. ಕಪಟಿಗಳೇ, ಭೂಮ್ಯಾಕಾಶಗಳ ಭಾವವನ್ನು ಅರಿತು ಕೊಳ್ಳುತ್ತೀರಿ; ಆದರೆ ಈ ಕಾಲವನ್ನು ನೀವು ಅರಿತು ಕೊಳ್ಳದಿರುವದು ಹೇಗೆ?
- Luke 11:53–54 ಲೂಕನು 11:53–54ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು. ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
- Luke 20:23 ಲೂಕನು 20:23ಆದರೆ ಆತನು ಅವರ ಕುಯುಕ್ತಿಯನ್ನು ತಿಳಿದು ಅವರಿಗೆ--ನನ್ನನ್ನು ಯಾಕೆ ಶೋಧಿಸುತ್ತೀರಿ?
- Acts 23:6–8 ಅಪೊಸ್ತಲರ ಕೃತ್ಯಗಳು 23:6–8ಆದರೆ ಒಂದು ಭಾಗ ಸದ್ದುಕಾಯರೂ ಮತ್ತೊಂದು ಭಾಗ ಫರಿಸಾಯರೂ ಇರುವದನ್ನು ಪೌಲನು ಗ್ರಹಿಸಿದಾಗ--ಜನರೇ, ಸಹೋದರರೇ, ನಾನು ಫರಿಸಾಯನು, ಒಬ್ಬ ಫರಿಸಾಯನ ಮಗನು; ನಿರೀಕ್ಷೆಯ ವಿಷಯವಾಗಿಯೂ ಸತ್ತವರ ಪುನರುತ್ಥಾನದ ವಿಷಯವಾಗಿಯೂ ನಾನು ವಿಚಾರಣೆ ಮಾಡಲ್ಪಡುತ್ತಿದ್ದೇನೆ ಎಂದು ಆಲೆ ಅವನು ಹಾಗೆ ಹೇಳಿದಾಗ ಫರಿಸಾಯರ ಮತ್ತು ಸದ್ದುಕಾಯರ ನಡುವೆ ಭೇದಉಂಟಾಯಿತು; ಇದರಿಂದ ಸಮೂಹವೂ ವಿಭಾಗವಾಯಿತು. ಪುನರುತ್ಥಾನವಾಗಲೀ ದೂತನಾ ಗಲೀ ಆತ್ಮನಾಗಲೀ ಇಲ್ಲವೆಂದು ಸದ್ದುಕಾಯರು ಹೇಳುತ್ತಾರೆ; ಇವೆಲ್ಲವುಗಳು ಇವೆಯೆಂದು ಫರಿಸಾ ಯರು ಒಪ್ಪಿಕೊಳ್ಳುತ್ತಾರೆ.
Original words (Greek)
- Pharisees · G5330Φαρισαῖος Pharisaîos
- also · G2532καί kaí
- with · G2532καί kaí
- Sadducees · G4523Σαδδουκαῖος Saddoukaîos
- came · G4334προσέρχομαι prosérchomai
- tempting · G3985πειράζω peirázō
- desired · G1905ἐπερωτάω eperōtáō
- him · G846αὐτός autós
- shew · G1925ἐπιδείκνυμι epideíknymi
- them · G846αὐτός autós
- sign · G4592σημεῖον sēmeîon
- from · G1537ἐκ ek
- heaven · G3772οὐρανός ouranós