Matthew · chapter 16 · verse 11
Matthew 16:11 in Kannada
ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.
Naanu rottiya vishayadalli alla, pharisaayara mattu saddukaayara huliya vishayadalli echcharavaagirabekendu heliddannu neevu grahisade iruvadu hege endu helidanu.
Matthew 16:11 in English
- King James Version (KJV)
- How is it that ye do not understand that I spake [it] not to you concerning bread, that ye should beware of the leaven of the Pharisees and of the Sadducees?
- World English Bible (WEB)
- How is it that you don’t perceive that I didn’t speak to you concerning bread? But beware of the yeast of the Pharisees and Sadducees.”
- American Standard Version (ASV)
- How is it that ye do not perceive that I spake not to you concerning bread? But beware of the leaven of the Pharisees and Sadducees.
- Bible in Basic English (BBE)
- How is it that you do not see that I was not talking to you about bread, but about keeping away from the leaven of the Pharisees and Sadducees?
- Darby Translation (DBY)
- How do ye not understand that [it was] not concerning bread I said to you, Beware of the leaven of the Pharisees and Sadducees?
- Webster's Bible (WBS)
- How is it that ye do not understand that I spoke not to you concerning bread, that ye should beware of the leaven of the Pharisees and of the Sadducees?
- Young's Literal Translation (YLT)
- how do ye not understand that I did not speak to you of bread — to take heed of the leaven of the Pharisees and Sadducees?'
Read in context
- 9ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? ಇಲ್ಲವೆ ನಿಮಗೆ ನೆನಪಿಲ್ಲವೋ?
- 10ಇದಲ್ಲದೆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರಿ?
- 11ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.
- 12ಆಗ ಅವರು ರೊಟ್ಟೀ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಆತನು ಹೇಳಿದನು ಎಂದು ಅವರು ಗ್ರಹಿಸಿಕೊಂಡರು.
- 13ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತ್ಯಗಳಿಗೆ ಬಂದಾಗ ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರ ನಾಗಿರುವ ನನ್ನನ್ನು ಜನರು ಯಾರೆಂದು ಹೇಳುತ್ತಾರೆ ಎಂದು ಕೇಳಿದನು.
Cross references
- Mark 8:21 ಮಾರ್ಕನು 8:21ಯೇಸು ಅವರಿಗೆ--ಹಾಗಾದರೆ ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.
- Mark 4:40 ಮಾರ್ಕನು 4:40ಮತ್ತು ಆತನು ಅವರಿಗೆ--ಯಾಕೆ ನೀವು ಇಷ್ಟೊಂದು ಭಯಭರಿತರಾಗಿದ್ದೀರಿ? ನಿಮಗೆ ನಂಬಿಕೆ ಇಲ್ಲದಿರುವದು ಹೇಗೆ ಅಂದನು.ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.
- Matthew 16:6 ಮತ್ತಾಯನು 16:6ಆಗ ಯೇಸು ಅವರಿಗೆ--ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರಿಕೆಯಿಂದ ಜಾಗರೂಕ ರಾಗಿರ್ರಿ ಎಂದು ಹೇಳಿದನು.
- John 8:43 ಯೋಹಾನನು 8:43ನೀವು ನನ್ನ ಮಾತನ್ನು ಯಾಕೆ ಗ್ರಹಿ ಸದೆ ಇದ್ದೀರಿ? ನೀವು ನನ್ನ ವಾಕ್ಯವನ್ನು ಕೇಳದೆ ಇರುವದರಿಂದಲೇ.
- Luke 12:56 ಲೂಕನು 12:56ಕಪಟಿಗಳೇ, ಭೂಮ್ಯಾಕಾಶಗಳ ಭಾವವನ್ನು ಅರಿತು ಕೊಳ್ಳುತ್ತೀರಿ; ಆದರೆ ಈ ಕಾಲವನ್ನು ನೀವು ಅರಿತು ಕೊಳ್ಳದಿರುವದು ಹೇಗೆ?