Skip to content
ThuthiThuthiThuthi
Matthew · chapter 16 · verse 12

Matthew 16:12 in Kannada

ಆಗ ಅವರು ರೊಟ್ಟೀ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಆತನು ಹೇಳಿದನು ಎಂದು ಅವರು ಗ್ರಹಿಸಿಕೊಂಡರು.

Aaga avaru rottee huliya vishayadalli alla, aadare pharisaayara mattu saddukaayara bodhaneya vishayadalli taavu echcharavaagirabekendu aatanu helidanu endu avaru grahisikondaru.

Matthew 16:12 in English

King James Version (KJV)
Then understood they how that he bade [them] not beware of the leaven of bread, but of the doctrine of the Pharisees and of the Sadducees.
World English Bible (WEB)
Then they understood that he didn’t tell them to beware of the yeast of bread, but of the teaching of the Pharisees and Sadducees.
American Standard Version (ASV)
Then understood they that he bade them not beware of the leaven of bread, but of the teaching of the Pharisees and Sadducees.
Bible in Basic English (BBE)
Then they saw that it was not the leaven of bread which he had in mind, but the teaching of the Pharisees and Sadducees.
Darby Translation (DBY)
Then they comprehended that he did not speak of being beware of the leaven of bread, but of the doctrine of the Pharisees and Sadducees.
Webster's Bible (WBS)
Then they understood that he did not caution them against the leaven of bread, but against the doctrine of the Pharisees and of the Sadducees.
Young's Literal Translation (YLT)
Then they understood that he did not say to take heed of the leaven of the bread, but of the teaching, of the Pharisees and Sadducees.

Read in context

  1. 10ಇದಲ್ಲದೆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರಿ?
  2. 11ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.
  3. 12ಆಗ ಅವರು ರೊಟ್ಟೀ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಆತನು ಹೇಳಿದನು ಎಂದು ಅವರು ಗ್ರಹಿಸಿಕೊಂಡರು.
  4. 13ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತ್ಯಗಳಿಗೆ ಬಂದಾಗ ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರ ನಾಗಿರುವ ನನ್ನನ್ನು ಜನರು ಯಾರೆಂದು ಹೇಳುತ್ತಾರೆ ಎಂದು ಕೇಳಿದನು.
  5. 14ಆಗ ಅವರು-- ನಿನ್ನನ್ನು ಕೆಲ ವರು ಬಾಪ್ತಿಸ್ಮ ಮಾಡಿಸುವ ಯೋಹಾನನು, ಕೆಲ ವರು--ಎಲೀಯನು, ಮತ್ತು ಬೇರೆಯವರು--ಯೆರೆವಿಾಯನು ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ ಅಂದರು.
Read all of Matthew 16

Cross references

Original words (Greek)

Matthew 16:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.