Matthew · chapter 16 · verse 13
Matthew 16:13 in Kannada
ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತ್ಯಗಳಿಗೆ ಬಂದಾಗ ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರ ನಾಗಿರುವ ನನ್ನನ್ನು ಜನರು ಯಾರೆಂದು ಹೇಳುತ್ತಾರೆ ಎಂದು ಕೇಳಿದನು.
Yesu kaisaraiya philippi praantyagalige bandaaga aatanu tanna shishyarige--manushyakumaara naagiruva nannannu janaru yaarendu heluttaare endu kelidanu.
Matthew 16:13 in English
- King James Version (KJV)
- When Jesus came into the coasts of Caesarea Philippi, he asked his disciples, saying, Whom do men say that I the Son of man am?
- World English Bible (WEB)
- Now when Jesus came into the parts of Caesarea Philippi, he asked his disciples, saying, “Who do men say that I, the Son of Man, am?”
- American Standard Version (ASV)
- Now when Jesus came into the parts of Cæsarea Philippi, he asked his disciples, saying, Who do men say that the Son of man is?
- Bible in Basic English (BBE)
- Now when Jesus had come into the parts of Caesarea Philippi, he said, questioning his disciples, Who do men say that the Son of man is?
- Darby Translation (DBY)
- But when Jesus was come into the parts of Caesarea-Philippi, he demanded of his disciples, saying, Who do men say that I the Son of man am?
- Webster's Bible (WBS)
- When Jesus came into the borders of Cesarea Phillippi, he asked his disciples, saying, Who do men say that I the Son of man am?
- Young's Literal Translation (YLT)
- And Jesus, having come to the parts of Caesarea Philippi, was asking his disciples, saying, 'Who do men say me to be — the Son of Man?'
Read in context
- 11ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.
- 12ಆಗ ಅವರು ರೊಟ್ಟೀ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಆತನು ಹೇಳಿದನು ಎಂದು ಅವರು ಗ್ರಹಿಸಿಕೊಂಡರು.
- 13ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತ್ಯಗಳಿಗೆ ಬಂದಾಗ ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರ ನಾಗಿರುವ ನನ್ನನ್ನು ಜನರು ಯಾರೆಂದು ಹೇಳುತ್ತಾರೆ ಎಂದು ಕೇಳಿದನು.
- 14ಆಗ ಅವರು-- ನಿನ್ನನ್ನು ಕೆಲ ವರು ಬಾಪ್ತಿಸ್ಮ ಮಾಡಿಸುವ ಯೋಹಾನನು, ಕೆಲ ವರು--ಎಲೀಯನು, ಮತ್ತು ಬೇರೆಯವರು--ಯೆರೆವಿಾಯನು ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ ಅಂದರು.
- 15ಆತನು ಅವರಿಗೆ--ಆದರೆ ನೀವು ನನ್ನನ್ನು ಯಾರನ್ನುತ್ತೀರಿ ಎಂದು ಕೇಳಿ ದನು.
Cross references
- Luke 9:18–20 ಲೂಕನು 9:18–20ಇದಾದ ಮೇಲೆ ಆತನು ಒಬ್ಬನೇ ಪ್ರಾರ್ಥಿಸು ತ್ತಿದ್ದಾಗ ಆತನ ಶಿಷ್ಯರು ಆತನೊಂದಿಗೆ ಇದ್ದರು; ಆಗ ಆತನು ಅವರಿಗೆ--ಜನರು ನನ್ನನ್ನು ಯಾರು ಅನ್ನುತ್ತಾರೆ ಎಂದು ಕೇಳಿದನು. ಅವರು ಪ್ರತ್ಯುತ್ತರವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು ಅನ್ನುತ್ತಾರೆ; ಆದರೆ ಕೆಲವರು--ಎಲೀಯನು; ಬೇರೆ ಕೆಲವರು--ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ತಿರಿಗಿ ಎದ್ದಿದ್ದಾನೆ ಅನ್ನುತ್ತಾರೆ ಎಂದು ಹೇಳಿದರು. ಆತನು ಅವರಿಗೆ--ಆದರೆ ನಾನು ಯಾರಾಗಿದ್ದೇನೆಂದು ನೀವು ಅನ್ನುತ್ತೀರಿ ಎಂದು ಕೇಳಲು ಪೇತ್ರನು ಪ್ರತ್ಯುತ್ತರ ವಾಗಿ--ದೇವರ ಕ್ರಿಸ್ತನು ಎಂದು ಹೇಳಿದನು.
- Mark 8:27–29 ಮಾರ್ಕನು 8:27–29ತರುವಾಯ ಯೇಸುವೂ ಆತನ ಶಿಷ್ಯರೂ ಕೈಸ ರೈಯ ಫಿಲಿಪ್ಪಿ ಊರುಗಳಿಗೆ ಹೋದರು. ಆತನು ದಾರಿ ಯಲ್ಲಿ ತನ್ನ ಶಿಷ್ಯರಿಗೆ--ನಾನು ಯಾರೆಂದು ಜನರು ಅನ್ನುತ್ತಾರೆ ಎಂದು ಕೇಳಿದನು. ಅವರು ಪ್ರತ್ಯುತ್ತರ ವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು; ಮತ್ತೆ ಕೆಲವರು--ಎಲೀಯನು; ಇನ್ನು ಕೆಲವರು--ಪ್ರವಾದಿ ಗಳಲ್ಲಿ ಒಬ್ಬನು ಅನ್ನುತ್ತಾರೆ ಎಂದು ಹೇಳಿದರು. ಅದಕ್ಕೆ ಆತನು ಅವರಿಗೆ -- ಆದರೆ ನಾನು ಯಾರೆಂದು ನೀವು ಅನ್ನುತ್ತೀರಿ ಎಂದು ಕೇಳಲು ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ನೀನು ಕ್ರಿಸ್ತನೇ ಅಂದನು.
- Daniel 7:13 ದಾನಿಯೇಲನು 7:13ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು.
- John 5:27 ಯೋಹಾನನು 5:27ಆತನು ಮನುಷ್ಯಕುಮಾರ ನಾಗಿರುವದರಿಂದ ನ್ಯಾಯತೀರಿಸುವ ಅಧಿಕಾರವನ್ನು ಸಹ ಆತನಿಗೆ ಕೊಟ್ಟಿದ್ದಾನೆ.
- Matthew 9:6 ಮತ್ತಾಯನು 9:6ಆದರೆ ಮನುಷ್ಯಕುಮಾರನಿಗೆ ಪಾಪ ಗಳನ್ನು ಕ್ಷಮಿಸಿಬಿಡುವದಕ್ಕೆ ಭೂಮಿಯ ಮೇಲೆ ಅಧಿಕಾರ ಉಂಟೆಂದು ನೀವು ತಿಳಿಯಬೇಕು ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ--ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ಹೇಳಿದನು.
- Hebrews 2:14–18 ಇಬ್ರಿಯರಿಗೆ 2:14–18ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ ಮರಣ ಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಗಳಲ್ಲಿ ಭಾಗ ವಹಿಸಿದನು. ಆತನು ನಿಜವಾಗಿಯೂ ದೂತರ ಸ್ವಭಾವವನ್ನು ಧರಿಸಿಕೊಳ್ಳದೆ ಅಬ್ರಹಾಮನ ಸಂತತಿಯ ಸ್ವಭಾವವನ್ನು ಧರಿಸಿಕೊಂಡನು. ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ. ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
- Matthew 13:37 ಮತ್ತಾಯನು 13:37ಆತನು ಪ್ರತ್ಯುತ್ತರವಾಗಿ ಅವರಿಗೆ-- ಒಳ್ಳೇ ಬೀಜ ಬಿತ್ತುವ ವನು ಮನುಷ್ಯಕುಮಾರನು;
- Matthew 12:8 ಮತ್ತಾಯನು 12:8ಯಾಕಂದರೆ ಮನುಷ್ಯ ಕುಮಾರನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದಾನೆ ಎಂದು ಹೇಳಿದನು.
- Matthew 8:20 ಮತ್ತಾಯನು 8:20ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.
- Acts 7:56 ಅಪೊಸ್ತಲರ ಕೃತ್ಯಗಳು 7:56ಆಗೋ, ಪರಲೋಕವು ತೆರೆದಿರುವದನ್ನೂ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರು ವದನ್ನೂ ನಾನು ನೋಡುತ್ತೇನೆ ಎಂದು ಹೇಳಿದನು.
- Acts 10:38 ಅಪೊಸ್ತಲರ ಕೃತ್ಯಗಳು 10:38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
- Matthew 12:32 ಮತ್ತಾಯನು 12:32ಮನುಷ್ಯ ಕುಮಾರನಿಗೆ ವಿರೋಧವಾಗಿ ಯಾವನಾದರೂ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವದು; ಆದರೆ ಪರಿಶುದ್ಧಾ ತ್ಮನಿಗೆ ವಿರೋಧವಾಗಿ ಯಾವನಾದರೂ ಮಾತನಾ ಡಿದರೆ ಈ ಲೋಕದಲ್ಲಿಯಾಗಲೀ ಇಲ್ಲವೆ ಬರುವ ಲೋಕದಲ್ಲಿಯಾಗಲೀ ಅದು ಅವನಿಗೆ ಕ್ಷಮಿಸಲ್ಪಡು ವದಿಲ್ಲ.