Matthew · chapter 16 · verse 14
Matthew 16:14 in Kannada
ಆಗ ಅವರು-- ನಿನ್ನನ್ನು ಕೆಲ ವರು ಬಾಪ್ತಿಸ್ಮ ಮಾಡಿಸುವ ಯೋಹಾನನು, ಕೆಲ ವರು--ಎಲೀಯನು, ಮತ್ತು ಬೇರೆಯವರು--ಯೆರೆವಿಾಯನು ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ ಅಂದರು.
Aaga avaru-- ninnannu kela varu baaptisma maadisuva yohaananu, kela varu--eleeyanu, mattu bereyavaru--yereviాyanu illave pravaadigalalli obbanu endu heluttaare andaru.
Matthew 16:14 in English
- King James Version (KJV)
- And they said, Some [say that thou art] John the Baptist: some, Elias; and others, Jeremias, or one of the prophets.
- World English Bible (WEB)
- They said, “Some say John the Baptizer, some, Elijah, and others, Jeremiah or one of the prophets.”
- American Standard Version (ASV)
- And they said, Some [say] John the Baptist; some, Elijah; and others, Jeremiah, or one of the prophets.
- Bible in Basic English (BBE)
- And they said, Some say, John the Baptist; some, Elijah; and others, Jeremiah, or one of the prophets.
- Darby Translation (DBY)
- And they said, Some, John the baptist; and others, Elias; and others again, Jeremias or one of the prophets.
- Webster's Bible (WBS)
- And they said, Some [say that thou art] John the Baptist: some Elijah; and others, Jeremiah, or one of the prophets.
- Young's Literal Translation (YLT)
- and they said, 'Some, John the Baptist, and others, Elijah, and others, Jeremiah, or one of the prophets.'
Read in context
- 12ಆಗ ಅವರು ರೊಟ್ಟೀ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಆತನು ಹೇಳಿದನು ಎಂದು ಅವರು ಗ್ರಹಿಸಿಕೊಂಡರು.
- 13ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತ್ಯಗಳಿಗೆ ಬಂದಾಗ ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರ ನಾಗಿರುವ ನನ್ನನ್ನು ಜನರು ಯಾರೆಂದು ಹೇಳುತ್ತಾರೆ ಎಂದು ಕೇಳಿದನು.
- 14ಆಗ ಅವರು-- ನಿನ್ನನ್ನು ಕೆಲ ವರು ಬಾಪ್ತಿಸ್ಮ ಮಾಡಿಸುವ ಯೋಹಾನನು, ಕೆಲ ವರು--ಎಲೀಯನು, ಮತ್ತು ಬೇರೆಯವರು--ಯೆರೆವಿಾಯನು ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ ಅಂದರು.
- 15ಆತನು ಅವರಿಗೆ--ಆದರೆ ನೀವು ನನ್ನನ್ನು ಯಾರನ್ನುತ್ತೀರಿ ಎಂದು ಕೇಳಿ ದನು.
- 16ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು.
Cross references
- Mark 6:15 ಮಾರ್ಕನು 6:15ಬೇರೆಯವರು--ಈತನು ಎಲೀಯನು ಅಂದರು; ಇನ್ನು ಕೆಲವರು--ಈತನು ಒಬ್ಬ ಪ್ರವಾದಿಯಾಗಿದ್ದಾನೆ ಇಲ್ಲವೆ ಪ್ರವಾದಿಗಳಲ್ಲಿ ಒಬ್ಬ ನಂತೆ ಇದ್ದಾನೆ ಅಂದರು.
- Matthew 14:2 ಮತ್ತಾಯನು 14:2ಇವನು ಬಾಪ್ತಿಸ್ಮ ಮಾಡಿಸುವ ಯೋಹಾನನೇ; ಈಗ ಇವನು ಸತ್ತವರೊಳಗಿಂದ ಎದ್ದಿದ್ದಾನೆ; ಆದದರಿಂದಲೇ ಮಹತ್ಕಾರ್ಯಗಳು ಇವನಲ್ಲಿ ತೋರಿಬರುತ್ತವೆ ಎಂದು ಹೇಳಿದನು.
- Malachi 4:5 ಮಲಾಕಿಯ 4:5ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ.ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
- John 9:17 ಯೋಹಾನನು 9:17ಅವರು ತಿರಿಗಿ ಕುರುಡನಿಗೆ--ನಿನ್ನ ಕಣ್ಣುಗಳನ್ನು ತೆರೆದಾತನ ವಿಷಯವಾಗಿ ನೀನು ಏನು ಹೇಳುತ್ತೀ ಅಂದಾಗ ಅವನು--ಆತನು ಒಬ್ಬ ಪ್ರವಾದಿ ಅಂದನು.
- Luke 9:18–19 ಲೂಕನು 9:18–19ಇದಾದ ಮೇಲೆ ಆತನು ಒಬ್ಬನೇ ಪ್ರಾರ್ಥಿಸು ತ್ತಿದ್ದಾಗ ಆತನ ಶಿಷ್ಯರು ಆತನೊಂದಿಗೆ ಇದ್ದರು; ಆಗ ಆತನು ಅವರಿಗೆ--ಜನರು ನನ್ನನ್ನು ಯಾರು ಅನ್ನುತ್ತಾರೆ ಎಂದು ಕೇಳಿದನು. ಅವರು ಪ್ರತ್ಯುತ್ತರವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು ಅನ್ನುತ್ತಾರೆ; ಆದರೆ ಕೆಲವರು--ಎಲೀಯನು; ಬೇರೆ ಕೆಲವರು--ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ತಿರಿಗಿ ಎದ್ದಿದ್ದಾನೆ ಅನ್ನುತ್ತಾರೆ ಎಂದು ಹೇಳಿದರು.
- John 7:12 ಯೋಹಾನನು 7:12ಆ ಜನಗಳಲ್ಲಿ ಆತನ ವಿಷಯವಾಗಿ ಬಹಳ ಗುಣುಗುಟ್ಟುವಿಕೆ ಇತ್ತು; ಯಾಕಂದರೆ ಕೆಲವರು--ಆತನು ಒಬ್ಬ ಒಳ್ಳೇ ಮನುಷ್ಯನಾಗಿದ್ದಾನೆ ಅಂದರು; ಬೇರೆ ಕೆಲವರು--ಅಲ್ಲ; ಆತನು ಜನರನ್ನು ಮೋಸ ಗೊಳಿಸುತ್ತಾನೆ ಎಂದು ಅನ್ನುತ್ತಿದ್ದರು.
- Mark 8:28 ಮಾರ್ಕನು 8:28ಅವರು ಪ್ರತ್ಯುತ್ತರ ವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು; ಮತ್ತೆ ಕೆಲವರು--ಎಲೀಯನು; ಇನ್ನು ಕೆಲವರು--ಪ್ರವಾದಿ ಗಳಲ್ಲಿ ಒಬ್ಬನು ಅನ್ನುತ್ತಾರೆ ಎಂದು ಹೇಳಿದರು.
- John 7:40–41 ಯೋಹಾನನು 7:40–41ಆದದರಿಂದ ಜನರಲ್ಲಿ ಅನೇಕರು ಈ ಮಾತನ್ನು ಕೇಳಿದಾಗ--ಈತನು ನಿಜವಾಗಿಯೂ ಆ ಪ್ರವಾದಿ ಯಾಗಿದ್ದಾನೆ ಅಂದರು. ಬೇರೆಯವರು--ಈತನೇ ಆ ಕ್ರಿಸ್ತನು ಅಂದರು. ಆದರೆ ಕೆಲವರು--ಕ್ರಿಸ್ತನು ಗಲಿಲಾಯದಿಂದ ಬರುವನೋ?
- Luke 9:8 ಲೂಕನು 9:8ಎಲೀಯನು ಪ್ರತ್ಯಕ್ಷವಾಗಿದ್ದಾನೆಂದು ಕೆಲವರು ಹಿಂದಿನ ಕಾಲದ ಪ್ರವಾದಿಗಳಲ್ಲಿ ಒಬ್ಬನು ಎದ್ದಿದ್ದಾನೆಂದು ಇನ್ನು ಬೇರೆ ಯವರು ಹೇಳುತ್ತಿದ್ದರು.
- Matthew 17:10 ಮತ್ತಾಯನು 17:10ಆಗ ಆತನ ಶಿಷ್ಯರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು.
- John 1:21 ಯೋಹಾನನು 1:21ಅದಕ್ಕವರು--ಹಾಗಾದರೇನು? ನೀನು ಎಲೀಯನೋ ಎಂದು ಕೇಳಿದರು. ಅದಕ್ಕೆ ಅವನು--ನಾನಲ್ಲ ಅಂದನು. ಅವರು ನೀನು ಆ ಪ್ರವಾದಿಯೋ ಎಂದು ಕೇಳಿದ್ದಕ್ಕೆ ಅವನು--ಅಲ್ಲ ಎಂದು ಉತ್ತರಕೊಟ್ಟನು.
Original words (Greek)
- And · G1161δέ dé
- said · G2036ἔπω épō
- Some · G3303μέν mén
- John · G2491Ἰωάννης Iōánnēs
- Baptist · G910Βαπτιστής Baptistḗs
- some · G243ἄλλος állos
- Elias · G2243Ἡλίας Hēlías
- and · G1161δέ dé
- others · G2087ἕτερος héteros
- Jeremias · G2408Ἱερεμίας Hieremías
- or · G2228ἤ ḗ
- one · G1520εἷς heîs
- prophets · G4396προφήτης prophḗtēs