Skip to content
ThuthiThuthiThuthi
Matthew · chapter 16 · verse 15

Matthew 16:15 in Kannada

ಆತನು ಅವರಿಗೆ--ಆದರೆ ನೀವು ನನ್ನನ್ನು ಯಾರನ್ನುತ್ತೀರಿ ಎಂದು ಕೇಳಿ ದನು.

Aatanu avarige--aadare neevu nannannu yaarannutteeri endu keli danu.

Matthew 16:15 in English

King James Version (KJV)
He saith unto them, But whom say ye that I am?
World English Bible (WEB)
He said to them, “But who do you say that I am?”
American Standard Version (ASV)
He saith unto them, But who say ye that I am?
Bible in Basic English (BBE)
He says to them, But who do you say that I am?
Darby Translation (DBY)
He says to them, But ye, who do ye say that I am?
Webster's Bible (WBS)
He saith to them, But who say ye that I am?
Young's Literal Translation (YLT)
He saith to them, 'And ye — who do ye say me to be?'

Read in context

  1. 13ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತ್ಯಗಳಿಗೆ ಬಂದಾಗ ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರ ನಾಗಿರುವ ನನ್ನನ್ನು ಜನರು ಯಾರೆಂದು ಹೇಳುತ್ತಾರೆ ಎಂದು ಕೇಳಿದನು.
  2. 14ಆಗ ಅವರು-- ನಿನ್ನನ್ನು ಕೆಲ ವರು ಬಾಪ್ತಿಸ್ಮ ಮಾಡಿಸುವ ಯೋಹಾನನು, ಕೆಲ ವರು--ಎಲೀಯನು, ಮತ್ತು ಬೇರೆಯವರು--ಯೆರೆವಿಾಯನು ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ ಅಂದರು.
  3. 15ಆತನು ಅವರಿಗೆ--ಆದರೆ ನೀವು ನನ್ನನ್ನು ಯಾರನ್ನುತ್ತೀರಿ ಎಂದು ಕೇಳಿ ದನು.
  4. 16ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು.
  5. 17ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.
Read all of Matthew 16

Cross references

Original words (Greek)

Matthew 16:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.