Skip to content
ThuthiThuthiThuthi
Matthew · chapter 16 · verse 18

Matthew 16:18 in Kannada

ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.

Naanu saha ninage heluvade nandare--neenu petranu, ee bandeya mele naanu nanna sabheyannu kattuvenu; narakada dvaaragalu adannu jayisalaaravu.

Matthew 16:18 in English

King James Version (KJV)
And I say also unto thee, That thou art Peter, and upon this rock I will build my church; and the gates of hell shall not prevail against it.
World English Bible (WEB)
I also tell you that you are Peter, and on this rock I will build my assembly, and the gates of Hades will not prevail against it.
American Standard Version (ASV)
And I also say unto thee, that thou art Peter, and upon this rock I will build my church; and the gates of Hades shall not prevail against it.
Bible in Basic English (BBE)
And I say to you that you are Peter, and on this rock will my church be based, and the doors of hell will not overcome it.
Darby Translation (DBY)
And I also, I say unto thee that thou art Peter, and on this rock I will build my assembly, and hades' gates shall not prevail against it.
Webster's Bible (WBS)
And I say also to thee, that thou art Peter, and upon this rock I will build my church: and the gates of hell shall not prevail against it.
Young's Literal Translation (YLT)
'And I also say to thee, that thou art a rock, and upon this rock I will build my assembly, and gates of Hades shall not prevail against it;

Read in context

  1. 16ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು.
  2. 17ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.
  3. 18ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
  4. 19ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುತ್ತೇನೆ; ನೀನು ಯಾವದನ್ನು ಭೂಮಿಯ ಮೇಲೆ ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವದು; ನೀನು ಯಾವ ದನ್ನು ಭೂಮಿಯ ಮೇಲೆ ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವದು ಅಂದನು.
  5. 20ತರುವಾಯ ತಾನು ಕ್ರಿಸ್ತನಾಗಿರುವ ಯೇಸು ಎಂದು ಯಾರಿಗೂ ಹೇಳಬಾರದು ಎಂಬದಾಗಿ ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.
Read all of Matthew 16

Cross references

Matthew 16:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.