Skip to content
ThuthiThuthiThuthi
Matthew · chapter 16 · verse 2

Matthew 16:2 in Kannada

ಆತನು ಪ್ರತ್ಯು ತ್ತರವಾಗಿ ಅವರಿಗೆ--ಸಾಯಂಕಾಲವಾದಾಗ ಆಕಾಶವು ಕೆಂಪಾಗಿದ್ದರೆ ಒಳ್ಳೆಯ ಹವಾಮಾನ ಇರುವದೆಂದೂ

Aatanu pratyu ttaravaagi avarige--saayankaalavaadaaga aakaashavu kempaagiddare olleya havaamaana iruvadendoo

Matthew 16:2 in English

King James Version (KJV)
He answered and said unto them, When it is evening, ye say, [It will be] fair weather: for the sky is red.
World English Bible (WEB)
But he answered them, “When it is evening, you say, ‘It will be fair weather, for the sky is red.’
American Standard Version (ASV)
But he answered and said unto them, When it is evening, ye say, [It will be] fair weather: for the heaven is red.
Bible in Basic English (BBE)
But in answer he said to them, At nightfall you say, The weather will be good, for the sky is red.
Darby Translation (DBY)
But he answering said to them, When evening is come, ye say, Fine weather, for the sky is red;
Webster's Bible (WBS)
He answered and said to them, When it is evening, ye say, [It will be] fair weather: for the sky is red.
Young's Literal Translation (YLT)
and he answering said to them, 'Evening having come, ye say, Fair weather, for the heaven is red,

Read in context

  1. 1ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಆತನನ್ನು ಶೋಧಿಸುವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಅಪೇಕ್ಷಿಸಿದರು.
  2. 2ಆತನು ಪ್ರತ್ಯು ತ್ತರವಾಗಿ ಅವರಿಗೆ--ಸಾಯಂಕಾಲವಾದಾಗ ಆಕಾಶವು ಕೆಂಪಾಗಿದ್ದರೆ ಒಳ್ಳೆಯ ಹವಾಮಾನ ಇರುವದೆಂದೂ
  3. 3ಬೆಳಿಗ್ಗೆ ಆಕಾಶವು ಮೋಡಕವಿದು ಕೆಂಪಾಗಿದ್ದರೆ--ಈ ಹೊತ್ತು ಕೆಟ್ಟ ಹವಾಮಾನ ಇದೆಯೆಂದೂ ನೀವು ಅನ್ನುತ್ತೀರಿ. ಓ ಕಪಟಿಗಳೇ, ಆಕಾಶದಲ್ಲಾಗುವ ಸೂಚನೆ ಗಳನ್ನು ನೀವು ಗ್ರಹಿಸಬಲ್ಲಿರಿ; ಆದರೆ ಸಮಯಗಳ ಸೂಚನೆಗಳನ್ನು ನೀವು ಗ್ರಹಿಸಲಾರಿರಾ?
  4. 4ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.
Read all of Matthew 16

Cross references

Original words (Greek)

Matthew 16:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.