Matthew · chapter 16 · verse 20
Matthew 16:20 in Kannada
ತರುವಾಯ ತಾನು ಕ್ರಿಸ್ತನಾಗಿರುವ ಯೇಸು ಎಂದು ಯಾರಿಗೂ ಹೇಳಬಾರದು ಎಂಬದಾಗಿ ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.
Taruvaaya taanu kristanaagiruva yesu endu yaarigoo helabaaradu embadaagi tanna shishyarige aajnyaapisidanu.
Matthew 16:20 in English
- King James Version (KJV)
- Then charged he his disciples that they should tell no man that he was Jesus the Christ.
- World English Bible (WEB)
- Then he commanded the disciples that they should tell no one that he was Jesus the Christ.
- American Standard Version (ASV)
- Then charged he the disciples that they should tell no man that he was the Christ.
- Bible in Basic English (BBE)
- Then he gave orders to the disciples to give no man word that he was the Christ.
- Darby Translation (DBY)
- Then he enjoined on his disciples that they should say to no man that he was the Christ.
- Webster's Bible (WBS)
- Then he charged his disciples that they should tell no man that he was Jesus the Christ.
- Young's Literal Translation (YLT)
- Then did he charge his disciples that they may say to no one that he is Jesus the Christ.
Read in context
- 18ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
- 19ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುತ್ತೇನೆ; ನೀನು ಯಾವದನ್ನು ಭೂಮಿಯ ಮೇಲೆ ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವದು; ನೀನು ಯಾವ ದನ್ನು ಭೂಮಿಯ ಮೇಲೆ ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವದು ಅಂದನು.
- 20ತರುವಾಯ ತಾನು ಕ್ರಿಸ್ತನಾಗಿರುವ ಯೇಸು ಎಂದು ಯಾರಿಗೂ ಹೇಳಬಾರದು ಎಂಬದಾಗಿ ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.
- 21ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
- 22ತರುವಾಯ ಪೇತ್ರನು ಆತನ ಕೈಹಿಡಿದು--ಕರ್ತನೇ, ಅದು ನಿನ್ನಿಂದ ದೂರವಿರಲಿ; ಇಂಥದ್ದು ನಿನಗೆ ಆಗಬಾರದು ಎಂದು ಹೇಳಿ ಆತನನ್ನು ಗದರಿಸಲಾರಂಭಿಸಿದನು.
Cross references
- Mark 8:30 ಮಾರ್ಕನು 8:30ತನ್ನ ವಿಷಯ ವಾಗಿ ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
- Luke 9:21 ಲೂಕನು 9:21ಆ ಸಂಗತಿಯನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿ--
- John 1:41 ಯೋಹಾನನು 1:41ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ).
- Matthew 17:9 ಮತ್ತಾಯನು 17:9ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದೆಂದು ಅವರಿಗೆ ಆಜ್ಞಾಪಿಸಿದನು.
- Luke 9:36 ಲೂಕನು 9:36ಆ ಧ್ವನಿಯಾದ ನಂತರ (ಅವರು) ಯೇಸುವನ್ನು ಮಾತ್ರ ನೋಡಿದರು. ಅವರು ನೋಡಿ ದವುಗಳನ್ನು ಆ ದಿವಸಗಳಲ್ಲಿ ಯಾರಿಗೂ ಹೇಳದೆ ಸುಮ್ಮನಿದ್ದರು.
- Matthew 8:4 ಮತ್ತಾಯನು 8:4ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು.
- 1 John 2:22 1 ಯೋಹಾನನು 2:22ಯೇಸುವು ಕ್ರಿಸ್ತನೆಂದು ಅಲ್ಲಗಳೆಯುವವನೇ ಹೊರತು ಸುಳ್ಳುಗಾರನು ಯಾರು? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನೇ ಕ್ರಿಸ್ತವಿರೋಧಿ ಯಾಗಿದ್ದಾನೆ.
- John 1:45 ಯೋಹಾನನು 1:45ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.
- 1 John 5:1 1 ಯೋಹಾನನು 5:1ಯೇಸುವು ಕ್ರಿಸ್ತನಾಗಿದ್ದಾನೆಂದು ನಂಬುವ ಯಾವನಾದರೂ ದೇವರಿಂದ ಹುಟ್ಟಿದವನಾಗಿದ್ದಾನೆ; ತನ್ನನ್ನು ಹುಟ್ಟಿಸಿದಾತನನ್ನು ಪ್ರೀತಿ ಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನನ್ನು ಸಹ ಪ್ರೀತಿಸುತ್ತಾನೆ.
- John 20:31 ಯೋಹಾನನು 20:31ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
- Acts 2:36 ಅಪೊಸ್ತಲರ ಕೃತ್ಯಗಳು 2:36ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು.
- Mark 9:9 ಮಾರ್ಕನು 9:9ಅವರು ಬೆಟ್ಟದಿಂದಿಳಿದು ಬರುವಾಗ ಮನುಷ್ಯ ಕುಮಾರನು ಸತ್ತವರೊಳಗಿಂದ ಎದ್ದು ಬರುವ ವರೆಗೆ ತಾವು ಕಂಡವುಗಳನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.