Matthew · chapter 16 · verse 21
Matthew 16:21 in Kannada
ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
Taanu yeroosalemige hogi hege hiriyarindaloo pradhaana yaajakarindaloo shaastrigalindaloo bahu shramegalannu anubhavisi kollalpattu mooraneya dinadalli tirigi eddu baruvadu avashyavaagide endu yesu andininda tanna shishyarige tilisalaarambhisidanu.
Matthew 16:21 in English
- King James Version (KJV)
- From that time forth began Jesus to shew unto his disciples, how that he must go unto Jerusalem, and suffer many things of the elders and chief priests and scribes, and be killed, and be raised again the third day.
- World English Bible (WEB)
- From that time, Jesus began to show his disciples that he must go to Jerusalem and suffer many things from the elders, chief priests, and scribes, and be killed, and the third day be raised up.
- American Standard Version (ASV)
- From that time began Jesus to show unto his disciples, that he must go unto Jerusalem, and suffer many things of the elders and chief priests and scribes, and be killed, and the third day be raised up.
- Bible in Basic English (BBE)
- From that time Jesus went on to make clear to his disciples how he would have to go up to Jerusalem, and undergo much at the hands of those in authority and the chief priests and scribes, and be put to death, and the third day come again from the dead.
- Darby Translation (DBY)
- From that time Jesus began to shew to his disciples that he must go away to Jerusalem, and suffer many things from the elders and chief priests and scribes, and be killed, and the third day be raised.
- Webster's Bible (WBS)
- From that time forth Jesus began to show to his disciples, that he must go to Jerusalem, and suffer many things from the elders and chief priests, and scribes, and be killed, and be raised again the third day.
- Young's Literal Translation (YLT)
- From that time began Jesus to shew to his disciples that it is necessary for him to go away to Jerusalem, and to suffer many things from the elders, and chief priests, and scribes, and to be put to death, and the third day to rise.
Read in context
- 19ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುತ್ತೇನೆ; ನೀನು ಯಾವದನ್ನು ಭೂಮಿಯ ಮೇಲೆ ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವದು; ನೀನು ಯಾವ ದನ್ನು ಭೂಮಿಯ ಮೇಲೆ ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವದು ಅಂದನು.
- 20ತರುವಾಯ ತಾನು ಕ್ರಿಸ್ತನಾಗಿರುವ ಯೇಸು ಎಂದು ಯಾರಿಗೂ ಹೇಳಬಾರದು ಎಂಬದಾಗಿ ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.
- 21ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
- 22ತರುವಾಯ ಪೇತ್ರನು ಆತನ ಕೈಹಿಡಿದು--ಕರ್ತನೇ, ಅದು ನಿನ್ನಿಂದ ದೂರವಿರಲಿ; ಇಂಥದ್ದು ನಿನಗೆ ಆಗಬಾರದು ಎಂದು ಹೇಳಿ ಆತನನ್ನು ಗದರಿಸಲಾರಂಭಿಸಿದನು.
- 23ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು.
Cross references
- Luke 24:6–7 ಲೂಕನು 24:6–7ಆತನು ಇಲ್ಲಿಲ್ಲ, ಎದ್ದಿದ್ದಾನೆ; ಆತನು ಇನ್ನೂ ಗಲಿಲಾಯ ದಲ್ಲಿದ್ದಾಗಲೇ-- ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹೇಗೆ ಒಪ್ಪಿಸಲ್ಪಟ್ಟವನಾಗಿ ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಏಳುವನು ಎಂದು ನಿಮಗೆ ಹೇಳಿದ್ದನ್ನು ನೀವು ನೆನಪು ಮಾಡಿಕೊಳ್ಳಿರಿ ಅಂದರು.
- Matthew 17:22–23 ಮತ್ತಾಯನು 17:22–23ಅವರು ಗಲಿಲಾಯಲ್ಲಿ ಇನ್ನೂ ವಾಸವಾಗಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು. ಅವರು ಆತನನ್ನು ಕೊಲ್ಲುವರು; ಇದಲ್ಲದೆ ಮೂರನೇ ದಿನದಲ್ಲಿ ಆತನು ತಿರಿಗಿ ಎಬ್ಬಿಸಲ್ಪಡುವನು ಎಂದು ಹೇಳಿದನು. ಅದಕ್ಕೆ ಅವರು ಬಹಳ ದುಃಖಪಟ್ಟರು.
- Matthew 20:17–19 ಮತ್ತಾಯನು 20:17–19ತರುವಾಯ ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ಹನ್ನೆರಡು ಮಂದಿ ಶಿಷ್ಯರನ್ನು ದಾರಿಯಲ್ಲಿ ವಿಂಗಡವಾಗಿ ಕರೆದು ಅವರಿಗೆ-- ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು. ಇದಲ್ಲದೆ ಆತನನ್ನು ಹಾಸ್ಯ ಮಾಡು ವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಆತನನ್ನು ಅನ್ಯಜನರಿಗೆ ಒಪ್ಪಿಸಿಕೊಡುವರು; ಮತ್ತು ಮೂರನೆಯ ದಿನದಲ್ಲಿ ಆತನು ತಿರಿಗಿ ಎದ್ದು ಬರುವನು ಎಂದು ಹೇಳಿದನು.
- 1 Corinthians 15:3–4 1 ಕೊರಿಂಥದವರಿಗೆ 15:3–4ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು. ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು.
- Matthew 17:12 ಮತ್ತಾಯನು 17:12ಆದರೆ ಎಲೀಯನು ಆಗಲೇ ಬಂದನು. ಮತ್ತು ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಕುಮಾರ ನು ಸಹ ಅವರಿಂದ ಶ್ರಮೆಯನ್ನು ಅನುಭವಿಸುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Matthew 27:63 ಮತ್ತಾಯನು 27:63ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ.
- Matthew 20:28 ಮತ್ತಾಯನು 20:28ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
- Luke 17:25 ಲೂಕನು 17:25ಆದರೆ ಆತನು ಮೊದಲು ಅನೇಕ ಶ್ರಮೆಗಳನ್ನು ಅನುಭವಿಸಿ ಈ ಸಂತತಿಯವರಿಂದ ತಿರಸ್ಕರಿಸಲ್ಪಡುವದು ಅಗತ್ಯವಾ ಗಿದೆ.
- Luke 9:22–27 ಲೂಕನು 9:22–27ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು. ಆತನು ಅವರೆಲ್ಲರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ; ಯಾವನಾದರೂ ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಾದರೆ ಅದನ್ನು ಕಳಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿ ಯಾವನಾದರೂ ತನ್ನ ಪ್ರಾಣವನ್ನು ಕಳಕೊಂಡರೆ ಅದನ್ನು ಉಳಿಸಿಕೊಳ್ಳುವನು. ಇದಲ್ಲದೆ ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡು ತನ್ನನ್ನು ತಾನೇ ಹಾಳು ಮಾಡಿ ಕೊಂಡರೆ ಇಲ್ಲವೆ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು? ಯಾವನಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವದಾದರೆ ಮನುಷ್ಯಕುಮಾರನು ತನ್ನ ಮತ್ತು ತನ್ನ ತಂದೆಯ ಪ್ರಭಾವದೊಡನೆಯೂ ಪರಿಶುದ್ಧದೂತರೊಂದಿಗೂ ಬರುವಾಗ ಅವನ ವಿಷಯದಲ್ಲಿ ಆತನು ನಾಚಿಕೊಳ್ಳು ವನು. ಆದರೆ ನಾನು ನಿಮಗೆ ಸತ್ಯವಾಗಿ ಹೇಳು ತ್ತೇನೆ, ಇಲ್ಲಿ ನಿಂತುಕೊಂಡಿರುವ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣವನ್ನು ರುಚಿಸುವದೇ ಇಲ್ಲ ಅಂದನು.
- Acts 2:23–32 ಅಪೊಸ್ತಲರ ಕೃತ್ಯಗಳು 2:23–32ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ. ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು. ದಾವೀದನು ಆತನ ವಿಷಯವಾಗಿ-- ನಾನು ಕರ್ತನನ್ನು ನನ್ನ ಎದುರಿನಲ್ಲಿ ಯಾವಾಗಲೂ ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ. ಆದದರಿಂದ ನನ್ನ ಹೃದಯವು ಹರ್ಷಿಸಿತು, ನನ್ನ ನಾಲಿಗೆಯು ಉಲ್ಲಾಸ ಗೊಂಡಿತು; ಇದಲ್ಲದೆ ನನ್ನ ಶರೀರವು ಸಹ ನಿರೀಕ್ಷೆಯಲ್ಲಿ ನೆಲೆಯಾಗಿರುವದು; ಯಾಕಂ ದರೆ--ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವ ದಿಲ್ಲ. ನಿನ್ನ ಪರಿಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ. ನೀನು ಜೀವಮಾರ್ಗ ಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿ ಎಂದು ಹೇಳು ತ್ತಾನೆ. ಜನರೇ, ಸಹೋದರರೇ, ಮೂಲಪಿತೃವಾದ ದಾವೀದನ ವಿಷಯವಾಗಿ ನಿಮ್ಮೊಂದಿಗೆ ಧಾರಾಳವಾಗಿ ಮಾತನಾಡುತ್ತೇನೆ. ಅವನು ಸತ್ತು ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿದೆ. ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು. ಆತನ ಆತ್ಮವು ಪಾತಾಳದಲ್ಲಿ ಬಿಡಲ್ಪಡಲಿಲ್ಲ ವೆಂತಲೂ ಆತನ ಶರೀರವು ಕೊಳೆಯಲಿಲ್ಲವೆಂತಲೂ ಕ್ರಿಸ್ತನ ಪುನರುತ್ಥಾನದ ವಿಷಯವಾಗಿ ಅವನು ಇದನ್ನು ಮುಂದಾಗಿ ನೋಡಿ ಹೇಳಿದನು; ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.
- Luke 24:46 ಲೂಕನು 24:46ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ
- John 2:19–21 ಯೋಹಾನನು 2:19–21ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು. ಅದಕ್ಕೆ ಯೆಹೂದ್ಯರು-- ಈ ದೇವಾಲಯವನ್ನು ಕಟ್ಟುವದಕ್ಕೆ ನಾಲ್ವತ್ತಾರು ವರುಷಗಳು ಹಿಡಿದವು; ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವಿಯೋ ಅಂದರು. ಆದರೆ ಆತನು ತನ್ನ ದೇಹವೆಂಬ ಆಲಯವನ್ನು ಕುರಿತು ಹೇಳಿದನು.
Original words (Greek)
- From · G575ἀπό apó
- time · G5119τότε tóte
- forth · G575ἀπό apó
- began · G756ἄρχομαι árchomai
- Jesus · G2424Ἰησοῦς Iēsoûs
- shew · G1166δεικνύω deiknýō
- his · G846αὐτός autós
- disciples · G3101μαθητής mathētḗs
- that · G3754ὅτι hóti
- he · G846αὐτός autós
- must · G1163δεῖ deî
- go · G565ἀπέρχομαι apérchomai
- unto · G1519εἰς eis
- Jerusalem · G2414Ἱεροσόλυμα Hierosólyma
- and · G2532καί kaí
- suffer · G3958πάσχω páschō
- things · G4183πολύς polýs
- of · G575ἀπό apó
- elders · G4245πρεσβύτερος presbýteros
- and · G2532καί kaí
- priests · G749ἀρχιερεύς archiereús
- and · G2532καί kaí
- scribes · G1122γραμματεύς grammateús
- and · G2532καί kaí
- killed · G615ἀποκτείνω apokteínō
- and · G2532καί kaí
- again · G1453ἐγείρω egeírō
- the · G2250ἡμέρα hēméra
- third · G5154τρίτος trítos
- day · G2250ἡμέρα hēméra