Matthew · chapter 16 · verse 22
Matthew 16:22 in Kannada
ತರುವಾಯ ಪೇತ್ರನು ಆತನ ಕೈಹಿಡಿದು--ಕರ್ತನೇ, ಅದು ನಿನ್ನಿಂದ ದೂರವಿರಲಿ; ಇಂಥದ್ದು ನಿನಗೆ ಆಗಬಾರದು ಎಂದು ಹೇಳಿ ಆತನನ್ನು ಗದರಿಸಲಾರಂಭಿಸಿದನು.
Taruvaaya petranu aatana kaihididu--kartane, adu ninninda dooravirali; inthaddu ninage aagabaaradu endu heli aatanannu gadarisalaarambhisidanu.
Matthew 16:22 in English
- King James Version (KJV)
- Then Peter took him, and began to rebuke him, saying, Be it far from thee, Lord: this shall not be unto thee.
- World English Bible (WEB)
- Peter took him aside and began to rebuke him, saying, “Far be it from you, Lord! This will never be done to you.”
- American Standard Version (ASV)
- And Peter took him, and began to rebuke him, saying, Be it far from thee, Lord: this shall never be unto thee.
- Bible in Basic English (BBE)
- And Peter, protesting, said to him, Be it far from you, Lord; it is impossible that this will come about.
- Darby Translation (DBY)
- And Peter taking him to [him] began to rebuke him, saying, [God] be favourable to thee, Lord; this shall in no wise be unto thee.
- Webster's Bible (WBS)
- Then Peter took him, and began to rebuke him, saying, Be it far from thee, Lord: this shall not be to thee.
- Young's Literal Translation (YLT)
- And having taken him aside, Peter began to rebuke him, saying, 'Be kind to thyself, sir; this shall not be to thee;'
Read in context
- 20ತರುವಾಯ ತಾನು ಕ್ರಿಸ್ತನಾಗಿರುವ ಯೇಸು ಎಂದು ಯಾರಿಗೂ ಹೇಳಬಾರದು ಎಂಬದಾಗಿ ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.
- 21ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
- 22ತರುವಾಯ ಪೇತ್ರನು ಆತನ ಕೈಹಿಡಿದು--ಕರ್ತನೇ, ಅದು ನಿನ್ನಿಂದ ದೂರವಿರಲಿ; ಇಂಥದ್ದು ನಿನಗೆ ಆಗಬಾರದು ಎಂದು ಹೇಳಿ ಆತನನ್ನು ಗದರಿಸಲಾರಂಭಿಸಿದನು.
- 23ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು.
- 24ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
Cross references
- Mark 8:32 ಮಾರ್ಕನು 8:32ಆತನು ಆ ಮಾತನ್ನು ಸ್ಪಷ್ಟವಾಗಿ ಹೇಳಿದ್ದರಿಂದ ಪೇತ್ರನು ಆತನ ಕೈ ಹಿಡಿದು ಆತನನ್ನು ಗದರಿಸಲಾರಂಭಿಸಿದನು.
- Matthew 26:51–53 ಮತ್ತಾಯನು 26:51–53ಇಗೋ, ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು. ಆಗ ಯೇಸು ಅವನಿಗೆ--ನಿನ್ನ ಕತ್ತಿಯನ್ನು ತಿರಿಗಿ ಅದರ ಒರೆಯಲ್ಲಿ ಸೇರಿಸು; ಯಾಕಂದರೆ ಕತ್ತಿಯನ್ನು ಹಿಡಿದವರೆಲ್ಲರು ಕತ್ತಿಯಿಂದ ನಾಶವಾಗುವರು. ನಾನು ಈಗ ನನ್ನ ತಂದೆಗೆ ಪ್ರಾರ್ಥಿಸಲಾರನೆಂದೂ ಆತನು ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡ ಲಾರನೆಂದೂ ನೀನು ನೆನಸುತ್ತಿಯೋ?
- Acts 21:11–13 ಅಪೊಸ್ತಲರ ಕೃತ್ಯಗಳು 21:11–13ಅವನು ನಮ್ಮ ಬಳಿಗೆ ಬಂದು ಪೌಲನ ನಡುಕಟ್ಟನ್ನು ತೆಗೆದು ತನ್ನ ಸ್ವಂತ ಕೈಕಾಲುಗಳನ್ನು ಕಟ್ಟಿಕೊಂಡು--ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಯೆರೂಸಲೇಮಿನಲ್ಲಿ ಹೀಗೆ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸುವರು ಎಂದು ಪವಿತ್ರಾತ್ಮನು ಹೇಳುತ್ತಾನೆ ಅಂದ ನಾವೂ ಇವುಗಳನ್ನು ಕೇಳಿದಾಗ ಅವನು ಯೆರೂಸಲೇಮಿಗೆ ಹೋಗಬಾರ ದೆಂದು ನಾವು ಆ ಸ್ಥಳದಲ್ಲಿದ್ದವರೂ ಅವನನ್ನು ಬೇಡಿ ಕೊಂಡೆವು. ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
- John 13:6–8 ಯೋಹಾನನು 13:6–8ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ--ಕರ್ತನೇ, ನೀನು ನನ್ನ ಕಾಲುಗಳನ್ನು ತೊಳೆಯುತ್ತೀಯೋ ಎಂದು ಕೇಳಿ ದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಮಾಡುವದು ಏನೆಂದು ಈಗ ನಿನಗೆ ತಿಳಿಯುವದಿಲ್ಲ; ಆದರೆ ಇನ್ನು ಮೇಲೆ ನಿನಗೆ ತಿಳಿಯುವದು ಅಂದನು. ಪೇತ್ರನು ಆತನಿಗೆ--ನೀನು ನನ್ನ ಕಾಲುಗಳನ್ನು ಎಂದಿಗೂ ತೊಳೆಯಬಾರದು ಅಂದನು; ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನ್ನನ್ನು ತೊಳೆಯ ದಿದ್ದರೆ ನನ್ನೊಂದಿಗೆ ನಿನಗೆ ಪಾಲಿಲ್ಲ ಎಂದು ಹೇಳಿದನು.
- Matthew 16:16–17 ಮತ್ತಾಯನು 16:16–17ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು. ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.
Original words (Greek)
- Then · G2532καί kaí
- Peter · G4074Πέτρος Pétros
- took · G4355προσλαμβάνω proslambánō
- him · G846αὐτός autós
- to · G756ἄρχομαι árchomai
- rebuke · G2008ἐπιτιμάω epitimáō
- him · G846αὐτός autós
- saying · G3004λέγω légō
- far · G2436ἵλεως híleōs
- thee · G4671σοί soí
- Lord · G2962κύριος kýrios
- this · G5124τοῦτο toûto
- shall · G2071ἔσομαι ésomai
- not · G3756οὐ ou
- be · G2071ἔσομαι ésomai
- thee · G4671σοί soí