Matthew · chapter 16 · verse 23
Matthew 16:23 in Kannada
ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು.
Aadare aatanu tirugikondu petranige--saitaanane, nanna hinde hogu; neenu nanage abhyantaravaagiddee; neenu devaravugalannalla,manushyara aalochanegalanne maaduttee andanu.
Matthew 16:23 in English
- King James Version (KJV)
- But he turned, and said unto Peter, Get thee behind me, Satan: thou art an offence unto me: for thou savourest not the things that be of God, but those that be of men.
- World English Bible (WEB)
- But he turned and said to Peter, “Get behind me, Satan! You are a stumbling block to me, for you are not setting your mind on the things of God, but on the things of men.”
- American Standard Version (ASV)
- But he turned, and said unto Peter, Get thee behind me, Satan: thou art a stumbling-block unto me: for thou mindest not the things of God, but the things of men.
- Bible in Basic English (BBE)
- But he, turning to Peter, said, Get out of my way, Satan: you are a danger to me because your mind is not on the things of God, but on the things of men.
- Darby Translation (DBY)
- But turning round, he said to Peter, Get away behind me, Satan; thou art an offence to me, for thy mind is not on the things that are of God, but on the things that are of men.
- Webster's Bible (WBS)
- But he turned, and said to Peter, Get thee behind me, Satan; thou art an offense to me: for thou savorest not the things that are of God, but those that are of men.
- Young's Literal Translation (YLT)
- and he having turned, said to Peter, 'Get thee behind me, adversary! thou art a stumbling-block to me, for thou dost not mind the things of God, but the things of men.'
Read in context
- 21ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
- 22ತರುವಾಯ ಪೇತ್ರನು ಆತನ ಕೈಹಿಡಿದು--ಕರ್ತನೇ, ಅದು ನಿನ್ನಿಂದ ದೂರವಿರಲಿ; ಇಂಥದ್ದು ನಿನಗೆ ಆಗಬಾರದು ಎಂದು ಹೇಳಿ ಆತನನ್ನು ಗದರಿಸಲಾರಂಭಿಸಿದನು.
- 23ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು.
- 24ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
- 25ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವವನು ಅದನ್ನು ಕಳ ಕೊಳ್ಳುವನು; ಮತ್ತು ನನ್ನ ನಿಮಿತ್ತವಾಗಿ ತನ್ನ ಪ್ರಾಣ ವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
Cross references
- Romans 8:5–8 ರೋಮಾಪುರದವರಿಗೆ 8:5–8ಶರೀರವನ್ನು ಅನುಸರಿಸುವವರು ಅದಕ್ಕೆ ಸಂಬಂಧ ಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ; ಆತ್ಮನನ್ನನುಸರಿ ಸುವವರಾದರೋ ಆತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ. ಶರೀರಕ್ಕನುಸಾರವಾದ ಮನಸ್ಸು ಮರಣ: ಆತ್ಮೀಕವಾದ ಮನಸ್ಸುಜೀವವೂ ಸಮಾಧಾನವೂ ಆಗಿದೆ. ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ. ಹೀಗಿರಲಾಗಿ ಶರೀರಾಧೀನರು ದೇವರನ್ನು ಮೆಚ್ಚಿಸಲಾರರು.
- Colossians 3:2 ಕೊಲೊಸ್ಸೆಯವರಿಗೆ 3:2ಮೇಲಿರು ವಂಥವುಗಳ ಮೇಲೆ ನಿಮ್ಮ ಮನಸ್ಸಿಡಿರಿ. ಭೂಸಂಬಂಧ ವಾದವುಗಳ ಮೇಲೆ ಇಡಬೇಡಿರಿ.
- Philippians 3:19 ಫಿಲಿಪ್ಪಿಯವರಿಗೆ 3:19ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
- Mark 8:33 ಮಾರ್ಕನು 8:33ಆದರೆ ಆತನು ತಿರುಗಿಕೊಂಡು ತನ್ನ ಶಿಷ್ಯರ ಕಡೆಗೆ ನೋಡಿ ಪೇತ್ರನನ್ನು ಗದರಿಸಿ--ಸೈತಾನನೇ ನನ್ನ ಹಿಂದೆ ಹೋಗು; ಯಾಕಂದರೆ ನೀನು ಯೋಚಿಸುವಂಥದ್ದು ದೇವರವುಗಳಲ್ಲ, ಆದರೆ ಮನುಷ್ಯರವುಗಳೇ ಎಂದು ಹೇಳಿದನು.
- 1 Corinthians 2:14–15 1 ಕೊರಿಂಥದವರಿಗೆ 2:14–15ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು. ಆತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನು ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನೂ ವಿಚಾರಿಸಿ ತಿಳುಕೊಳ್ಳುವದಿಲ್ಲ.ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
- Matthew 4:10 ಮತ್ತಾಯನು 4:10ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
- John 6:70 ಯೋಹಾನನು 6:70ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
- Luke 4:8 ಲೂಕನು 4:8ಯೇಸು ಅವನಿಗೆ ಪ್ರತ್ಯುತ್ತರವಾಗಿ--ಸೈತಾನನೇ, ನನ್ನ ಹಿಂದೆ ಹೋಗು; ಯಾಕಂದರೆ--ನೀನು ನಿನ್ನ ದೇವರಾದ ಕರ್ತನನ್ನು ಆರಾಧಿಸಿ ಆತನೊಬ್ಬನನ್ನೇ ಸೇವಿಸತಕ್ಕದ್ದು ಎಂದು ಬರೆದದೆ ಅಂದನು.
- 2 Corinthians 11:14–15 2 ಕೊರಿಂಥದವರಿಗೆ 11:14–15ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ. ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸಿಕೊಳ್ಳುವದಕ್ಕೆ ಮಾರ್ಪಡಿಸಿಕೊಳ್ಳುವದು ದೊಡ್ಡ ದಲ್ಲ. ಅವರ ಅಂತ್ಯವು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.
- Genesis 3:17 ಆದಿಕಾಂಡ 3:17ಆದಾಮನಿಗೆ ಆತನು--ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ತಿನ್ನಬಾರದೆಂದು ನಾನು ನಿನ ಆಜ್ಞಾಪಿಸಿದ ಮರದ ಫಲವನ್ನು ತಿಂದಕಾರಣ ನಿನ್ನ ನಿಮಿತ್ತ ಭೂಮಿಯು ಶಪಿಸಲ್ಪಟ್ಟಿದೆ; ನಿನ್ನ ಜೀವನದ ದಿನಗಳಲ್ಲೆಲ್ಲಾ ದುಃಖದಲ್ಲೇ ನೀನು ಅದರ ಫಲವನ್ನು ತಿನ್ನುವಿ.
- Zechariah 3:1–2 ಜೆಕರ್ಯ 3:1–2ಇದಲ್ಲದೆ ಆತನು ನನಗೆ--ಕರ್ತನ ದೂತನ ಮುಂದೆ ನಿಂತಿರುವ ಪ್ರಧಾನ ಯಾಜಕನಾದ ಯೆಹೋಶುವನನ್ನೂ ಅವನನ್ನು ಎದುರಿಸುವದಕ್ಕೆ ಅವನ ಬಲಪಾರ್ಶ್ವದಲ್ಲಿ ನಿಂತ ಸೈತಾನನನ್ನೂ ತೋರಿಸಿದನು. ಆಗ ಕರ್ತನ ದೂತನು ಸೈತಾನನಿಗೆ--ಸೈತಾನನೇ, ಕರ್ತನು ನಿನ್ನನ್ನು ಗದರಿಸಲಿ; ಹೌದು, ಯೆರೂಸಲೇಮನ್ನು ಆದುಕೊಂಡ ಕರ್ತನು ನಿನ್ನನ್ನು ಗದರಿಸಲಿ; ಅದು ಬೆಂಕಿಯೊಳಗಿಂದ ಎಳೆದ ಕೊಳ್ಳೆಯಾಗಿದೆಯಲ್ಲವೋ ಅಂದನು.
- 1 Chronicles 21:1 1 ಪೂರ್ವಕಾಲವೃತ್ತಾಂತ 21:1ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು ಇಸ್ರಾಯೇಲ್ಯರನ್ನು ಲೆಕ್ಕಿಸಲು ದಾವೀದನನ್ನು ಪ್ರೇರೇಪಿಸಿದನು.