Skip to content
ThuthiThuthiThuthi
Matthew · chapter 16 · verse 24

Matthew 16:24 in Kannada

ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.

Taruvaaya yesu tanna shishyarige--yaava naadaroo nanna hinde baruvadakke apekshisidare avanu tannannu taane niraakarisi tanna shilubeyannu hottukondu nannannu himbaalisali.

Matthew 16:24 in English

King James Version (KJV)
Then said Jesus unto his disciples, If any [man] will come after me, let him deny himself, and take up his cross, and follow me.
World English Bible (WEB)
Then Jesus said to his disciples, “If anyone desires to come after me, let him deny himself, take up his cross, and follow me.
American Standard Version (ASV)
Then said Jesus unto his disciples, If any man would come after me, let him deny himself, and take up his cross, and follow me.
Bible in Basic English (BBE)
Then Jesus said to his disciples, If any man would come after me, let him give up all, and take up his cross, and come after me.
Darby Translation (DBY)
Then Jesus said to his disciples, If any one desires to come after me, let him deny himself and take up his cross and follow me.
Webster's Bible (WBS)
Then said Jesus to his disciples, If any [man] will come after me, let him deny himself, and take up his cross, and follow me.
Young's Literal Translation (YLT)
Then said Jesus to his disciples, 'If any one doth will to come after me, let him disown himself, and take up his cross, and follow me,

Read in context

  1. 22ತರುವಾಯ ಪೇತ್ರನು ಆತನ ಕೈಹಿಡಿದು--ಕರ್ತನೇ, ಅದು ನಿನ್ನಿಂದ ದೂರವಿರಲಿ; ಇಂಥದ್ದು ನಿನಗೆ ಆಗಬಾರದು ಎಂದು ಹೇಳಿ ಆತನನ್ನು ಗದರಿಸಲಾರಂಭಿಸಿದನು.
  2. 23ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು.
  3. 24ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
  4. 25ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವವನು ಅದನ್ನು ಕಳ ಕೊಳ್ಳುವನು; ಮತ್ತು ನನ್ನ ನಿಮಿತ್ತವಾಗಿ ತನ್ನ ಪ್ರಾಣ ವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
  5. 26ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
Read all of Matthew 16

Cross references

Original words (Greek)

Matthew 16:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.