Matthew · chapter 16 · verse 25
Matthew 16:25 in Kannada
ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವವನು ಅದನ್ನು ಕಳ ಕೊಳ್ಳುವನು; ಮತ್ತು ನನ್ನ ನಿಮಿತ್ತವಾಗಿ ತನ್ನ ಪ್ರಾಣ ವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
Yaakandare tanna praanavannu ulisikolluvavanu adannu kala kolluvanu; mattu nanna nimittavaagi tanna praana vannu kalakolluvavanu adannu kandukolluvanu.
Matthew 16:25 in English
- King James Version (KJV)
- For whosoever will save his life shall lose it: and whosoever will lose his life for my sake shall find it.
- World English Bible (WEB)
- For whoever desires to save his life will lose it, and whoever will lose his life for my sake will find it.
- American Standard Version (ASV)
- For whosoever would save his life shall lose it: and whosoever shall lose his life for my sake shall find it.
- Bible in Basic English (BBE)
- Because whoever has a desire to keep his life safe will have it taken from him; but whoever gives up his life because of me, will have it given back to him.
- Darby Translation (DBY)
- For whosoever shall desire to save his life shall lose it; but whosoever shall lose his life for my sake shall find it.
- Webster's Bible (WBS)
- For whoever will save his life, shall lose it: and whoever will lose his life for my sake, shall find it.
- Young's Literal Translation (YLT)
- for whoever may will to save his life, shall lose it, and whoever may lose his life for my sake shall find it,
Read in context
- 23ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು.
- 24ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
- 25ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವವನು ಅದನ್ನು ಕಳ ಕೊಳ್ಳುವನು; ಮತ್ತು ನನ್ನ ನಿಮಿತ್ತವಾಗಿ ತನ್ನ ಪ್ರಾಣ ವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
- 26ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
- 27ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
Cross references
- Matthew 10:39 ಮತ್ತಾಯನು 10:39ತನ್ನ ಪ್ರಾಣವನ್ನು ಕಂಡು ಕೊಳ್ಳುವವನು ಅದನ್ನು ಕಳಕೊಳ್ಳುವನು; ನನ್ನ ನಿಮಿತ್ತ ವಾಗಿ ತನ್ನ ಪ್ರಾಣವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
- Revelation 12:11 ಪ್ರಕಟನೆ 12:11ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.
- Mark 8:35 ಮಾರ್ಕನು 8:35ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳ ಬೇಕೆಂದಿರುವ ಯಾವನಾದರೂ ಅದನ್ನು ಕಳಕೊಳ್ಳು ವನು; ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾವನು ತನ್ನ ಪ್ರಾಣವನ್ನು ಕಳ ಕೊಳ್ಳುವನೋ ಅವನು ಅದನ್ನು ಉಳಿಸಿಕೊಳ್ಳುವನು.
- John 12:25 ಯೋಹಾನನು 12:25ತನ್ನ ಪ್ರಾಣ ವನ್ನು ಪ್ರೀತಿಸುವವನು ಅದನ್ನು ಕಳಕೊಳ್ಳುವನು; ಈ ಲೋಕದಲ್ಲಿ ತನ್ನ ಪ್ರಾಣವನ್ನು ಹಗೆಮಾಡುವವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.
- Luke 17:33 ಲೂಕನು 17:33ಯಾವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ಪ್ರಯತ್ನಿಸುವನೋ ಅವನು ಅದನ್ನು ಕಳಕೊಳ್ಳುವನು; ಯಾವನು ತನ್ನ ಪ್ರಾಣವನ್ನು ಕಳಕೊಳ್ಳುವನೋ ಅವನು ಅದನ್ನು ಕಾಪಾಡಿಕೊಳ್ಳು ವನು.
- Acts 20:23–24 ಅಪೊಸ್ತಲರ ಕೃತ್ಯಗಳು 20:23–24ಆದರೂ ಎಲ್ಲಾ ಪಟ್ಟಣಗಳಲ್ಲಿ ನನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಸಾಕ್ಷಿ ಕೊಡುವದನ್ನು ಮಾತ್ರ ಬಲ್ಲೆನು. ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
- Esther 4:16 ಎಸ್ತೇರಳು 4:16ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.
- Esther 4:14 ಎಸ್ತೇರಳು 4:14ನೀನು ಈ ಕಾಲದಲ್ಲಿ ಮೌನವಾಗಿಯೇ ಇದ್ದರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ವಿಶ್ರಾಂತಿಯೂ ಬಿಡುಗಡೆಯೂ ಉಂಟಾಗುವವು; ಆದರೆ ನೀನೂ ನಿನ್ನ ತಂದೆಯ ಮನೆಯೂ ನಾಶವಾಗಿ ಹೋಗುವಿರಿ. ಇಂಥಾ ಕಾಲ ಕ್ಕೋಸ್ಕರ ನೀನು ರಾಜತ್ವಕ್ಕೆ ಬಂದಿ ಏನೋ ತಿಳಿದ ವರು ಯಾರು ಅಂದನು.