Skip to content
ThuthiThuthiThuthi
Matthew · chapter 16 · verse 27

Matthew 16:27 in Kannada

ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.

Yaakandare manushyakumaaranu tanna tandeya mahimeyalli tanna dootarodane bandaaga aatanu pratiyobba nigoo avanavana kelasagalige takkante pratiphalavannu koduvanu endu helidanu.nimage nijavaagi heluvadenandare--illi nintavaralli kelavaru manushyakumaaranu tanna raajyadalli baruvadannu noduvavarege maranada ruchiyannu noduvade illa andanu.

Matthew 16:27 in English

King James Version (KJV)
For the Son of man shall come in the glory of his Father with his angels; and then he shall reward every man according to his works.
World English Bible (WEB)
For the Son of Man will come in the glory of his Father with his angels, and then he will give to everyone according to his deeds.
American Standard Version (ASV)
For the Son of man shall come in the glory of his Father with his angels; and then shall he render unto every man according to his deeds.
Bible in Basic English (BBE)
For the Son of man will come in the glory of his Father with his angels; and then he will give to every man the reward of his works.
Darby Translation (DBY)
For the Son of man is about to come in the glory of his Father with his angels, and then he will render to each according to his doings.
Webster's Bible (WBS)
For the Son of man will come in the glory of his Father, with his angels; and then he will reward every man according to his works.
Young's Literal Translation (YLT)
'For, the Son of Man is about to come in the glory of his Father, with his messengers, and then he will reward each, according to his work.

Read in context

  1. 25ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವವನು ಅದನ್ನು ಕಳ ಕೊಳ್ಳುವನು; ಮತ್ತು ನನ್ನ ನಿಮಿತ್ತವಾಗಿ ತನ್ನ ಪ್ರಾಣ ವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
  2. 26ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
  3. 27ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
  4. 28ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
Read all of Matthew 16

Cross references

Matthew 16:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.