Skip to content
ThuthiThuthiThuthi
Matthew · chapter 16 · verse 3

Matthew 16:3 in Kannada

ಬೆಳಿಗ್ಗೆ ಆಕಾಶವು ಮೋಡಕವಿದು ಕೆಂಪಾಗಿದ್ದರೆ--ಈ ಹೊತ್ತು ಕೆಟ್ಟ ಹವಾಮಾನ ಇದೆಯೆಂದೂ ನೀವು ಅನ್ನುತ್ತೀರಿ. ಓ ಕಪಟಿಗಳೇ, ಆಕಾಶದಲ್ಲಾಗುವ ಸೂಚನೆ ಗಳನ್ನು ನೀವು ಗ್ರಹಿಸಬಲ್ಲಿರಿ; ಆದರೆ ಸಮಯಗಳ ಸೂಚನೆಗಳನ್ನು ನೀವು ಗ್ರಹಿಸಲಾರಿರಾ?

Beligge aakaashavu modakavidu kempaagiddare--ee hottu ketta havaamaana ideyendoo neevu annutteeri. O kapatigale, aakaashadallaaguva soochane galannu neevu grahisaballiri; aadare samayagala soochanegalannu neevu grahisalaariraa?

Matthew 16:3 in English

King James Version (KJV)
And in the morning, [It will be] foul weather to day: for the sky is red and lowring. O [ye] hypocrites, ye can discern the face of the sky; but can ye not [discern] the signs of the times?
World English Bible (WEB)
In the morning, ‘It will be foul weather today, for the sky is red and threatening.’ Hypocrites! You know how to discern the appearance of the sky, but you can’t discern the signs of the times!
American Standard Version (ASV)
And in the morning, [It will be] foul weather to-day: for the heaven is red and lowering. Ye know how to discern the face of the heaven; but ye cannot [discern] the signs of the times.
Bible in Basic English (BBE)
And in the morning, The weather will be bad today, for the sky is red and angry. You are able to see the face of heaven, but not the signs of the times.
Darby Translation (DBY)
and in the morning, A storm to-day, for the sky is red [and] lowering; ye know [how] to discern the face of the sky, but ye cannot the signs of the times.
Webster's Bible (WBS)
And in the morning, [It will be] foul weather to-day: for the sky is red and lowering. O [ye] hypocrites, ye can discern the face of the sky; but can ye not [discern] the signs of the times?
Young's Literal Translation (YLT)
and at morning, Foul weather to-day, for the heaven is red — gloomy; hypocrites, the face of the heavens indeed ye do know to discern, but the signs of the times ye are not able!

Read in context

  1. 1ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಆತನನ್ನು ಶೋಧಿಸುವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಅಪೇಕ್ಷಿಸಿದರು.
  2. 2ಆತನು ಪ್ರತ್ಯು ತ್ತರವಾಗಿ ಅವರಿಗೆ--ಸಾಯಂಕಾಲವಾದಾಗ ಆಕಾಶವು ಕೆಂಪಾಗಿದ್ದರೆ ಒಳ್ಳೆಯ ಹವಾಮಾನ ಇರುವದೆಂದೂ
  3. 3ಬೆಳಿಗ್ಗೆ ಆಕಾಶವು ಮೋಡಕವಿದು ಕೆಂಪಾಗಿದ್ದರೆ--ಈ ಹೊತ್ತು ಕೆಟ್ಟ ಹವಾಮಾನ ಇದೆಯೆಂದೂ ನೀವು ಅನ್ನುತ್ತೀರಿ. ಓ ಕಪಟಿಗಳೇ, ಆಕಾಶದಲ್ಲಾಗುವ ಸೂಚನೆ ಗಳನ್ನು ನೀವು ಗ್ರಹಿಸಬಲ್ಲಿರಿ; ಆದರೆ ಸಮಯಗಳ ಸೂಚನೆಗಳನ್ನು ನೀವು ಗ್ರಹಿಸಲಾರಿರಾ?
  4. 4ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.
  5. 5ಆತನ ಶಿಷ್ಯರು ರೊಟ್ಟಿ ತಕ್ಕೊಳ್ಳುವದನ್ನು ಮರೆತು ಆಚೇದಡಕ್ಕೆ ಬಂದಿದ್ದರು.
Read all of Matthew 16

Cross references

Matthew 16:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.