Skip to content
ThuthiThuthiThuthi
Matthew · chapter 16 · verse 5

Matthew 16:5 in Kannada

ಆತನ ಶಿಷ್ಯರು ರೊಟ್ಟಿ ತಕ್ಕೊಳ್ಳುವದನ್ನು ಮರೆತು ಆಚೇದಡಕ್ಕೆ ಬಂದಿದ್ದರು.

Aatana shishyaru rotti takkolluvadannu maretu aachedadakke bandiddaru.

Matthew 16:5 in English

King James Version (KJV)
And when his disciples were come to the other side, they had forgotten to take bread.
World English Bible (WEB)
The disciples came to the other side and had forgotten to take bread.
American Standard Version (ASV)
And the disciples came to the other side and forgot to take bread.
Bible in Basic English (BBE)
And when the disciples came to the other side they had not taken thought to get bread.
Darby Translation (DBY)
And when his disciples were come to the other side, they had forgotten to take bread.
Webster's Bible (WBS)
And when his disciples had come to the other side, they had forgotten to take bread.
Young's Literal Translation (YLT)
And his disciples having come to the other side, forgot to take loaves,

Read in context

  1. 3ಬೆಳಿಗ್ಗೆ ಆಕಾಶವು ಮೋಡಕವಿದು ಕೆಂಪಾಗಿದ್ದರೆ--ಈ ಹೊತ್ತು ಕೆಟ್ಟ ಹವಾಮಾನ ಇದೆಯೆಂದೂ ನೀವು ಅನ್ನುತ್ತೀರಿ. ಓ ಕಪಟಿಗಳೇ, ಆಕಾಶದಲ್ಲಾಗುವ ಸೂಚನೆ ಗಳನ್ನು ನೀವು ಗ್ರಹಿಸಬಲ್ಲಿರಿ; ಆದರೆ ಸಮಯಗಳ ಸೂಚನೆಗಳನ್ನು ನೀವು ಗ್ರಹಿಸಲಾರಿರಾ?
  2. 4ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.
  3. 5ಆತನ ಶಿಷ್ಯರು ರೊಟ್ಟಿ ತಕ್ಕೊಳ್ಳುವದನ್ನು ಮರೆತು ಆಚೇದಡಕ್ಕೆ ಬಂದಿದ್ದರು.
  4. 6ಆಗ ಯೇಸು ಅವರಿಗೆ--ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರಿಕೆಯಿಂದ ಜಾಗರೂಕ ರಾಗಿರ್ರಿ ಎಂದು ಹೇಳಿದನು.
  5. 7ಅದಕ್ಕೆ ಅವರು ತಮ್ಮ ತಮ್ಮಲ್ಲಿಯೇ--ನಾವು ರೊಟ್ಟಿಯನ್ನು ತಕ್ಕೊಳ್ಳದೆ ಇರುವ ದರಿಂದ (ಹೀಗೆ ಹೇಳುತ್ತಾನೆ) ಎಂದು ಅಂದು ಕೊಂಡರು.
Read all of Matthew 16

Cross references

Original words (Greek)

Matthew 16:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.