Matthew · chapter 16 · verse 7
Matthew 16:7 in Kannada
ಅದಕ್ಕೆ ಅವರು ತಮ್ಮ ತಮ್ಮಲ್ಲಿಯೇ--ನಾವು ರೊಟ್ಟಿಯನ್ನು ತಕ್ಕೊಳ್ಳದೆ ಇರುವ ದರಿಂದ (ಹೀಗೆ ಹೇಳುತ್ತಾನೆ) ಎಂದು ಅಂದು ಕೊಂಡರು.
Adakke avaru tamma tammalliye--naavu rottiyannu takkollade iruva darinda (heege heluttaane) endu andu kondaru.
Matthew 16:7 in English
- King James Version (KJV)
- And they reasoned among themselves, saying, [It is] because we have taken no bread.
- World English Bible (WEB)
- They reasoned among themselves, saying, “We brought no bread.”
- American Standard Version (ASV)
- And they reasoned among themselves, saying, We took no bread.
- Bible in Basic English (BBE)
- And they were reasoning among themselves, saying, We took no bread.
- Darby Translation (DBY)
- And they reasoned among themselves, saying, Because we have taken no bread.
- Webster's Bible (WBS)
- And they reasoned among themselves, saying, [It is] because we have taken no bread.
- Young's Literal Translation (YLT)
- and they were reasoning in themselves, saying, 'Because we took no loaves.'
Read in context
- 5ಆತನ ಶಿಷ್ಯರು ರೊಟ್ಟಿ ತಕ್ಕೊಳ್ಳುವದನ್ನು ಮರೆತು ಆಚೇದಡಕ್ಕೆ ಬಂದಿದ್ದರು.
- 6ಆಗ ಯೇಸು ಅವರಿಗೆ--ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರಿಕೆಯಿಂದ ಜಾಗರೂಕ ರಾಗಿರ್ರಿ ಎಂದು ಹೇಳಿದನು.
- 7ಅದಕ್ಕೆ ಅವರು ತಮ್ಮ ತಮ್ಮಲ್ಲಿಯೇ--ನಾವು ರೊಟ್ಟಿಯನ್ನು ತಕ್ಕೊಳ್ಳದೆ ಇರುವ ದರಿಂದ (ಹೀಗೆ ಹೇಳುತ್ತಾನೆ) ಎಂದು ಅಂದು ಕೊಂಡರು.
- 8ಯೇಸು ಅದನ್ನು ತಿಳುಕೊಂಡವನಾಗಿ ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ರೊಟ್ಟಿಯನ್ನು ತಕ್ಕೊಂಡು ಬರಲಿಲ್ಲವೆಂದು ನಿಮ್ಮಲ್ಲಿ ಯಾಕೆ ಅಂದುಕೊಳ್ಳುತ್ತೀರಿ?
- 9ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? ಇಲ್ಲವೆ ನಿಮಗೆ ನೆನಪಿಲ್ಲವೋ?
Cross references
- Mark 8:16–18 ಮಾರ್ಕನು 8:16–18ಆಗ ಅವರು ತಮ್ಮೊಳಗೆ--ನಮಗೆ ರೊಟ್ಟಿ ಇಲ್ಲದಿರುವದರಿಂದಲೇ ಹೀಗೆ ಹೇಳುತ್ತಾನೆಂದು ಅವರು ತರ್ಕಿಸಿಕೊಂಡರು. ಯೇಸು ಅದನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನಂದರೆನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಯಾಕೆ ತರ್ಕಿಸಿಕೊಳ್ಳುತ್ತೀರಿ? ನೀವು ಇನ್ನೂ ಗ್ರಹಿಸದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣಮಾಡಿಕೊಂಡಿದ್ದಿರೋ? ಕಣ್ಣುಗಳಿದ್ದೂ ನೀವು ನೋಡುವದಿಲ್ಲವೋ? ಕಿವಿಗಳಿದ್ದೂ ನೀವು ಕೆಳುವ ದಿಲ್ಲವೋ? ಮತ್ತು ನೀವು ಜ್ಞಾಪಕಮಾಡಿಕೊಳ್ಳುವದಿ ಲ್ಲವೋ?
- Luke 9:46 ಲೂಕನು 9:46ಆಗ ತಮ್ಮಲ್ಲಿ ಯಾವನು ಎಲ್ಲರಿಗಿಂತ ದೊಡ್ಡ ವನು ಎಂಬ ತರ್ಕವು ಅವರೊಳಗೆ ಎದ್ದಿತು.
- Mark 9:10 ಮಾರ್ಕನು 9:10ಮತ್ತು ಸತ್ತವರೊಳಗಿಂದ ಎದ್ದು ಬರುವದರ ಅರ್ಥವೇನೆಂದು ಅವರು ಒಬ್ಬರಿಗೊಬ್ಬರು ಪ್ರಶ್ನಿಸಿಕೊಳ್ಳುತ್ತಾ ಆ ಮಾತನ್ನು ತಮ್ಮೊಳಗೆ ಇಟ್ಟುಕೊಂಡರು.
- Matthew 15:16–18 ಮತ್ತಾಯನು 15:16–18ಅದಕ್ಕೆ ಯೇಸು--ನೀವು ಸಹ ಇನ್ನೂ ಗ್ರಹಿಸದೆ ಇದ್ದೀರಾ? ಬಾಯೊಳಗೆ ಹೋಗಿ ಹೊಟ್ಟೆ ಯಲ್ಲಿ ಸೇರುವದೆಲ್ಲವೂ ಬಹಿರ್ಭೂಮಿಗೆ ಹೋಗುವ ದೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? ಆದರೆ ಬಾಯೊಳಗಿಂದ ಹೊರಗೆ ಹೊರಡುವಂಥವುಗಳು ಹೃದಯದೊಳಗಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ.
- Acts 10:14 ಅಪೊಸ್ತಲರ ಕೃತ್ಯಗಳು 10:14ಅದಕ್ಕೆ ಪೇತ್ರನು--ಕರ್ತನೇ, ಹಾಗಲ್ಲ, ನಾನೆಂದೂ ಹೊಲೆಯಾದ ಪದಾರ್ಥವನ್ನಾಗಲೀ ಅಶುದ್ಧ ಪದಾ ರ್ಥವನ್ನಾಗಲೀ ತಿಂದವನಲ್ಲ ಅಂದನು.