Matthew · chapter 16 · verse 8
Matthew 16:8 in Kannada
ಯೇಸು ಅದನ್ನು ತಿಳುಕೊಂಡವನಾಗಿ ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ರೊಟ್ಟಿಯನ್ನು ತಕ್ಕೊಂಡು ಬರಲಿಲ್ಲವೆಂದು ನಿಮ್ಮಲ್ಲಿ ಯಾಕೆ ಅಂದುಕೊಳ್ಳುತ್ತೀರಿ?
Yesu adannu tilukondavanaagi avarige--o alpa vishvaasigale, neevu rottiyannu takkondu baralillavendu nimmalli yaake andukollutteeri?
Matthew 16:8 in English
- King James Version (KJV)
- [Which] when Jesus perceived, he said unto them, O ye of little faith, why reason ye among yourselves, because ye have brought no bread?
- World English Bible (WEB)
- Jesus, perceiving it, said, “Why do you reason among yourselves, you of little faith, because you have brought no bread?
- American Standard Version (ASV)
- And Jesus perceiving it said, O ye of little faith, why reason ye among yourselves, because ye have no bread?
- Bible in Basic English (BBE)
- And Jesus, seeing it, said, O you of little faith, why are you reasoning among yourselves, because you have no bread?
- Darby Translation (DBY)
- And Jesus knowing [it], said, Why reason ye among yourselves, O ye of little faith, because ye have taken no bread?
- Webster's Bible (WBS)
- [Which] when Jesus perceived, he said to them, O ye of little faith, why reason ye among yourselves, because ye have brought no bread?
- Young's Literal Translation (YLT)
- And Jesus having known, said to them, 'Why reason ye in yourselves, ye of little faith, because ye took no loaves?
Read in context
- 6ಆಗ ಯೇಸು ಅವರಿಗೆ--ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರಿಕೆಯಿಂದ ಜಾಗರೂಕ ರಾಗಿರ್ರಿ ಎಂದು ಹೇಳಿದನು.
- 7ಅದಕ್ಕೆ ಅವರು ತಮ್ಮ ತಮ್ಮಲ್ಲಿಯೇ--ನಾವು ರೊಟ್ಟಿಯನ್ನು ತಕ್ಕೊಳ್ಳದೆ ಇರುವ ದರಿಂದ (ಹೀಗೆ ಹೇಳುತ್ತಾನೆ) ಎಂದು ಅಂದು ಕೊಂಡರು.
- 8ಯೇಸು ಅದನ್ನು ತಿಳುಕೊಂಡವನಾಗಿ ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ರೊಟ್ಟಿಯನ್ನು ತಕ್ಕೊಂಡು ಬರಲಿಲ್ಲವೆಂದು ನಿಮ್ಮಲ್ಲಿ ಯಾಕೆ ಅಂದುಕೊಳ್ಳುತ್ತೀರಿ?
- 9ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? ಇಲ್ಲವೆ ನಿಮಗೆ ನೆನಪಿಲ್ಲವೋ?
- 10ಇದಲ್ಲದೆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರಿ?
Cross references
- Matthew 6:30 ಮತ್ತಾಯನು 6:30ಆದದರಿಂದ ಈ ಹೊತ್ತು ಇದ್ದು ನಾಳೆ ಒಲೆಗೆ ಹಾಕಲ್ಪಡುವ ಹೊಲದ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಓ ಅಲ್ಪ ವಿಶ್ವಾಸಿಗಳೇ, ಆತನು ಇನ್ನೂ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸುವನಲ್ಲವೇ?
- Matthew 14:31 ಮತ್ತಾಯನು 14:31ತಕ್ಷಣವೇ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು--ಓ ಅಲ್ಪ ವಿಶ್ವಾಸಿಯೇ, ನೀನು ಯಾಕೆ ಸಂದೇಹಪಟ್ಟೆ ಎಂದು ಅವನಿಗೆ ಹೇಳಿದನು.
- Matthew 8:26 ಮತ್ತಾಯನು 8:26ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
- Mark 16:14 ಮಾರ್ಕನು 16:14ತರುವಾಯ ಊಟಕ್ಕೆ ಕೂತಿದ್ದ ಹನ್ನೊಂದು ಮಂದಿಗೆ ಆತನು ಕಾಣಿಸಿಕೊಂಡು ತಾನು ಎದ್ದು ಬಂದಮೇಲೆ ತನ್ನನ್ನು ನೋಡಿದವರನ್ನು ನಂಬಲಿಲ್ಲ ವಾದ ಕಾರಣ ಅವರ ಅಪನಂಬಿಕೆಗೂ ಹೃದಯದ ಕಾಠಿಣ್ಯಕ್ಕೂ ಆತನು ಅವರನ್ನು ಗದರಿಸಿದನು.
- John 2:24–25 ಯೋಹಾನನು 2:24–25ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ. ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
- Hebrews 4:13 ಇಬ್ರಿಯರಿಗೆ 4:13ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
- Revelation 2:23 ಪ್ರಕಟನೆ 2:23ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
- John 16:30 ಯೋಹಾನನು 16:30ನೀನು ಎಲ್ಲಾ ವಿಷಯಗಳನ್ನು ತಿಳಿದಾತನೆಂದೂ ಯಾವ ಮನುಷ್ಯನು ನಿನ್ನನ್ನು ಕೇಳು ವದು ಅಗತ್ಯವಿಲ್ಲವೆಂದೂ ಈಗ ನಮಗೆ ನಿಶ್ಚಯ ವಾಯಿತು; ಇದರಿಂದ ನೀನು ದೇವರ ಕಡೆಯಿಂದ ಹೊರಟು ಬಂದಿದ್ದೀ ಎಂದು ನಾವು ನಂಬುತ್ತೇವೆ ಅಂದರು.