Matthew · chapter 17 · verse 1
Matthew 17:1 in Kannada
ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ಸಹೋದರನಾದ ಯೋಹಾನನನ್ನೂ ವಿಂಗಡವಾಗಿ ಕರಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದನು.
Aaru dinagalaada mele yesu petranannoo yaakobanannoo avana sahodaranaada yohaananannoo vingadavaagi karakondu ettaravaada ondu bettakke hodanu.
Matthew 17:1 in English
- King James Version (KJV)
- And after six days Jesus taketh Peter, James, and John his brother, and bringeth them up into an high mountain apart,
- World English Bible (WEB)
- After six days, Jesus took with him Peter, James, and John his brother, and brought them up into a high mountain by themselves.
- American Standard Version (ASV)
- And after six days Jesus taketh with him Peter, and James, and John his brother, and bringeth them up into a high mountain apart:
- Bible in Basic English (BBE)
- And after six days Jesus takes with him Peter, and James, and John, his brother, and makes them go up with him into a high mountain by themselves.
- Darby Translation (DBY)
- And after six days Jesus takes with [him] Peter, and James, and John his brother, and brings them up into a high mountain apart.
- Webster's Bible (WBS)
- And after six days, Jesus taketh Peter, James, and John his brother, and bringeth them upon a high mountain apart.
- Young's Literal Translation (YLT)
- And after six days Jesus taketh Peter, and James, and John his brother, and doth bring them up to a high mount by themselves,
Read in context
- 1ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ಸಹೋದರನಾದ ಯೋಹಾನನನ್ನೂ ವಿಂಗಡವಾಗಿ ಕರಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದನು.
- 2ಅಲ್ಲಿ ಆತನು ಅವರ ಮುಂದೆ ರೂಪಾಂತರ ಗೊಂಡನು. ಆತನ ಮುಖವು ಸೂರ್ಯನಂತೆ ಪ್ರಕಾಶಿಸಿತು; ಮತ್ತು ಆತನ ಉಡುಪು ಬೆಳಕಿನಂತೆ ಬೆಳ್ಳಗಿತ್ತು.
- 3ಇಗೋ, ಮೋಶೆಯೂ ಎಲೀಯನೂ ಅವರಿಗೆ ಕಾಣಿಸಿಕೊಂಡು ಆತನ ಕೂಡ ಮಾತನಾಡು ತ್ತಿದ್ದರು.
Cross references
- Luke 9:28–36 ಲೂಕನು 9:28–36ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಆದದ್ದೇನಂದರೆ, ಆತನು ಪೇತ್ರ ಯೋಹಾನ ಮತ್ತು ಯಾಕೋಬರನ್ನು ಕರಕೊಂಡು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟವನ್ನೇರಿದನು. ಆತನು ಪ್ರಾರ್ಥನೆ ಮಾಡುತ್ತಿದ್ದಾಗ ಆತನ ಮುಖ ಭಾವವು ಬದಲಾಯಿತು; ಉಡುಪು ಬೆಳ್ಳಗಾಗಿ ಪ್ರಕಾಶಮಾನವಾಯಿತು. ಇಗೋ, ಮೋಶೆ ಮತ್ತು ಎಲೀಯ ಎಂಬ ಇಬ್ಬರು ಪುರುಷರು ಆತನೊಂದಿಗೆ ಮಾತನಾಡುತ್ತಿದ್ದರು. ಇವರು ಮಹಿಮೆಯಲ್ಲಿ ಕಾಣಿಸಿಕೊಂಡು ಆತನು ಯೆರೂಸ ಲೇಮಿನಲ್ಲಿ ಪೂರೈಸುವದಕ್ಕಿದ್ದ ಆತನ ಮರಣದ ವಿಷಯವಾಗಿ ಮಾತನಾಡುತ್ತಿದ್ದರು. ಆದರೆ ಪೇತ್ರನೂ ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು; ಅವರು ಎಚ್ಚತ್ತಾಗ ಆತನ ಮಹಿಮೆಯನ್ನೂ ಆತನ ಕೂಡ ನಿಂತಿದ್ದ ಇಬ್ಬರು ಪುರಷರನ್ನೂ ನೋಡಿದರು. ಇದಾದ ಮೇಲೆ ಅವರು ಹೋಗುತ್ತಿದ್ದಾಗ ಪೇತ್ರನು ಯೇಸುವಿಗೆ--ಬೋಧಕನೇ, ನಾವು ಇಲ್ಲೇ ಇರುವದು ನಮಗೆ ಒಳ್ಳೇದು; ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ಮಾಡುವೆವು ಅಂದನು. ತಾನು ಹೇಳಿದ್ದನ್ನು ಅವನು ಅರಿಯದೆ ಇದ್ದನು. ಹೀಗೆ ಅವನು ಮಾತನಾಡು ತ್ತಿದ್ದಾಗಲೇ ಮೇಘವು ಬಂದು ಅವರನ್ನು ಕವಿದು ಕೊಂಡಿತು ಮತ್ತು ಅವರು ಆ ಮೇಘದೊಳಗೆ ಪ್ರವೇ ಶಿಸುತ್ತಿದ್ದಾಗ ಅವರು ಭಯಪಟ್ಟರು. ಆಗ ಮೇಘ ದೊಳಗಿಂದ--ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳುವ ಧ್ವನಿಯಾಯಿತು. ಆ ಧ್ವನಿಯಾದ ನಂತರ (ಅವರು) ಯೇಸುವನ್ನು ಮಾತ್ರ ನೋಡಿದರು. ಅವರು ನೋಡಿ ದವುಗಳನ್ನು ಆ ದಿವಸಗಳಲ್ಲಿ ಯಾರಿಗೂ ಹೇಳದೆ ಸುಮ್ಮನಿದ್ದರು.
- Matthew 26:37 ಮತ್ತಾಯನು 26:37ಆತನು ತನ್ನ ಜೊತೆಯಲ್ಲಿ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ಕರೆದುಕೊಂಡು ಹೋಗಿ ದುಃಖಿಸುವದಕ್ಕೂ ಬಹು ವ್ಯಥೆಪಡುವದಕ್ಕೂ ಆರಂಭಿಸಿದನು.
- Mark 5:37 ಮಾರ್ಕನು 5:37ಆತನು ಪೇತ್ರ, ಯಾಕೋಬ, ಯಾಕೋಬನ ಸಹೋದರನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನ ಹಿಂದೆ ಬರಗೊಡಲಿಲ್ಲ.
- 2 Corinthians 13:1 2 ಕೊರಿಂಥದವರಿಗೆ 13:1ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು.
- Mark 9:2–13 ಮಾರ್ಕನು 9:2–13ಯೇಸು ಆರು ದಿವಸಗಳಾದ ಮೇಲೆ ಪೇತ್ರ ಯಾಕೋಬ ಮತ್ತು ಯೋಹಾನರನ್ನು ತನ್ನೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದನು; ಆಗ ಆತನು ಅವರ ಮುಂದೆ ರೂಪಾಂತರಗೊಂಡನು. ಮತ್ತು ಆತನ ಉಡುಪು ಭೂಮಿಯ ಮೇಲಿರುವ ಯಾವ ಅಗಸನೂ ಬಿಳುಪು ಮಾಡಲಾರದಷು ಹಿಮದಂತೆ ಹೆಚ್ಚು ಬೆಳ್ಳಗಾಗಿ ಹೊಳೆಯುತ್ತಿತ್ತು. ಆಗ ಅಲ್ಲಿ ಎಲೀಯನು ಮೋಶೆ ಯೊಂದಿಗೆ ಅವರಿಗೆ ಕಾಣಿಸಿಕೊಂಡು ಯೇಸುವಿನೊ ಂದಿಗೆ ಮಾತನಾಡುತ್ತಿದ್ದರು. ಆಗ ಪೇತ್ರನು ಯೇಸು ವಿಗೆ-- ಬೋಧಕನೇ, ನಾವು ಇಲ್ಲೆ ಇರುವದು ನಮಗೆ ಒಳ್ಳೇದು; ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ನಾವು ಕಟ್ಟುವೆವು ಎಂದು ಹೇಳಿದನು. ಅವನು ಏನು ಮಾತನಾಡಬೇಕೋ ಅವನಿಗೆ ತಿಳಿದಿರಲಿಲ್ಲ; ಯಾಕಂ ದರೆ ಅವರು ಬಹಳವಾಗಿ ಹೆದರಿದ್ದರು. ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು; ಮತ್ತು --ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳಿದ ಧ್ವನಿಯು ಮೋಡದೊಳಗಿಂದ ಬಂತು. ಕೂಡಲೆ ಅವರು ಸುತ್ತಲೂ ನೋಡಲಾಗಿ ತಮ್ಮೊಂದಿಗೆ ಯೇಸುವನ್ನು ಹೊರತು ಇನ್ನಾರನ್ನೂ ನೋಡಲಿಲ್ಲ. ಅವರು ಬೆಟ್ಟದಿಂದಿಳಿದು ಬರುವಾಗ ಮನುಷ್ಯ ಕುಮಾರನು ಸತ್ತವರೊಳಗಿಂದ ಎದ್ದು ಬರುವ ವರೆಗೆ ತಾವು ಕಂಡವುಗಳನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು. ಮತ್ತು ಸತ್ತವರೊಳಗಿಂದ ಎದ್ದು ಬರುವದರ ಅರ್ಥವೇನೆಂದು ಅವರು ಒಬ್ಬರಿಗೊಬ್ಬರು ಪ್ರಶ್ನಿಸಿಕೊಳ್ಳುತ್ತಾ ಆ ಮಾತನ್ನು ತಮ್ಮೊಳಗೆ ಇಟ್ಟುಕೊಂಡರು. ಇದಲ್ಲದೆ ಅವರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು. ಆತನು ಅವರಿಗೆ ಪ್ರತ್ಯುತ್ತರವಾಗಿ-- ನಿಜವಾಗಿಯೂ ಎಲೀಯನು ಮೊದಲು ಬಂದು ಎಲ್ಲವುಗಳನ್ನು ಯಥಾಸ್ಥಾನಪಡಿಸುತ್ತಾನೆ; ಆದರೆ ಮನುಷ್ಯಕುಮಾರನು ಬಹಳ ಶ್ರಮೆಗಳನ್ನನುಭವಿ ಸುವದು ಮತ್ತು ತಿರಸ್ಕರಿಸಲ್ಪಡುವದು ಅಗತ್ಯವೆಂದು ಆತನ ವಿಷಯವಾಗಿ ಬರೆದಿರುವದು ಹೇಗೆ? ಆದರೆ ನಾನು ನಿಮಗೆ ಹೇಳುವದೇನಂದರೆ-- ಎಲೀಯನು ನಿಜವಾಗಿಯೂ ಬಂದನು. ಅವನ ವಿಷಯವಾಗಿ ಬರೆದಿರುವಂತೆ ಅವರು ತಮ್ಮ ಮನಸ್ಸಿಗೆ ಬಂದ ಹಾಗೆ ಅವನಿಗೆ ಮಾಡಿದರು ಅಂದನು.
- 2 Peter 1:18 2 ಪೇತ್ರನು 1:18ನಾವು ಪರಿಶುದ್ಧ ಪರ್ವತದ ಮೇಲೆ ಆತನ ಸಂಗಡ ಇದ್ದಾಗ ಆಕಾಶದಿಂದ ಬಂದ ಆ ಧ್ವನಿಯನ್ನು ನಾವೇ ಕೇಳಿದೆವು.
- Luke 8:51 ಲೂಕನು 8:51ಆತನು ಮನೆಯೊಳಕ್ಕೆ ಬಂದಾಗ ಪೇತ್ರ ಯಾಕೋಬ ಯೋಹಾನ ಮತ್ತು ಹುಡುಗಿಯ ತಂದೆತಾಯಿಗಳ ಹೊರತು ಯಾರನ್ನೂ ಒಳಗೆ ಹೋಗಗೊಡಿಸಲಿಲ್ಲ.
Original words (Greek)
- And · G2532καί kaí
- after · G3326μετά metá
- six · G1803ἕξ héx
- days · G2250ἡμέρα hēméra
- Jesus · G2424Ἰησοῦς Iēsoûs
- taketh · G3880παραλαμβάνω paralambánō
- Peter · G4074Πέτρος Pétros
- James · G2385Ἰάκωβος Iákōbos
- and · G2532καί kaí
- John · G2491Ἰωάννης Iōánnēs
- his · G846αὐτός autós
- brother · G80ἀδελφός adelphós
- and · G2532καί kaí
- bringeth · G399ἀναφέρω anaphérō
- them · G846αὐτός autós
- up · G399ἀναφέρω anaphérō
- into · G1519εἰς eis
- an · G3735ὄρος óros
- high · G5308ὑψηλός hypsēlós
- mountain · G3735ὄρος óros
- apart · G2398ἴδιος ídios