Matthew · chapter 17 · verse 10
Matthew 17:10 in Kannada
ಆಗ ಆತನ ಶಿಷ್ಯರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು.
Aaga aatana shishyaru aatanige--eleeyanu modalu baruvadu agatyavendu shaastrigalu yaake heluttaare endu kelidaru.
Matthew 17:10 in English
- King James Version (KJV)
- And his disciples asked him, saying, Why then say the scribes that Elias must first come?
- World English Bible (WEB)
- His disciples asked him, saying, “Then why do the scribes say that Elijah must come first?”
- American Standard Version (ASV)
- And his disciples asked him, saying, Why then say the scribes that Elijah must first come?
- Bible in Basic English (BBE)
- And his disciples, questioning him, said, Why then do the scribes say that Elijah has to come first?
- Darby Translation (DBY)
- And [his] disciples demanded of him saying, Why then say the scribes that Elias must first have come?
- Webster's Bible (WBS)
- And his disciples asked him, saying, Why then say the scribes, that Elijah must first come?
- Young's Literal Translation (YLT)
- And his disciples questioned him, saying, 'Why then do the scribes say that Elijah it behoveth to come first?'
Read in context
- 8ಅವರು ತಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ನೋಡಲಿಲ್ಲ.
- 9ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದೆಂದು ಅವರಿಗೆ ಆಜ್ಞಾಪಿಸಿದನು.
- 10ಆಗ ಆತನ ಶಿಷ್ಯರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು.
- 11ಯೇಸು ಪ್ರತ್ಯುತ್ತರವಾಗಿ ಅವ ರಿಗೆ -- ಎಲೀಯನು ಮೊದಲು ಬಂದು ಎಲ್ಲವುಗಳನ್ನು ತಿರಿಗಿ ಯಥಾಸ್ಥಾನ ಪಡಿಸುವದು ನಿಜವೇ;
- 12ಆದರೆ ಎಲೀಯನು ಆಗಲೇ ಬಂದನು. ಮತ್ತು ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಕುಮಾರ ನು ಸಹ ಅವರಿಂದ ಶ್ರಮೆಯನ್ನು ಅನುಭವಿಸುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
Cross references
- Malachi 4:5–6 ಮಲಾಕಿಯ 4:5–6ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ.ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು. ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
- Matthew 11:14 ಮತ್ತಾಯನು 11:14ನೀವು ಇದನ್ನು ಅಂಗೀಕರಿಸುವದಕ್ಕೆ ಮನಸ್ಸಿದ್ದರೆ ಬರಬೇಕಾಗಿದ್ದ ಎಲೀಯನು ಇವನೇ.
- John 1:21 ಯೋಹಾನನು 1:21ಅದಕ್ಕವರು--ಹಾಗಾದರೇನು? ನೀನು ಎಲೀಯನೋ ಎಂದು ಕೇಳಿದರು. ಅದಕ್ಕೆ ಅವನು--ನಾನಲ್ಲ ಅಂದನು. ಅವರು ನೀನು ಆ ಪ್ರವಾದಿಯೋ ಎಂದು ಕೇಳಿದ್ದಕ್ಕೆ ಅವನು--ಅಲ್ಲ ಎಂದು ಉತ್ತರಕೊಟ್ಟನು.
- Mark 9:11 ಮಾರ್ಕನು 9:11ಇದಲ್ಲದೆ ಅವರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು.
- John 1:25 ಯೋಹಾನನು 1:25ಅವರು ಅವನಿಗೆ--ನೀನು ಆ ಕ್ರಿಸ್ತನೂ ಎಲೀಯನೂ ಇಲ್ಲವೆ ಆ ಪ್ರವಾದಿಯೂ ಅಲ್ಲದಿದ್ದರೆ ಬಾಪ್ತಿಸ್ಮ ಮಾಡಿಸುವದು ಯಾಕೆ ಎಂದು ಕೇಳಿದರು.
- Matthew 27:47–49 ಮತ್ತಾಯನು 27:47–49ಅಲ್ಲಿ ನಿಂತಿ ದ್ದವರಲ್ಲಿ ಕೆಲವರು ಇದನ್ನು ಕೇಳಿದಾಗ--ಇವನು ಎಲೀಯನನ್ನು ಕರೆಯುತ್ತಾನೆ ಅಂದರು. ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಕ್ಕೊಂಡು ಅದನ್ನು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟನು. ಉಳಿದವ ರು--ಇರಲಿ ಬಿಡು, ಎಲೀಯನು ಬಂದು ಇವನನ್ನು ರಕ್ಷಿಸುವನೇನೋ ನಾವು ನೋಡೋಣ ಅಂದರು.
- Matthew 17:3–4 ಮತ್ತಾಯನು 17:3–4ಇಗೋ, ಮೋಶೆಯೂ ಎಲೀಯನೂ ಅವರಿಗೆ ಕಾಣಿಸಿಕೊಂಡು ಆತನ ಕೂಡ ಮಾತನಾಡು ತ್ತಿದ್ದರು. ಆಗ ಪೇತ್ರನು ಯೇಸುವಿಗೆ--ಕರ್ತನೇ, ಇಲ್ಲಿಯೇ ಇರುವದು ನಮಗೆ ಒಳ್ಳೇದು. ನಿನಗೆ ಮನಸ್ಸಿದ್ದರೆ ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆವು ಎಂದು ಹೇಳಿದನು.
Original words (Greek)
- And · G2532καί kaí
- his · G846αὐτός autós
- disciples · G3101μαθητής mathētḗs
- asked · G1905ἐπερωτάω eperōtáō
- him · G846αὐτός autós
- saying · G3004λέγω légō
- Why · G5101τίς tís
- then · G3767οὖν oûn
- say · G3004λέγω légō
- scribes · G1122γραμματεύς grammateús
- that · G3754ὅτι hóti
- Elias · G2243Ἡλίας Hēlías
- must · G1163δεῖ deî
- first · G4412πρῶτον prōton
- come · G2064ἔρχομαι érchomai