Skip to content
ThuthiThuthiThuthi
Matthew · chapter 17 · verse 11

Matthew 17:11 in Kannada

ಯೇಸು ಪ್ರತ್ಯುತ್ತರವಾಗಿ ಅವ ರಿಗೆ -- ಎಲೀಯನು ಮೊದಲು ಬಂದು ಎಲ್ಲವುಗಳನ್ನು ತಿರಿಗಿ ಯಥಾಸ್ಥಾನ ಪಡಿಸುವದು ನಿಜವೇ;

Yesu pratyuttaravaagi ava rige -- eleeyanu modalu bandu ellavugalannu tirigi yathaasthaana padisuvadu nijave;

Matthew 17:11 in English

King James Version (KJV)
And Jesus answered and said unto them, Elias truly shall first come, and restore all things.
World English Bible (WEB)
Jesus answered them, “Elijah indeed comes first, and will restore all things;
American Standard Version (ASV)
And he answered and said, Elijah indeed cometh, and shall restore all things:
Bible in Basic English (BBE)
And in answer he said, Elijah truly has to come and put all things right:
Darby Translation (DBY)
And he answering said to them, Elias indeed comes first and will restore all things.
Webster's Bible (WBS)
And Jesus answered and said to them, Elijah truly will first come, and restore all things:
Young's Literal Translation (YLT)
And Jesus answering said to them, 'Elijah doth indeed come first, and shall restore all things,

Read in context

  1. 9ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದೆಂದು ಅವರಿಗೆ ಆಜ್ಞಾಪಿಸಿದನು.
  2. 10ಆಗ ಆತನ ಶಿಷ್ಯರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು.
  3. 11ಯೇಸು ಪ್ರತ್ಯುತ್ತರವಾಗಿ ಅವ ರಿಗೆ -- ಎಲೀಯನು ಮೊದಲು ಬಂದು ಎಲ್ಲವುಗಳನ್ನು ತಿರಿಗಿ ಯಥಾಸ್ಥಾನ ಪಡಿಸುವದು ನಿಜವೇ;
  4. 12ಆದರೆ ಎಲೀಯನು ಆಗಲೇ ಬಂದನು. ಮತ್ತು ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಕುಮಾರ ನು ಸಹ ಅವರಿಂದ ಶ್ರಮೆಯನ್ನು ಅನುಭವಿಸುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
  5. 13ಬಾಪ್ತಿಸ್ಮ ಮಾಡಿಸುವ ಯೋಹಾನನ ವಿಷಯದಲ್ಲಿ ಆತನು ತಮ್ಮೊಂದಿಗೆ ಮಾತನಾಡಿದನೆಂದು ಶಿಷ್ಯರು ಆಗ ಗ್ರಹಿಸಿಕೊಂಡರು.
Read all of Matthew 17

Cross references

Original words (Greek)

Matthew 17:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.