Skip to content
ThuthiThuthiThuthi
Matthew · chapter 17 · verse 13

Matthew 17:13 in Kannada

ಬಾಪ್ತಿಸ್ಮ ಮಾಡಿಸುವ ಯೋಹಾನನ ವಿಷಯದಲ್ಲಿ ಆತನು ತಮ್ಮೊಂದಿಗೆ ಮಾತನಾಡಿದನೆಂದು ಶಿಷ್ಯರು ಆಗ ಗ್ರಹಿಸಿಕೊಂಡರು.

Baaptisma maadisuva yohaanana vishayadalli aatanu tammondige maatanaadidanendu shishyaru aaga grahisikondaru.

Matthew 17:13 in English

King James Version (KJV)
Then the disciples understood that he spake unto them of John the Baptist.
World English Bible (WEB)
Then the disciples understood that he spoke to them of John the Baptizer.
American Standard Version (ASV)
Then understood the disciples that he spake unto them of John the Baptist.
Bible in Basic English (BBE)
Then the disciples saw that he was talking to them of John the Baptist.
Darby Translation (DBY)
Then the disciples understood that he spoke to them of John the baptist.
Webster's Bible (WBS)
Then the disciples understood that he spoke to them concerning John the Baptist.
Young's Literal Translation (YLT)
Then understood the disciples that concerning John the Baptist he spake to them.

Read in context

  1. 11ಯೇಸು ಪ್ರತ್ಯುತ್ತರವಾಗಿ ಅವ ರಿಗೆ -- ಎಲೀಯನು ಮೊದಲು ಬಂದು ಎಲ್ಲವುಗಳನ್ನು ತಿರಿಗಿ ಯಥಾಸ್ಥಾನ ಪಡಿಸುವದು ನಿಜವೇ;
  2. 12ಆದರೆ ಎಲೀಯನು ಆಗಲೇ ಬಂದನು. ಮತ್ತು ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಕುಮಾರ ನು ಸಹ ಅವರಿಂದ ಶ್ರಮೆಯನ್ನು ಅನುಭವಿಸುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
  3. 13ಬಾಪ್ತಿಸ್ಮ ಮಾಡಿಸುವ ಯೋಹಾನನ ವಿಷಯದಲ್ಲಿ ಆತನು ತಮ್ಮೊಂದಿಗೆ ಮಾತನಾಡಿದನೆಂದು ಶಿಷ್ಯರು ಆಗ ಗ್ರಹಿಸಿಕೊಂಡರು.
  4. 14ಅವರು ಜನಸಮೂಹದ ಬಳಿಗೆ ಬಂದಾಗ ಒಬ್ಬ ಮನುಷ್ಯನು ಆತನ ಬಳಿಗೆ ಬಂದು ಮೊಣ ಕಾಲೂರಿ--
  5. 15ಕರ್ತನೇ, ನನ್ನ ಮಗನ ಮೇಲೆ ಕರುಣೆಯಿಡು; ಯಾಕಂದರೆ ಅವನು ಚಂದ್ರರೋಗ ದಿಂದ ಬಹಳವಾಗಿ ಕಷ್ಟಪಡುತ್ತಾನೆ, ಅನೇಕಸಾರಿ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆ.
Read all of Matthew 17

Cross references

Original words (Greek)

Matthew 17:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.