Skip to content
ThuthiThuthiThuthi
Matthew · chapter 17 · verse 14

Matthew 17:14 in Kannada

ಅವರು ಜನಸಮೂಹದ ಬಳಿಗೆ ಬಂದಾಗ ಒಬ್ಬ ಮನುಷ್ಯನು ಆತನ ಬಳಿಗೆ ಬಂದು ಮೊಣ ಕಾಲೂರಿ--

Avaru janasamoohada balige bandaaga obba manushyanu aatana balige bandu mona kaaloori--

Matthew 17:14 in English

King James Version (KJV)
And when they were come to the multitude, there came to him a [certain] man, kneeling down to him, and saying,
World English Bible (WEB)
When they came to the multitude, a man came to him, kneeling down to him and saying,
American Standard Version (ASV)
And when they were come to the multitude, there came to him a man, kneeling to him, and saying,
Bible in Basic English (BBE)
And when they came to the people, a man went down on his knees to him, saying,
Darby Translation (DBY)
And when they came to the crowd, a man came to him, falling on his knees before him, and saying,
Webster's Bible (WBS)
And when they had come to the multitude, there came to him a [certain] man kneeling down to him, and saying,
Young's Literal Translation (YLT)
And when they came unto the multitude, there came to him a man, kneeling down to him,

Read in context

  1. 12ಆದರೆ ಎಲೀಯನು ಆಗಲೇ ಬಂದನು. ಮತ್ತು ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಕುಮಾರ ನು ಸಹ ಅವರಿಂದ ಶ್ರಮೆಯನ್ನು ಅನುಭವಿಸುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
  2. 13ಬಾಪ್ತಿಸ್ಮ ಮಾಡಿಸುವ ಯೋಹಾನನ ವಿಷಯದಲ್ಲಿ ಆತನು ತಮ್ಮೊಂದಿಗೆ ಮಾತನಾಡಿದನೆಂದು ಶಿಷ್ಯರು ಆಗ ಗ್ರಹಿಸಿಕೊಂಡರು.
  3. 14ಅವರು ಜನಸಮೂಹದ ಬಳಿಗೆ ಬಂದಾಗ ಒಬ್ಬ ಮನುಷ್ಯನು ಆತನ ಬಳಿಗೆ ಬಂದು ಮೊಣ ಕಾಲೂರಿ--
  4. 15ಕರ್ತನೇ, ನನ್ನ ಮಗನ ಮೇಲೆ ಕರುಣೆಯಿಡು; ಯಾಕಂದರೆ ಅವನು ಚಂದ್ರರೋಗ ದಿಂದ ಬಹಳವಾಗಿ ಕಷ್ಟಪಡುತ್ತಾನೆ, ಅನೇಕಸಾರಿ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆ.
  5. 16ನಾನು ಅವನನ್ನು ನಿನ್ನ ಶಿಷ್ಯರ ಬಳಿಗೆ ಕರೆತಂದೆನು; ಅವರು ಅವನನ್ನು ಸ್ವಸ್ಥಮಾಡಲಾರದೆ ಹೋದರು ಎಂದು ಹೇಳಿದನು.
Read all of Matthew 17

Cross references

Original words (Greek)

Matthew 17:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.