Skip to content
ThuthiThuthiThuthi
Matthew · chapter 17 · verse 16

Matthew 17:16 in Kannada

ನಾನು ಅವನನ್ನು ನಿನ್ನ ಶಿಷ್ಯರ ಬಳಿಗೆ ಕರೆತಂದೆನು; ಅವರು ಅವನನ್ನು ಸ್ವಸ್ಥಮಾಡಲಾರದೆ ಹೋದರು ಎಂದು ಹೇಳಿದನು.

Naanu avanannu ninna shishyara balige karetandenu; avaru avanannu svasthamaadalaarade hodaru endu helidanu.

Matthew 17:16 in English

King James Version (KJV)
And I brought him to thy disciples, and they could not cure him.
World English Bible (WEB)
So I brought him to your disciples, and they could not cure him.”
American Standard Version (ASV)
And I brought him to thy disciples, and they could not cure him.
Bible in Basic English (BBE)
And I took him to your disciples, and they were not able to make him well.
Darby Translation (DBY)
And I brought him to thy disciples, and they were not able to heal him.
Webster's Bible (WBS)
And I brought him to thy disciples, and they could not cure him.
Young's Literal Translation (YLT)
and I brought him near to thy disciples, and they were not able to heal him.'

Read in context

  1. 14ಅವರು ಜನಸಮೂಹದ ಬಳಿಗೆ ಬಂದಾಗ ಒಬ್ಬ ಮನುಷ್ಯನು ಆತನ ಬಳಿಗೆ ಬಂದು ಮೊಣ ಕಾಲೂರಿ--
  2. 15ಕರ್ತನೇ, ನನ್ನ ಮಗನ ಮೇಲೆ ಕರುಣೆಯಿಡು; ಯಾಕಂದರೆ ಅವನು ಚಂದ್ರರೋಗ ದಿಂದ ಬಹಳವಾಗಿ ಕಷ್ಟಪಡುತ್ತಾನೆ, ಅನೇಕಸಾರಿ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆ.
  3. 16ನಾನು ಅವನನ್ನು ನಿನ್ನ ಶಿಷ್ಯರ ಬಳಿಗೆ ಕರೆತಂದೆನು; ಅವರು ಅವನನ್ನು ಸ್ವಸ್ಥಮಾಡಲಾರದೆ ಹೋದರು ಎಂದು ಹೇಳಿದನು.
  4. 17ಆಗ ಯೇಸು ಪ್ರತ್ಯುತ್ತರ ವಾಗಿ--ನಂಬಿಕೆಯಿಲ್ಲದ ಓ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
  5. 18ಆಗ ಯೇಸು ದೆವ್ವವನ್ನು ಗದರಿಸಲಾಗಿ ಅದು ಅವನೊಳಗಿಂದ ಹೊರಟುಹೋಯಿತು; ಆಗ ಹುಡುಗನು ಆ ಗಳಿಗೆಯಲ್ಲಿಯೇ ಸ್ವಸ್ಥನಾದನು.
Read all of Matthew 17

Cross references

Original words (Greek)

Matthew 17:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.