Matthew · chapter 17 · verse 18
Matthew 17:18 in Kannada
ಆಗ ಯೇಸು ದೆವ್ವವನ್ನು ಗದರಿಸಲಾಗಿ ಅದು ಅವನೊಳಗಿಂದ ಹೊರಟುಹೋಯಿತು; ಆಗ ಹುಡುಗನು ಆ ಗಳಿಗೆಯಲ್ಲಿಯೇ ಸ್ವಸ್ಥನಾದನು.
Aaga yesu devvavannu gadarisalaagi adu avanolaginda horatuhoyitu; aaga huduganu aa galigeyalliye svasthanaadanu.
Matthew 17:18 in English
- King James Version (KJV)
- And Jesus rebuked the devil; and he departed out of him: and the child was cured from that very hour.
- World English Bible (WEB)
- Jesus rebuked the demon, and it went out of him, and the boy was cured from that hour.
- American Standard Version (ASV)
- And Jesus rebuked him; and the demon went out of him: and the boy was cured from that hour.
- Bible in Basic English (BBE)
- And Jesus gave orders to the unclean spirit, and it went out of him: and the boy was made well from that hour.
- Darby Translation (DBY)
- And Jesus rebuked him, and the demon went out from him, and the boy was healed from that hour.
- Webster's Bible (WBS)
- And Jesus rebuked the demon, and he departed out of him: and the child was cured from that very hour.
- Young's Literal Translation (YLT)
- and Jesus rebuked him, and the demon went out of him, and the lad was healed from that hour.
Read in context
- 16ನಾನು ಅವನನ್ನು ನಿನ್ನ ಶಿಷ್ಯರ ಬಳಿಗೆ ಕರೆತಂದೆನು; ಅವರು ಅವನನ್ನು ಸ್ವಸ್ಥಮಾಡಲಾರದೆ ಹೋದರು ಎಂದು ಹೇಳಿದನು.
- 17ಆಗ ಯೇಸು ಪ್ರತ್ಯುತ್ತರ ವಾಗಿ--ನಂಬಿಕೆಯಿಲ್ಲದ ಓ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
- 18ಆಗ ಯೇಸು ದೆವ್ವವನ್ನು ಗದರಿಸಲಾಗಿ ಅದು ಅವನೊಳಗಿಂದ ಹೊರಟುಹೋಯಿತು; ಆಗ ಹುಡುಗನು ಆ ಗಳಿಗೆಯಲ್ಲಿಯೇ ಸ್ವಸ್ಥನಾದನು.
- 19ತರುವಾಯ ಶಿಷ್ಯರು ವಿಂಗಡವಾಗಿ ಯೇಸುವಿನ ಬಳಿಗೆ ಬಂದು--ಅದನ್ನು ಬಿಡಿಸುವದಕ್ಕೆ ನಮಗೆ ಯಾಕೆ ಆಗಲಿಲ್ಲ ಎಂದು ಕೇಳಿದರು.
- 20ಯೇಸು ಅವರಿಗೆ--ನಿಮ್ಮ ಅಪನಂಬಿಕೆಯ ದೆಸೆಯಿಂದಲೇ; ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಸಾಸಿವೆ ಕಾಳಷ್ಟು ನಂಬಿಕೆ ನಿಮಗಿರುವದಾದರೆ ನೀವು ಈ ಬೆಟ್ಟಕ್ಕೆ--ಇಲ್ಲಿಂದ ಆ ಸ್ಥಳಕ್ಕೆ ಹೋಗು ಎಂದು ಹೇಳಿದರೆ ಅದು ಹೋಗುವದು; ಮತ್ತು ಯಾವದೂ ನಿಮಗೆ ಅಸಾಧ್ಯವಾಗಿರುವದಿಲ್ಲ.
Cross references
- Matthew 9:22 ಮತ್ತಾಯನು 9:22ಆದರೆ ಯೇಸು ಹಿಂತಿರುಗಿ ಆಕೆಯನ್ನು ನೋಡಿ--ಮಗಳೇ, ಸಮಾಧಾನದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ ಅಂದನು. ಅದೇ ಗಳಿಗೆಯಲ್ಲಿ ಆ ಸ್ತ್ರೀಯು ಸ್ವಸ್ಥಳಾದಳು.
- Mark 1:34 ಮಾರ್ಕನು 1:34ಇದಲ್ಲದೆ ವಿಧವಿಧವಾದ ರೋಗ ಗಳಿಂದ ಅಸ್ವಸ್ಥರಾಗಿದ್ದ ಅನೇಕರನ್ನು ಆತನು ಸ್ವಸ್ಥಮಾಡಿ ಬಹಳ ದೆವ್ವಗಳನ್ನು ಬಿಡಿಸಿದನು; ಮತ್ತು ದೆವ್ವಗಳು ಆತನನ್ನು ಅರಿತಿದ್ದದರಿಂದ ಆತನು ಅವುಗಳಿಗೆ ಮಾತನಾಡಗೊಡಿಸಲಿಲ್ಲ.
- Acts 19:13–15 ಅಪೊಸ್ತಲರ ಕೃತ್ಯಗಳು 19:13–15ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು. ಯಾಜಕರಲ್ಲಿ ಮುಖ್ಯನಾದ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಕುಮಾರರು ಹಾಗೆ ಮಾಡಿದರು. ಆದರೆ ದುರಾತ್ಮವು ಪ್ರತ್ಯುತ್ತರವಾಗಿ--ನಾನು ಯೇಸುವನ್ನು ಬಲ್ಲೆನು, ಪೌಲನನ್ನೂ ಬಲ್ಲೆನು; ನೀವಾದರೆ ಯಾರು ಎಂದು ಕೇಳಿತು.
- Luke 8:29 ಲೂಕನು 8:29(ಯಾಕಂದರೆ ಆ ಅಶುದ್ಧಾತ್ಮವು ಅವನಿಂದ ಹೊರಗೆ ಬರಬೇಕೆಂದು ಆತನು ಅಪ್ಪಣೆ ಕೊಟ್ಟಿದ್ದನು. ಅದು ಬಹಳ ಸಾರಿ ಅವನನ್ನು ಹಿಡಿಯುತ್ತಿ ದ್ದದರಿಂದ ಅವನು ಸರಪಣಿಗಳಿಂದಲೂ ಬೇಡಿಗಳಿಂ ದಲೂ ಕಟ್ಟಲ್ಪಡುತ್ತಿದ್ದರೂ ಅವನು ಆ ಬಂಧನಗಳನ್ನು ಮುರಿದುಬಿಡುತ್ತಿದ್ದನು ಮತ್ತು ದೆವ್ವವು ಅವನನ್ನು ಅ
- Acts 16:18 ಅಪೊಸ್ತಲರ ಕೃತ್ಯಗಳು 16:18ಹೀಗೆ ಅವಳು ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ವ್ಯಥೆಪಟ್ಟು ಹಿಂತಿರುಗಿ ಆ ದೆವ್ವಕ್ಕೆ--ಅವಳನ್ನು ಬಿಟ್ಟು ಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅದು ಬಿಟ್ಟು ಹೋಯಿತು.
- Matthew 15:28 ಮತ್ತಾಯನು 15:28ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು.
- Matthew 12:22 ಮತ್ತಾಯನು 12:22ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು.
- John 4:52–53 ಯೋಹಾನನು 4:52–53ಆಗ ಅವನು--ಯಾವ ಗಳಿಗೆಯಲ್ಲಿ ಅವನಿಗೆ ಗುಣವಾಗತೊಡಗಿತು ಎಂದು ಅವರನ್ನು ವಿಚಾರಿಸಿದಾಗ ಅವರು ನಿನ್ನೆ ಏಳನೇ ತಾಸಿನಲ್ಲಿ ಜ್ವರವು ಅವನನ್ನು ಬಿಟ್ಟಿತು ಎಂದು ಅವನಿಗೆ ಹೇಳಿದರು. ಹೀಗೆ--ನಿನ್ನ ಮಗನು ಬದುಕುತ್ತಾನೆ ಎಂದು ಯೇಸು ತನಗೆ ಹೇಳಿದ ಗಳಿಗೆಯಲ್ಲಿಯೇ ಅದು ಆಯಿತೆಂದು ತಂದೆಯು ತಿಳಿದುಕೊಂಡು ತಾನೂ ತನ್ನ ಮನೆಯವರೆಲ್ಲರೂ ನಂಬಿದರು.ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಮೇಲೆ ತಿರಿಗಿ ಮಾಡಿದ ಎರಡನೆಯ ಅದ್ಭುತಕಾರ್ಯವು ಇದಾಗಿದೆ.
- Mark 9:25–27 ಮಾರ್ಕನು 9:25–27ಆಗ ಜನರು ಕೂಡಿಕೊಂಡು ಓಡಿ ಬರುವದನ್ನು ಯೇಸು ನೋಡಿ ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ --ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ; ಇನ್ನೆಂದಿಗೂ ಅವ ನೊಳಗೆ ಸೇರದಿರು ಎಂದು ನಾನು ನಿನಗೆ ಖಂಡಿತವಾಗಿ ಹೇಳುತ್ತೇನೆ ಅಂದನು. ಆಗ ಅದು ಕೂಗಿ ಅವನನ್ನು ಬಹಳವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂತು; ಮತ್ತು ಅವನು ಸತ್ತವನ ಹಾಗೆ ಬಿದ್ದದರಿಂದ ಅನೇಕರು--ಅವನು ಸತ್ತಿದ್ದಾನೆ ಅಂದರು. ಆದರೆ ಯೇಸು ಕೈ ಹಿಡಿದು ಅವನನ್ನು ಮೇಲಕ್ಕೆತ್ತಲು ಅವನು ಎದ್ದನು.
- Luke 9:42 ಲೂಕನು 9:42ಅವನು ಇನ್ನೂ ಬರುತ್ತಿದ್ದಾಗಲೇ ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ಅಶುದ್ಧಾತ್ಮವನ್ನು ಗದರಿಸಿ ಮಗನನ್ನು ಸ್ವಸ್ಥಮಾಡಿ ಅವನನ್ನು ಅವನ ತಂದೆಗೆ ತಿರಿಗಿ ಒಪ್ಪಿ ಸಿದನು.
- Luke 4:35–36 ಲೂಕನು 4:35–36ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳಗಿಂದ ಹೊರಗೆ ಬಾ ಅಂದನು. ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ ಅವನನ್ನು ಬಾಧಿಸದೆ ಅವನೊಳಗಿಂದ ಹೊರಗೆ ಬಂತು. ಆಗ ಅವರೆ ಲ್ಲರೂ ಬೆರಗಾಗಿ--ಇದೆಂಥ ಮಾತಾಗಿದೆ! ಈತನು ಅಧಿಕಾರದಿಂದಲೂ ಬಲದಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆ ಕೊಡಲು ಅವು ಹೊರಗೆ ಬರುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.
- Mark 5:8 ಮಾರ್ಕನು 5:8ಯಾಕಂದರೆ ಆತನು ಅವ ನಿಗೆ--ಅಶುದ್ಧಾತ್ಮವೇ, ಆ ಮನುಷ್ಯನೊಳಗಿನಿಂದ ಹೊರಗೆ ಬಾ ಎಂದು ಹೇಳಿದ್ದನು.
Original words (Greek)
- And · G2532καί kaí
- Jesus · G2424Ἰησοῦς Iēsoûs
- rebuked · G2008ἐπιτιμάω epitimáō
- devil · G1140δαιμόνιον daimónion
- and · G2532καί kaí
- he · G846αὐτός autós
- departed · G1831ἐξέρχομαι exérchomai
- out · G575ἀπό apó
- him · G846αὐτός autós
- and · G2532καί kaí
- child · G3816παῖς paîs
- cured · G2323θεραπεύω therapeúō
- from · G575ἀπό apó
- very · G1565ἐκεῖνος ekeînos
- hour · G5610ὥρα hṓra