Skip to content
ThuthiThuthiThuthi
Matthew · chapter 17 · verse 19

Matthew 17:19 in Kannada

ತರುವಾಯ ಶಿಷ್ಯರು ವಿಂಗಡವಾಗಿ ಯೇಸುವಿನ ಬಳಿಗೆ ಬಂದು--ಅದನ್ನು ಬಿಡಿಸುವದಕ್ಕೆ ನಮಗೆ ಯಾಕೆ ಆಗಲಿಲ್ಲ ಎಂದು ಕೇಳಿದರು.

Taruvaaya shishyaru vingadavaagi yesuvina balige bandu--adannu bidisuvadakke namage yaake aagalilla endu kelidaru.

Matthew 17:19 in English

King James Version (KJV)
Then came the disciples to Jesus apart, and said, Why could not we cast him out?
World English Bible (WEB)
Then the disciples came to Jesus privately, and said, “Why weren’t we able to cast it out?”
American Standard Version (ASV)
Then came the disciples to Jesus apart, and said, Why could not we cast it out?
Bible in Basic English (BBE)
Then the disciples came to Jesus privately, and said, Why were we not able to send it out?
Darby Translation (DBY)
Then the disciples, coming to Jesus apart, said [to him], Why were not we able to cast him out?
Webster's Bible (WBS)
Then came the disciples to Jesus apart, and said, Why could not we cast him out?
Young's Literal Translation (YLT)
Then the disciples having come to Jesus by himself, said, 'Wherefore were we not able to cast him out?'

Read in context

  1. 17ಆಗ ಯೇಸು ಪ್ರತ್ಯುತ್ತರ ವಾಗಿ--ನಂಬಿಕೆಯಿಲ್ಲದ ಓ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
  2. 18ಆಗ ಯೇಸು ದೆವ್ವವನ್ನು ಗದರಿಸಲಾಗಿ ಅದು ಅವನೊಳಗಿಂದ ಹೊರಟುಹೋಯಿತು; ಆಗ ಹುಡುಗನು ಆ ಗಳಿಗೆಯಲ್ಲಿಯೇ ಸ್ವಸ್ಥನಾದನು.
  3. 19ತರುವಾಯ ಶಿಷ್ಯರು ವಿಂಗಡವಾಗಿ ಯೇಸುವಿನ ಬಳಿಗೆ ಬಂದು--ಅದನ್ನು ಬಿಡಿಸುವದಕ್ಕೆ ನಮಗೆ ಯಾಕೆ ಆಗಲಿಲ್ಲ ಎಂದು ಕೇಳಿದರು.
  4. 20ಯೇಸು ಅವರಿಗೆ--ನಿಮ್ಮ ಅಪನಂಬಿಕೆಯ ದೆಸೆಯಿಂದಲೇ; ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಸಾಸಿವೆ ಕಾಳಷ್ಟು ನಂಬಿಕೆ ನಿಮಗಿರುವದಾದರೆ ನೀವು ಈ ಬೆಟ್ಟಕ್ಕೆ--ಇಲ್ಲಿಂದ ಆ ಸ್ಥಳಕ್ಕೆ ಹೋಗು ಎಂದು ಹೇಳಿದರೆ ಅದು ಹೋಗುವದು; ಮತ್ತು ಯಾವದೂ ನಿಮಗೆ ಅಸಾಧ್ಯವಾಗಿರುವದಿಲ್ಲ.
  5. 21ಪ್ರಾರ್ಥನೆ ಉಪವಾಸಗಳಿಂದಲ್ಲದೆ ಈ ತರವಾದದ್ದು ಹೊರಟು ಹೋಗುವದಿಲ್ಲ ಅಂದನು.
Read all of Matthew 17

Cross references

Original words (Greek)

Matthew 17:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.