Matthew · chapter 17 · verse 2
Matthew 17:2 in Kannada
ಅಲ್ಲಿ ಆತನು ಅವರ ಮುಂದೆ ರೂಪಾಂತರ ಗೊಂಡನು. ಆತನ ಮುಖವು ಸೂರ್ಯನಂತೆ ಪ್ರಕಾಶಿಸಿತು; ಮತ್ತು ಆತನ ಉಡುಪು ಬೆಳಕಿನಂತೆ ಬೆಳ್ಳಗಿತ್ತು.
Alli aatanu avara munde roopaantara gondanu. Aatana mukhavu sooryanante prakaashisitu; mattu aatana udupu belakinante bellagittu.
Matthew 17:2 in English
- King James Version (KJV)
- And was transfigured before them: and his face did shine as the sun, and his raiment was white as the light.
- World English Bible (WEB)
- He was changed before them. His face shone like the sun, and his garments became as white as the light.
- American Standard Version (ASV)
- and he was transfigured before them; and his face did shine as the sun, and his garments became white as the light.
- Bible in Basic English (BBE)
- And he was changed in form before them; and his face was shining like the sun, and his clothing became white as light.
- Darby Translation (DBY)
- And he was transfigured before them. And his face shone as the sun, and his garments became white as the light;
- Webster's Bible (WBS)
- And [he] was transfigured before them: and his face shone as the sun, and his raiment was white as the light.
- Young's Literal Translation (YLT)
- and he was transfigured before them, and his face shone as the sun, and his garments did become white as the light,
Read in context
- 1ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ಸಹೋದರನಾದ ಯೋಹಾನನನ್ನೂ ವಿಂಗಡವಾಗಿ ಕರಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದನು.
- 2ಅಲ್ಲಿ ಆತನು ಅವರ ಮುಂದೆ ರೂಪಾಂತರ ಗೊಂಡನು. ಆತನ ಮುಖವು ಸೂರ್ಯನಂತೆ ಪ್ರಕಾಶಿಸಿತು; ಮತ್ತು ಆತನ ಉಡುಪು ಬೆಳಕಿನಂತೆ ಬೆಳ್ಳಗಿತ್ತು.
- 3ಇಗೋ, ಮೋಶೆಯೂ ಎಲೀಯನೂ ಅವರಿಗೆ ಕಾಣಿಸಿಕೊಂಡು ಆತನ ಕೂಡ ಮಾತನಾಡು ತ್ತಿದ್ದರು.
- 4ಆಗ ಪೇತ್ರನು ಯೇಸುವಿಗೆ--ಕರ್ತನೇ, ಇಲ್ಲಿಯೇ ಇರುವದು ನಮಗೆ ಒಳ್ಳೇದು. ನಿನಗೆ ಮನಸ್ಸಿದ್ದರೆ ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆವು ಎಂದು ಹೇಳಿದನು.
Cross references
- Psalm 104:2 ಕೀರ್ತನೆಗಳು 104:2ಆತನು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುವಾತನೂ ಆಕಾಶ ವನ್ನು ಪರದೆ ಹಾಗೆ ಹಾಸುವಾತನೂ ಆಗಿದ್ದಾನೆ.
- Matthew 28:3 ಮತ್ತಾಯನು 28:3ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು.
- John 1:14 ಯೋಹಾನನು 1:14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
- Luke 9:29 ಲೂಕನು 9:29ಆತನು ಪ್ರಾರ್ಥನೆ ಮಾಡುತ್ತಿದ್ದಾಗ ಆತನ ಮುಖ ಭಾವವು ಬದಲಾಯಿತು; ಉಡುಪು ಬೆಳ್ಳಗಾಗಿ ಪ್ರಕಾಶಮಾನವಾಯಿತು.
- Revelation 10:1 ಪ್ರಕಟನೆ 10:1ಮೇಘವನ್ನು ಧರಿಸಿಕೊಂಡಿದ್ದ ಬಲಿಷ್ಠ ನಾದ ಮತ್ತೊಬ್ಬ ದೂತನು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನ ತಲೆಯ ಮೇಲೆ ಮಳೆ ಬಿಲ್ಲು ಇತ್ತು; ಅವನ ಮುಖವು ಸೂರ್ಯನಂತಿತ್ತು; ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು;
- John 17:24 ಯೋಹಾನನು 17:24ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
- Revelation 20:11 ಪ್ರಕಟನೆ 20:11ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
- Mark 9:3 ಮಾರ್ಕನು 9:3ಮತ್ತು ಆತನ ಉಡುಪು ಭೂಮಿಯ ಮೇಲಿರುವ ಯಾವ ಅಗಸನೂ ಬಿಳುಪು ಮಾಡಲಾರದಷು ಹಿಮದಂತೆ ಹೆಚ್ಚು ಬೆಳ್ಳಗಾಗಿ ಹೊಳೆಯುತ್ತಿತ್ತು.
- Revelation 19:12–13 ಪ್ರಕಟನೆ 19:12–13ಆತನ ಕಣ್ಣುಗಳು ಬೆಂಕಿಯ ಉರಿಯಂತಿದ್ದವು; ಆತನ ತಲೆಯ ಮೇಲೆ ಅನೇಕ ಕಿರೀಟಗಳು ಇದ್ದವು. ಬರೆಯಲ್ಪಟ್ಟ ಹೆಸರು ಆತನಿಗೆ ಇತ್ತು. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿದಿರಲಿಲ್ಲ. ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿ ಕೊಂಡಿದ್ದನು. ಆತನ ಹೆಸರು ದೇವರವಾಕ್ಯ ವೆಂದು ಕರೆಯಲ್ಪಡುತ್ತದೆ.
- Philippians 2:6–7 ಫಿಲಿಪ್ಪಿಯವರಿಗೆ 2:6–7ಆತನು ದೇವಸ್ವರೂಪ ನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವೆನೆಂದಿಣಿ ಸದೆ ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು.
- Acts 26:13–15 ಅಪೊಸ್ತಲರ ಕೃತ್ಯಗಳು 26:13–15ಓ ರಾಜನೇ, ನಾನು ದಾರಿಯಲ್ಲಿದ್ದಾಗ ಮಧ್ಯಾಹ್ನದಲ್ಲಿ ನನ್ನ ಮತ್ತು ನನ್ನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಸೂರ್ಯನ ಪ್ರಕಾಶಕ್ಕಿಂತ ಹೆಚ್ಚಾದ ಬೆಳಕು ಪರಲೋಕ ದಿಂದ ಪ್ರಕಾಶಿಸುತ್ತಿರುವದನ್ನು ನಾನು ಕಂಡೆನು. ನಾವೆಲ್ಲರೂ ನೆಲಕ್ಕೆ ಬಿದ್ದಾಗ--ಸೌಲನೇ, ಸೌಲನೇ, ಯಾಕೆ ನನ್ನನ್ನು ನೀನು ಹಿಂಸಿಸುತ್ತೀ, ಮುಳ್ಳು ಗೋಲನ್ನು ಒದೆಯುವದು ನಿನಗೆ ಕಷ್ಟ ಎಂದು ನನ್ನೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ ಒಂದು ಧ್ವನಿಯನ್ನು ನಾನು ಕೇಳಿದೆನು. ಅದಕ್ಕೆ ನಾನು--ಕರ್ತನೇ, ನೀನು ಯಾರು ಎಂದು ಕೇಳಿದೆನು. ಆಗ ಆತನು--ನೀನು ಹಿಂಸೆಪಡಿಸುವ ಯೇಸುವೇ ನಾನು.
- Revelation 1:13–17 ಪ್ರಕಟನೆ 1:13–17ಆ ಏಳು ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತಿದ್ದಾತನನ್ನು ಕಂಡೆನು. ಆತನು ಪಾದದವರೆಗೆ ಇರುವ ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು. ಆತನ ತಲೆ ಮತ್ತು ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಉರಿಯಂತೆ ಇದ್ದವು. ಆತನ ಪಾದಗಳು ಕುಲುಮೆ ಯಲ್ಲಿ ಕಾಯಿಸಿದ ಶುದ್ಧವಾದ ತಾಮ್ರದಂತೆಯೂ ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು. ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು. ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
Original words (Greek)
- And · G2532καί kaí
- transfigured · G3339μεταμορφόω metamorphóō
- before · G1715ἔμπροσθεν émprosthen
- them · G846αὐτός autós
- and · G2532καί kaí
- his · G846αὐτός autós
- face · G4383πρόσωπον prósōpon
- shine · G2989λάμπω lámpō
- as · G5613ὡς hōs
- sun · G2246ἥλιος hḗlios
- and · G1161δέ dé
- his · G846αὐτός autós
- raiment · G2440ἱμάτιον himátion
- was · G1096γίνομαι gínomai
- white · G3022λευκός leukós
- as · G5613ὡς hōs
- light · G5457φῶς phōs