Matthew · chapter 17 · verse 20
Matthew 17:20 in Kannada
ಯೇಸು ಅವರಿಗೆ--ನಿಮ್ಮ ಅಪನಂಬಿಕೆಯ ದೆಸೆಯಿಂದಲೇ; ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಸಾಸಿವೆ ಕಾಳಷ್ಟು ನಂಬಿಕೆ ನಿಮಗಿರುವದಾದರೆ ನೀವು ಈ ಬೆಟ್ಟಕ್ಕೆ--ಇಲ್ಲಿಂದ ಆ ಸ್ಥಳಕ್ಕೆ ಹೋಗು ಎಂದು ಹೇಳಿದರೆ ಅದು ಹೋಗುವದು; ಮತ್ತು ಯಾವದೂ ನಿಮಗೆ ಅಸಾಧ್ಯವಾಗಿರುವದಿಲ್ಲ.
Yesu avarige--nimma apanambikeya deseyindale; naanu nimage nijavaagi heluvadenandare--saasive kaalashtu nambike nimagiruvadaadare neevu ee bettakke--illinda aa sthalakke hogu endu helidare adu hoguvadu; mattu yaavadoo nimage asaadhyavaagiruvadilla.
Matthew 17:20 in English
- King James Version (KJV)
- And Jesus said unto them, Because of your unbelief: for verily I say unto you, If ye have faith as a grain of mustard seed, ye shall say unto this mountain, Remove hence to yonder place; and it shall remove; and nothing shall be impossible unto you.
- World English Bible (WEB)
- He said to them, “Because of your unbelief. For most certainly I tell you, if you have faith as a grain of mustard seed, you will tell this mountain, ‘Move from here to there,’ and it will move; and nothing will be impossible for you.
- American Standard Version (ASV)
- And he saith unto them, Because of your little faith: for verily I say unto you, If ye have faith as a grain of mustard seed, ye shall say unto this mountain, Remove hence to yonder place; and it shall remove; and nothing shall be impossible unto you.
- Bible in Basic English (BBE)
- And he says to them, Because of your little faith: for truly I say to you, If you have faith as a grain of mustard seed, you will say to this mountain, Be moved from this place to that; and it will be moved; and nothing will be impossible to you.
- Darby Translation (DBY)
- And he says to them, Because of your unbelief; for verily I say unto you, If ye have faith as a grain of mustard [seed], ye shall say to this mountain, Be transported hence there, and it shall transport itself; and nothing shall be impossible to you.
- Webster's Bible (WBS)
- And Jesus said to them, Because of your unbelief: for verily I say to you, If ye have faith as a grain of mustard-seed, ye shall say to this mountain, Remove hence to yonder place, and it shall remove; and nothing shall be impossible to you.
- Young's Literal Translation (YLT)
- And Jesus said to them, 'Through your want of faith; for verily I say to you, if ye may have faith as a grain of mustard, ye shall say to this mount, Remove hence to yonder place, and it shall remove, and nothing shall be impossible to you,
Read in context
- 18ಆಗ ಯೇಸು ದೆವ್ವವನ್ನು ಗದರಿಸಲಾಗಿ ಅದು ಅವನೊಳಗಿಂದ ಹೊರಟುಹೋಯಿತು; ಆಗ ಹುಡುಗನು ಆ ಗಳಿಗೆಯಲ್ಲಿಯೇ ಸ್ವಸ್ಥನಾದನು.
- 19ತರುವಾಯ ಶಿಷ್ಯರು ವಿಂಗಡವಾಗಿ ಯೇಸುವಿನ ಬಳಿಗೆ ಬಂದು--ಅದನ್ನು ಬಿಡಿಸುವದಕ್ಕೆ ನಮಗೆ ಯಾಕೆ ಆಗಲಿಲ್ಲ ಎಂದು ಕೇಳಿದರು.
- 20ಯೇಸು ಅವರಿಗೆ--ನಿಮ್ಮ ಅಪನಂಬಿಕೆಯ ದೆಸೆಯಿಂದಲೇ; ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಸಾಸಿವೆ ಕಾಳಷ್ಟು ನಂಬಿಕೆ ನಿಮಗಿರುವದಾದರೆ ನೀವು ಈ ಬೆಟ್ಟಕ್ಕೆ--ಇಲ್ಲಿಂದ ಆ ಸ್ಥಳಕ್ಕೆ ಹೋಗು ಎಂದು ಹೇಳಿದರೆ ಅದು ಹೋಗುವದು; ಮತ್ತು ಯಾವದೂ ನಿಮಗೆ ಅಸಾಧ್ಯವಾಗಿರುವದಿಲ್ಲ.
- 21ಪ್ರಾರ್ಥನೆ ಉಪವಾಸಗಳಿಂದಲ್ಲದೆ ಈ ತರವಾದದ್ದು ಹೊರಟು ಹೋಗುವದಿಲ್ಲ ಅಂದನು.
- 22ಅವರು ಗಲಿಲಾಯಲ್ಲಿ ಇನ್ನೂ ವಾಸವಾಗಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು.
Cross references
- Luke 17:6 ಲೂಕನು 17:6ಕರ್ತನು ಅವರಿಗೆ-- ನಿಮಗೆ ಸಾಸಿವೆ ಕಾಳಿನಷ್ಟು ನಂಬಿಕೆ ಇರುವದಾದರೆ ನೀವು ಈ ಆಲದ ಮರಕ್ಕೆ--ನೀನು ಬೇರು ಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೋ ಎಂದು ಹೇಳುವದಾದರೆ ಅದು ನಿಮಗೆ ವಿಧೇಯ ವಾಗುವದು.
- Mark 11:23 ಮಾರ್ಕನು 11:23ಯಾಕಂದರೆ ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾವನಾದರೂ ಈ ಬೆಟ್ಟಕ್ಕೆ--ನೀನು ಕಿತ್ತುಕೊಂಡು ಹೋಗಿ ಸಮುದ್ರ ದಲ್ಲಿ ಬೀಳು ಎಂದು ಹೇಳಿ ತನ್ನ ಹೃದಯದಲ್ಲಿ ಸಂಶಯ ಪಡದೆ ತಾನು ಹೇಳಿದವುಗಳು ಆಗುವವೆಂದು ನಂಬಿ ದರೆ ಅವನು ಹೇಳಿದಂತೆಯೇ ಆಗುವದು.
- Luke 1:37 ಲೂಕನು 1:37ಯಾಕಂದರೆ ದೇವರಿಗೆ ಅಸಾಧ್ಯವಾದದ್ದು ಯಾವದೂ ಇಲ್ಲ ಎಂದು ಹೇಳಿ ದನು.
- Luke 18:27 ಲೂಕನು 18:27ಅದಕ್ಕೆ ಆತನು--ಮನುಷ್ಯರಿಗೆ ಅಸಾಧ್ಯವಾದವುಗಳು ದೇವರಿಗೆ ಸಾಧ್ಯವಾಗಿವೆ ಎಂದು ಹೇಳಿದನು.
- Matthew 21:21 ಮತ್ತಾಯನು 21:21ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನಿಮ್ಮಲ್ಲಿ ನಂಬಿಕೆಯಿದ್ದು ಮತ್ತು ಸಂದೇಹ ಪಡದೆಹೋದರೆ ಈ ಅಂಜೂರದ ಮರಕ್ಕೆ ಮಾಡಿದಂತೆ ಮಾಡುವದಲ್ಲದೆ ನೀವು ಈ ಗುಡ್ಡಕ್ಕೆ --ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೂ ಅದು ಆಗುವ
- Mark 9:23 ಮಾರ್ಕನು 9:23ಆಗ ಯೇಸು ಅವನಿಗೆ--ನೀನು ನಂಬುವದಾದರೆ ಆಗುವದು; ನಂಬುವವನಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
- 1 Corinthians 13:2 1 ಕೊರಿಂಥದವರಿಗೆ 13:2ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ.
- Matthew 13:31 ಮತ್ತಾಯನು 13:31ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಮನುಷ್ಯನು ತಕ್ಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದ ಸಾಸಿವೆ ಕಾಳಿಗೆ ಪರಲೋಕರಾಜ್ಯವು ಹೋಲಿಕೆಯಾಗಿದೆ.
- John 11:40 ಯೋಹಾನನು 11:40ಯೇಸು ಆಕೆಗೆ--ನೀನು ನಂಬುವದಾದರೆ ದೇವರ ಮಹಿಮೆಯನ್ನು ನೋಡುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
- Mark 4:31 ಮಾರ್ಕನು 4:31ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತ ಚಿಕ್ಕದಾಗಿರುವ ಸಾಸಿವೆ ಕಾಳು ಭೂಮಿಯಲ್ಲಿ ಬಿತ್ತಲ್ಪಟ್ಟದ್ದಕ್ಕೆ ಅದು ಹೋಲಿಕೆ ಯಾಗಿದೆ.
- Matthew 14:30–31 ಮತ್ತಾಯನು 14:30–31ಆದರೆ ಬಲ ವಾದ ಗಾಳಿಯನ್ನು ನೋಡಿದಾಗ ಅವನು ಭಯಪಟ್ಟು ಮುಣುಗುತ್ತಾ--ಕರ್ತನೇ, ನನ್ನನ್ನು ರಕ್ಷಿಸು ಎಂದು ಕೂಗಿ ಹೇಳಿದನು. ತಕ್ಷಣವೇ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು--ಓ ಅಲ್ಪ ವಿಶ್ವಾಸಿಯೇ, ನೀನು ಯಾಕೆ ಸಂದೇಹಪಟ್ಟೆ ಎಂದು ಅವನಿಗೆ ಹೇಳಿದನು.
- Hebrews 3:19 ಇಬ್ರಿಯರಿಗೆ 3:19ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.