Skip to content
ThuthiThuthiThuthi
Matthew · chapter 17 · verse 21

Matthew 17:21 in Kannada

ಪ್ರಾರ್ಥನೆ ಉಪವಾಸಗಳಿಂದಲ್ಲದೆ ಈ ತರವಾದದ್ದು ಹೊರಟು ಹೋಗುವದಿಲ್ಲ ಅಂದನು.

Praarthane upavaasagalindallade ee taravaadaddu horatu hoguvadilla andanu.

Matthew 17:21 in English

King James Version (KJV)
Howbeit this kind goeth not out but by prayer and fasting.
World English Bible (WEB)
But this kind doesn’t go out except by prayer and fasting.”
Bible in Basic English (BBE)
[]
Darby Translation (DBY)
But this kind does not go out but by prayer and fasting.
Webster's Bible (WBS)
However, this kind goeth not out, but by prayer and fasting.
Young's Literal Translation (YLT)
and this kind doth not go forth except in prayer and fasting.'

Read in context

  1. 19ತರುವಾಯ ಶಿಷ್ಯರು ವಿಂಗಡವಾಗಿ ಯೇಸುವಿನ ಬಳಿಗೆ ಬಂದು--ಅದನ್ನು ಬಿಡಿಸುವದಕ್ಕೆ ನಮಗೆ ಯಾಕೆ ಆಗಲಿಲ್ಲ ಎಂದು ಕೇಳಿದರು.
  2. 20ಯೇಸು ಅವರಿಗೆ--ನಿಮ್ಮ ಅಪನಂಬಿಕೆಯ ದೆಸೆಯಿಂದಲೇ; ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಸಾಸಿವೆ ಕಾಳಷ್ಟು ನಂಬಿಕೆ ನಿಮಗಿರುವದಾದರೆ ನೀವು ಈ ಬೆಟ್ಟಕ್ಕೆ--ಇಲ್ಲಿಂದ ಆ ಸ್ಥಳಕ್ಕೆ ಹೋಗು ಎಂದು ಹೇಳಿದರೆ ಅದು ಹೋಗುವದು; ಮತ್ತು ಯಾವದೂ ನಿಮಗೆ ಅಸಾಧ್ಯವಾಗಿರುವದಿಲ್ಲ.
  3. 21ಪ್ರಾರ್ಥನೆ ಉಪವಾಸಗಳಿಂದಲ್ಲದೆ ಈ ತರವಾದದ್ದು ಹೊರಟು ಹೋಗುವದಿಲ್ಲ ಅಂದನು.
  4. 22ಅವರು ಗಲಿಲಾಯಲ್ಲಿ ಇನ್ನೂ ವಾಸವಾಗಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು.
  5. 23ಅವರು ಆತನನ್ನು ಕೊಲ್ಲುವರು; ಇದಲ್ಲದೆ ಮೂರನೇ ದಿನದಲ್ಲಿ ಆತನು ತಿರಿಗಿ ಎಬ್ಬಿಸಲ್ಪಡುವನು ಎಂದು ಹೇಳಿದನು. ಅದಕ್ಕೆ ಅವರು ಬಹಳ ದುಃಖಪಟ್ಟರು.
Read all of Matthew 17

Matthew 17:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.