Skip to content
ThuthiThuthiThuthi
Matthew · chapter 17 · verse 23

Matthew 17:23 in Kannada

ಅವರು ಆತನನ್ನು ಕೊಲ್ಲುವರು; ಇದಲ್ಲದೆ ಮೂರನೇ ದಿನದಲ್ಲಿ ಆತನು ತಿರಿಗಿ ಎಬ್ಬಿಸಲ್ಪಡುವನು ಎಂದು ಹೇಳಿದನು. ಅದಕ್ಕೆ ಅವರು ಬಹಳ ದುಃಖಪಟ್ಟರು.

Avaru aatanannu kolluvaru; idallade moorane dinadalli aatanu tirigi ebbisalpaduvanu endu helidanu. Adakke avaru bahala duhkhapattaru.

Matthew 17:23 in English

King James Version (KJV)
And they shall kill him, and the third day he shall be raised again. And they were exceeding sorry.
World English Bible (WEB)
and they will kill him, and the third day he will be raised up.” They were exceedingly sorry.
American Standard Version (ASV)
and they shall kill him, and the third day he shall be raised up. And they were exceeding sorry.
Bible in Basic English (BBE)
And they will put him to death, and the third day he will come again from the dead. And they were very sad.
Darby Translation (DBY)
and they shall kill him; and the third day he shall be raised up. And they were greatly grieved.
Webster's Bible (WBS)
And they will kill him, and the third day he will be raised again: And they were exceedingly grieved.
Young's Literal Translation (YLT)
and they shall kill him, and the third day he shall rise,' and they were exceeding sorry.

Read in context

  1. 21ಪ್ರಾರ್ಥನೆ ಉಪವಾಸಗಳಿಂದಲ್ಲದೆ ಈ ತರವಾದದ್ದು ಹೊರಟು ಹೋಗುವದಿಲ್ಲ ಅಂದನು.
  2. 22ಅವರು ಗಲಿಲಾಯಲ್ಲಿ ಇನ್ನೂ ವಾಸವಾಗಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು.
  3. 23ಅವರು ಆತನನ್ನು ಕೊಲ್ಲುವರು; ಇದಲ್ಲದೆ ಮೂರನೇ ದಿನದಲ್ಲಿ ಆತನು ತಿರಿಗಿ ಎಬ್ಬಿಸಲ್ಪಡುವನು ಎಂದು ಹೇಳಿದನು. ಅದಕ್ಕೆ ಅವರು ಬಹಳ ದುಃಖಪಟ್ಟರು.
  4. 24ತರುವಾಯ ಅವರು ಕಪೆರ್ನೌಮಿಗೆ ಬಂದಾಗ ತೆರಿಗೆ ಹಣವನ್ನು ವಸೂಲಿಮಾಡುವವರು ಪೇತ್ರನ ಬಳಿಗೆ ಬಂದು--ನಿಮ್ಮ ಬೋಧಕನು ತೆರಿಗೆಯನ್ನು ಸಲ್ಲಿಸುವದಿಲ್ಲವೋ ಎಂದು ಕೇಳಿದರು. ಅದಕ್ಕೆ ಅವನು--ಸಲ್ಲಿಸುವನು ಅಂದನು.
  5. 25ಅವನು ಮನೆ ಯೊಳಕ್ಕೆ ಬಂದಾಗ ಯೇಸು ಮುಂದಾಗಿ ಅವನಿಗೆ--ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋ ಕದ ರಾಜರು ಯಾರಿಂದ ಕಪ್ಪವನ್ನು ಇಲ್ಲವೆ ತೆರಿಗೆ ಯನ್ನು ತಕ್ಕೊಳ್ಳುತ್ತಾರೆ? ತಮ್ಮ ಮಕ್ಕಳಿಂದಲೋ ಇಲ್ಲವೆ ಅನ್ಯರಿಂದಲೋ ಎಂದು ಕೇಳಿದನು.
Read all of Matthew 17

Cross references

Original words (Greek)

Matthew 17:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.