Matthew · chapter 17 · verse 25
Matthew 17:25 in Kannada
ಅವನು ಮನೆ ಯೊಳಕ್ಕೆ ಬಂದಾಗ ಯೇಸು ಮುಂದಾಗಿ ಅವನಿಗೆ--ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋ ಕದ ರಾಜರು ಯಾರಿಂದ ಕಪ್ಪವನ್ನು ಇಲ್ಲವೆ ತೆರಿಗೆ ಯನ್ನು ತಕ್ಕೊಳ್ಳುತ್ತಾರೆ? ತಮ್ಮ ಮಕ್ಕಳಿಂದಲೋ ಇಲ್ಲವೆ ಅನ್ಯರಿಂದಲೋ ಎಂದು ಕೇಳಿದನು.
Avanu mane yolakke bandaaga yesu mundaagi avanige--seemonane, ninage hege toruttade? Bhoolo kada raajaru yaarinda kappavannu illave terige yannu takkolluttaare? Tamma makkalindalo illave anyarindalo endu kelidanu.
Matthew 17:25 in English
- King James Version (KJV)
- He saith, Yes. And when he was come into the house, Jesus prevented him, saying, What thinkest thou, Simon? of whom do the kings of the earth take custom or tribute? of their own children, or of strangers?
- World English Bible (WEB)
- He said, “Yes.” When he came into the house, Jesus anticipated him, saying, “What do you think, Simon? From whom do the kings of the earth receive toll or tribute? From their children, or from strangers?”
- American Standard Version (ASV)
- He saith, Yea. And when he came into the house, Jesus spake first to him, saying, What thinkest thou, Simon? the kings of the earth, from whom do they receive toll or tribute? from their sons, or from strangers?
- Bible in Basic English (BBE)
- He says, Yes. And when he came into the house, Jesus said to him, What is your opinion, Simon? from whom do the kings of the earth get payment or tax? from their sons or from other people?
- Darby Translation (DBY)
- He says, Yes. And when he came into the house, Jesus anticipated him, saying, What dost thou think, Simon? the kings of the earth, from whom do they receive custom or tribute? from their own sons or from strangers?
- Webster's Bible (WBS)
- He saith, Yes. And when he had come into the house, Jesus anticipated him, saying, What thinkest thou, Simon? from whom do the kings of the earth take custom or tribute? from their own children, or from strangers?
- Young's Literal Translation (YLT)
- And when he came into the house, Jesus anticipated him, saying, 'What thinkest thou, Simon? the kings of the earth — from whom do they receive custom or poll-tax? from their sons or from the strangers?'
Read in context
- 23ಅವರು ಆತನನ್ನು ಕೊಲ್ಲುವರು; ಇದಲ್ಲದೆ ಮೂರನೇ ದಿನದಲ್ಲಿ ಆತನು ತಿರಿಗಿ ಎಬ್ಬಿಸಲ್ಪಡುವನು ಎಂದು ಹೇಳಿದನು. ಅದಕ್ಕೆ ಅವರು ಬಹಳ ದುಃಖಪಟ್ಟರು.
- 24ತರುವಾಯ ಅವರು ಕಪೆರ್ನೌಮಿಗೆ ಬಂದಾಗ ತೆರಿಗೆ ಹಣವನ್ನು ವಸೂಲಿಮಾಡುವವರು ಪೇತ್ರನ ಬಳಿಗೆ ಬಂದು--ನಿಮ್ಮ ಬೋಧಕನು ತೆರಿಗೆಯನ್ನು ಸಲ್ಲಿಸುವದಿಲ್ಲವೋ ಎಂದು ಕೇಳಿದರು. ಅದಕ್ಕೆ ಅವನು--ಸಲ್ಲಿಸುವನು ಅಂದನು.
- 25ಅವನು ಮನೆ ಯೊಳಕ್ಕೆ ಬಂದಾಗ ಯೇಸು ಮುಂದಾಗಿ ಅವನಿಗೆ--ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋ ಕದ ರಾಜರು ಯಾರಿಂದ ಕಪ್ಪವನ್ನು ಇಲ್ಲವೆ ತೆರಿಗೆ ಯನ್ನು ತಕ್ಕೊಳ್ಳುತ್ತಾರೆ? ತಮ್ಮ ಮಕ್ಕಳಿಂದಲೋ ಇಲ್ಲವೆ ಅನ್ಯರಿಂದಲೋ ಎಂದು ಕೇಳಿದನು.
- 26ಪೇತ್ರನು ಆತನಿಗೆ-- ಅನ್ಯರಿಂದ ಎಂದು ಹೇಳಲಾಗಿ ಆತನು ಅವನಿಗೆ--ಹಾಗಾದರೆ ಮಕ್ಕಳು ಸ್ವತಂತ್ರರೇ.ಹೀಗಿದ್ದರೂ ನಾವು ಅವರನ್ನು ಅಭ್ಯಂತರಪಡಿಸದಂತೆ ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕು; ಆಗ ಮೊದಲು ಬರುವ ಮಾನನ್ನು ಹಿಡಿದು ಅದರ ಬಾಯನ್ನು ತೆರೆದರೆ ಅದರಲ್ಲಿ ಒಂದು ನಾಣ್ಯವನ್ನು ಕಾಣುವಿ; ಅದನ್ನು ತಕ್ಕೊಂಡು ನನ್ನದೂ ನಿನ್ನದೂ ಎಂದು ಹೇಳಿ ಅವರಿಗೆ ಕೊಡು ಎಂದು ಹೇಳಿದ
- 27ಹೀಗಿದ್ದರೂ ನಾವು ಅವರನ್ನು ಅಭ್ಯಂತರಪಡಿಸದಂತೆ ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕು; ಆಗ ಮೊದಲು ಬರುವ ಮಾನನ್ನು ಹಿಡಿದು ಅದರ ಬಾಯನ್ನು ತೆರೆದರೆ ಅದರಲ್ಲಿ ಒಂದು ನಾಣ್ಯವನ್ನು ಕಾಣುವಿ; ಅದನ್ನು ತಕ್ಕೊಂಡು ನನ್ನದೂ ನಿನ್ನದೂ ಎಂದು ಹೇಳಿ ಅವರಿಗೆ ಕೊಡು ಎಂದು ಹೇಳಿದ
Cross references
- Matthew 22:21 ಮತ್ತಾಯನು 22:21ಅದಕ್ಕೆ ಅವರು ಆತನಿಗೆ--ಕೈಸರನದು ಅಂದರು. ಆಗ ಆತನು ಅವರಿಗೆ-ಕೈಸರನದವುಗಳನ್ನು ಕೈಸರನಿಗೆ ಕೊಡಿರಿ; ದೇವರವುಗಳನ್ನು ದೇವರಿಗೆ ಕೊಡಿರಿ ಅಂದನು.
- Matthew 22:19 ಮತ್ತಾಯನು 22:19ತೆರಿಗೆಯ ನಾಣ್ಯವನ್ನು ನನಗೆ ತೋರಿಸಿರಿ ಅಂದನು. ಆಗ ಅವರು ಒಂದು ಪಾವಲಿ ಯನ್ನು ತಂದುಕೊಟ್ಟರು.
- Romans 13:6–7 ರೋಮಾಪುರದವರಿಗೆ 13:6–7ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕಂದರೆ ಅವರು ದೇವರ ಉದ್ಯೋಗಿಗಳಾಗಿದ್ದು ಆ ಕೆಲಸ ದಲ್ಲಿಯೇ ನಿರತರಾಗಿರುತ್ತಾರೆ. ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.
- Matthew 22:17 ಮತ್ತಾಯನು 22:17ಆದದರಿಂದ-- ಕೈಸರನಿಗೆ ಕಪ್ಪವನ್ನು ಕೊಡುವದು ನ್ಯಾಯವೋ ನ್ಯಾಯವಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.
- 1 Samuel 17:25 1 ಸಮುವೇಲನು 17:25ಇಸ್ರಾಯೇಲ್ ಮನು ಷ್ಯರು--ಏರಿ ಬಂದ ಈ ಮನುಷ್ಯನನ್ನು ನೋಡಿ ದಿರೋ? ಇಸ್ರಾಯೇಲನ್ನು ಹೀಯಾಳಿಸಲು ಏರಿ ಬಂದಿದ್ದಾನಲ್ಲಾ. ಯಾವನು ಇವನನ್ನು ಕೊಂದುಬಿಡು ವನೋ ಅವನನ್ನು ಅರಸನು ಬಹಳ ಐಶ್ವರ್ಯ ವಂತನಾಗ ಮಾಡಿ ಅವನಿಗೆ ತನ್ನ ಮಗಳನ್ನು ಕೊಟ್ಟು ಅವನ ತಂದೆಯ ಮನೆಯನ್ನು ಇಸ್ರಾಯೇಲ್ಯರಲ್ಲಿ ಸರ್ವ ಮಾನ್ಯವನ್ನು ಕೊಡುವನು ಅಂದರು.
- Matthew 3:15 ಮತ್ತಾಯನು 3:15ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಸದ್ಯಕ್ಕೆ ಒಪ್ಪಿಕೋ; ಯಾಕಂದರೆ ಎಲ್ಲಾ ನೀತಿಯನ್ನು ಹೀಗೆ ನೆರವೇರಿ ಸುವದು ನಮಗೆ ಯೋಗ್ಯವಾಗಿದೆ ಎಂದು ಹೇಳಿದನು. ಆಗ ಅವನು ಒಪ್ಪಿಕೊಂಡನು.